Category: News

ಪುತ್ತೂರು: 78 ವರ್ಷವಾದರೂ ರಸ್ತೆ-ಸೇತುವೆ ಸೌಕರ್ಯವಿಲ್ಲ; ನೀರೋಳ್ಯ ಕಾಲನಿ ನಿವಾಸಿಗಳ ಸಂಕಷ್ಟ-PRIME TV

ಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ದೊರೆತು 78 ವರ್ಷ ಕಳೆದರೂ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀರೋಳ್ಯ ಪ್ರದೇಶದ ನಿವಾಸಿಗಳಿಗೆ ಇನ್ನೂ ಸಮರ್ಪಕ ರಸ್ತೆ ಹಾಗೂ ಸೇತುವೆ ಸೌಕರ್ಯ ದೊರೆತಿಲ್ಲ. ಸುಮಾರು 10 ರಿಂದ 15 ಕುಟುಂಬಗಳು ವಾಸಿಸುವ ಈ…

ಕಡಬ: ಗ್ರಾಮೀಣ ಭಾಗದಲ್ಲಿ ಮತ್ತೆ ಶುರುವಾಯ್ತು ಕಟ್ಟಿಗೆ ಒಲೆಯ ಕಾಲ-PRIME TV

ಕಡಬ: ಇಂದಿನ ಆಧುನಿಕ ಕಾಲದಲ್ಲಿ ಎಲ್ಲವೂ ಹೈಟೆಕ್ ಆಗುತ್ತಿದ್ದು, ಅನೇಕ ವಸ್ತುಗಳು ಪೂರೈಕೆಯಲ್ಲಿ ವ್ಯತ್ಯಯ ಉಂಟಾದಾಗ ಜನರು ಮತ್ತೆ ಹಳೆಯ ಪದ್ಧತಿಗೆ ಮರಳಬೇಕಾದ ಪರಿಸ್ಥಿತಿ ಎದುರಾಗುತ್ತಿದೆ. ಕಡಬದ ಹೋಟೆಲ್‌ಗಳಲ್ಲಿ ಕಬಿಣದ ಗ್ರಾಂಡ್ ಸ್ಟೌವ್ ಮೇಲೆ ಸಣ್ಣ ಸಣ್ಣ ಸ್ಟೌವ್ ಒಲೆಗಳನ್ನು ಇಟ್ಟು…

ಅಲಂಕಾರು: ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ-PRIME TV

ಕಡಬ: ಕಡಬ ತಾಲೂಕಿನ ಅಲಂಕಾರು ಗ್ರಾಮದ ನಗ್ರಿ ಎಂಬಲ್ಲಿ ವ್ಯಕ್ತಿಯೊಬ್ಬರು ತಮ್ಮ ತೋಟದಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ (ಮಾ.11) ಬೆಳಕಿಗೆ ಬಂದಿದೆ. ಅಲಂಕಾರು ಗ್ರಾಮದ ನಗ್ರಿ ನಿವಾಸಿ ಸತೀಶ್ ಅವರು ಮೃತಪಟ್ಟ ವ್ಯಕ್ತಿ.ಮಾಹಿತಿಯ ಪ್ರಕಾರ, ಮಾರ್ಚ್…

ಸೇಡಿಯಾಪುವಲ್ಲೇ 300 ಹಾಸಿಗೆಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು: ಬಿಜೆಪಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ – ಹೇಮನಾಥ ಶೆಟ್ಟಿ-PRIME TV

ಪುತ್ತೂರು: ಪುತ್ತೂರು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ನಿಗದಿಯಾದ ಸೇಡಿಯಾಪು ಜಾಗದಲ್ಲೇ 300 ಹಾಸಿಗೆಗಳ ನೂತನ ಸರಕಾರಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಆದರೆ ಬಿಜೆಪಿ ಮುಖಂಡರು ಅನಗತ್ಯವಾಗಿ ಈ ವಿಚಾರದಲ್ಲಿ ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ ಕಾವು…

ಕೊಲ್ಲಾಡು–ಹೊಸಬೆಟ್ಟು ಪ್ರದೇಶಕ್ಕೆ ರಸ್ತೆ ಇಲ್ಲ: ಹೋರಾಟ ಎಚ್ಚರಿಕೆ-PRIME TV

ಪುತ್ತೂರು: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಲ್ಲಾಡು–ಹೊಸಬೆಟ್ಟು ಪ್ರದೇಶಕ್ಕೆ ರಸ್ತೆ ಸೌಲಭ್ಯ ಇಲ್ಲದ ಕಾರಣ ಅಲ್ಲಿನ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ನಿರ್ಮಿಸಿಕೊಡದಿದ್ದರೆ ಬೆಳ್ತಂಗಡಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ…

ತೋಟಕ್ಕೆ ಬಂದ ಜಾನುವಾರು ಓಡಿಸಲು ಹೋಗಿ ಮಹಿಳೆ ಸಾವು-PRIME TV

ನೆಲ್ಯಾಡಿ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊನಾಲು ಗ್ರಾಮದ ಪಾತ್ರವಾಡಿ ಪ್ರದೇಶದಲ್ಲಿ ನಡೆದಿದೆ. ಕೊನಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ಮಹಿಳೆ.ಲೀಲಾವತಿಯವರ ಪುತ್ರ ಹರೀಶ್…

ಕಡಬದಲ್ಲಿ ಕೋರ್ಟ್‌ ಶೀಘ್ರದಲ್ಲಿ ಆರಂಭ-PRIME TV

ಕಡಬದಲ್ಲಿ ನ್ಯಾಯಾಲಯದ ಚಟುವಟಿಕೆಗಳು ಕಾರ್ಯಾರಂಭಿಸಬೇಕು ಎನ್ನುವ ಜನರ ಬೇಡಿಕೆಗೆ ಮನ್ನಣೆ ದೊರೆತಿದ್ದು, ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯದ ಕಲಾಪ ಆರಂಭಿಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ.ಕಡಬ ಪೇಟೆಯಲ್ಲಿ ತಾಲೂಕು ಆಡಳಿತ ಸೌಧದ ಸಮೀಪದಲ್ಲಿರುವ ಸುಂದರ ಗೌಡ ಮಂಡೆಕರ ಅವರ ಮಾಲಕತ್ವದ ಕಟ್ಟಡದ…

ಕಡಬದಲ್ಲಿ ಓಮ್ನಿ ಕಾರು ಚರಂಡಿಗೆ ಪಲ್ಟಿ: ದಂಪತಿಗೆ ಗಾಯ-PRIME TV

ಕಡಬ: ನಿಯಂತ್ರಣ ತಪ್ಪಿದ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ದಂಪತಿಗಳು ಗಾಯಗೊಂಡ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಸ್ತೆ ಮಾರ್ಗ ದೇರಾಜೆಯ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಕೋಡಿಯಡ್ಕ ನಿವಾಸಿ ದಯಾನಂದ ಕೆ. ಅವರು…

ಪುತ್ತೂರು: ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು – ವಿರೋಧಿಸುವವರ ವಿರುದ್ಧ ಆಕ್ರೋಶ-PRIME TV

ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ಈಗಾಗಲೇ ಅನುಮತಿ ನೀಡಿದ್ದು, ಇದರ ಜೊತೆಗೆ 300 ಹಾಸಿಗೆಗಳ ಸರಕಾರಿ ಆಸ್ಪತ್ರೆಯೂ ನಿರ್ಮಾಣವಾಗಲಿದೆ. ಆದರೆ ಕೆಲವು ಬಿಜೆಪಿ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು “ಮೊಸರಲ್ಲಿ ಕಲ್ಲು ಹುಡುಕುವ”…

ಕಡಬ: ಬಾವಿ ತೋಡುವಾಗ ಸ್ಫೋಟಕ ಸಿಡಿತ ಪ್ರಕರಣ – ಸ್ಥಳಕ್ಕೆ ಡಿವೈಎಸ್‌ಪಿ ರೋಹಿಣಿ ಭೇಟಿ-PRIME TV

ಕಡಬ : ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಪ್ರದೇಶದಲ್ಲಿ ಬಾವಿ ತೋಡುವ ಸಂದರ್ಭದಲ್ಲಿ ಕಲ್ಲು ಸೀಳಲು ಬಳಸಿದ ಸ್ಫೋಟಕಗಳು ಆಕಸ್ಮಿಕವಾಗಿ ಸಿಡಿದು ಸುತ್ತಮುತ್ತಲಿನ ಮನೆಗಳಿಗೆ ಹಾನಿ ಉಂಟಾದ ಘಟನೆಗೆ ಸಂಬಂಧಿಸಿದಂತೆ ಡಿವೈಎಸ್‌ಪಿ ರೋಹಿಣಿ ಸಿ.ಕೆ ಅವರು ಸ್ಥಳಕ್ಕೆ ಭೇಟಿ ನೀಡಿ…