Category: News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಬಿವೃದ್ದಿ ಕಾರ್ಯ ಹಿನ್ನಲೆ: ಇತಿಹಾಸ ಪುಟ ಸೇರಿದ ಶಾಲಾ ಕಟ್ಟಡ-PRIME TV

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಬಿವೃದ್ದಿ ಯೋಜನೆಯ ಹಿನ್ನಲೆಯಲ್ಲಿ ದೇವಸ್ಥಾನದ ಪಾರ್ಶ್ವದಲ್ಲಿದ್ದ ಸುಮಾರು 50 ವರ್ಷಗಳ ಇತಿಹಾಸ ಹೊಂದಿದ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ತೆರವುಗೊಳಿಸಲಾಗಿದೆ. ಸುಮಾರು 9 ವರ್ಷಗಳಿಂದ ಈ ಶಾಲಾ ಕಟ್ಟಡ ಮುಚ್ಚಲ್ಪಟ್ಟಿತ್ತು.…

ಜಿ ಎಲ್ ಆಚಾರ್ಯ ಜ್ಯುವೆಲರ್ಸ್‌ನಲ್ಲಿ ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ-PRIME TV

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳವನ್ನು ಘೋಷಿಸಿದೆ. ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಶಾಖೆಗಳನ್ನು ಹೊಂದಿರುವ ಈ ಸಂಸ್ಥೆ ನಂಬಿಕೆ, ಪಾರದರ್ಶಕತೆ, ಶುದ್ಧತೆ ಹಾಗೂ…

ಟಿಪ್ಪರ್ ಲಾರಿ ಮತ್ತು ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್: ಪ್ರಕರಣ ದಾಖಲು-PRIME TV

ಬೆಳ್ತಂಗಡಿ: ತಾಲೂಕಿನ ಬಳಂಜಾ ಗ್ರಾಮದ ಪರಾರಿ ಪ್ರದೇಶದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸಿದ ಘಟನೆ ಬೆಳಕಿಗೆ ಬಂದಿದೆ.ಫೆಬ್ರವರಿ 9, 2026ರಂದು ಬಳಂಜಾ 400 ಸಾರ್ವಜನಿಕರ ರಸ್ತೆಯಲ್ಲಿ ಬಳಂಜಾ ಕಡೆಯಿಂದ ಟಿಪ್ಪರ್ ಲಾರಿ (KA-70-2596) ಹಾಗೂ ಪಿಕಪ್ ವಾಹನ…

ಕಡಬದಲ್ಲಿ ಅಕ್ರಮ ಕೋಳಿ ಅಂಕ: ಪ್ರಕರಣ ದಾಖಲು-PRIME TV

ಕಡಬ, ಫೆ.10: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಬಂದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ದಾಳಿಯ ವೇಳೆ ಕೆಲವರು ಕೋಳಿಗಳ ಕಾಲಿಗೆ ಬಾಳ್…

ಪುತ್ತೂರಿನಲ್ಲಿ ‘ಅಬ್ಬಕ್ಕ @500’ ರಾಷ್ಟ್ರೀಯ ವಿಚಾರ ಸಂಕಿರಣ ಫೆ.16ರಂದು ಸಾವರ್ಕರ್ ಸಭಾಂಗಣದಲ್ಲಿ ವೈಭವದ ಕಾರ್ಯಕ್ರಮ; 21 ಸಾಧಕ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಗೌರವ ಪುರಸ್ಕಾರ- PRIME TV

ಪುತ್ತೂರು: ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಣಿಕ ಮಹಾಸಂಘ (ABRSM), ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ವಿಭಾಗ ಹಾಗೂ Vivekananda College of Arts, Science and Commerce (ಸ್ವಾಯತ್ತ) ಪುತ್ತೂರು ಇದರ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ…

ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮಫೆ.14-15ರಂದು ವೈಭವದ ಕಾರ್ಯಕ್ರಮಗಳು; ನೂತನ ಸಾಂಸ್ಕೃತಿಕ ಭವನ ಉದ್ಘಾಟನೆ-PRIME TV

ಪುತ್ತೂರು: ಒಳಮೊಗ್ರು ಗ್ರಾಮದ ಹೃದಯಭಾಗದಲ್ಲಿರುವ ಕೈಕಾರ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಫೆಬ್ರವರಿ 14 ಮತ್ತು 15ರಂದು ವೈಭವದ ಶತಮಾನೋತ್ಸವ ಸಮಾರಂಭ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಸಂಚಾಲಕ ಸೀತಾರಾಮ ರೈ ಚೆಲ್ಯಡ್ಕ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.…

ಬೆಳ್ಳಾರೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸ್ಪೋಟ-PRIME TV

ಬೆಳ್ಳಾರೆ: ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರಿನ ಯೋಜನೆಯಡಿ ನಿರ್ಮಿಸಲಾದ ಘಟಕದ ಟ್ಯಾಂಕ್ ಇಂದು ಸ್ಪೋಟಗೊಂಡ ಘಟನೆ ಬೆಳ್ಳಾರೆ ಗ್ರಾಮದಲ್ಲಿ ನಡೆದಿದೆ.ತಾಂತ್ರಿಕ ಅಡಚಣೆಗಳಿಂದಾಗಿ ಟ್ಯಾಂಕ್‌ನ ಅನಿಲ ಸಂಗ್ರಹಿಸಿದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಗಾಜುಗಳು ಪುಡಿ ಪುಡಿಯಾಗಿವೆ. ಘಟನೆ ವೇಳೆ ಯಾವುದೇ ಪ್ರಾಣಹಾನಿ…

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ-PRIME TV

ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ…

ಬೆಳ್ತಂಗಡಿ : ಚಿನ್ನದ ಸರ ತೊಳೆದು ಕೊಡುವುದಾಗಿ ನಂಬಿಸಿ, ರಾಸಾಯನಿಕದ ಮೂಲಕ ಕರಗಿಸಿ ವಂಚನೆ-PRIME TV

ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದ ಪಣಿಲಾಜೆಯಲ್ಲಿ ವೃದ್ಧೆಯೊಬ್ಬರು ಮನೆಯಲ್ಲಿದ್ದ ಸಂದರ್ಭದಲ್ಲಿ ಚಿನ್ನವನ್ನು ತೊಳೆದು ಕೊಡುವುದಾಗಿ ಅವರ ಎರಡು ಮುಕ್ಕಾಲು ಪವನ್ ಚಿನ್ನದ ಸರವನ್ನು ರಾಸಾಯನಿಕದ ಮೂಲಕ ಕರಗಿಸಿ ಚಿನ್ನವನ್ನು ವಂಚಿಸಿದ ಘಟನೆ ಸಂಭವಿಸಿದೆ. ಘಟನೆಯ ಕುರಿತು ಪಣಿಲಾಜೆ ನಿವಾಸಿ 90ರ ಹರೆಯದ…

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗಾಯನ್ ಆರೆಂಬಿ ಕಂಚಿನ ಪದಕ-PRIME TV

ಗುತ್ತಿಗಾರು: ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಗುತ್ತಿಗಾರು ಹಾಗೂ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇವರ ಸಹಯೋಗದಲ್ಲಿ 5ನೇ ವರ್ಷಾಚರಣೆ ಅಂಗವಾಗಿ ಫೆಬ್ರವರಿ 8, 2026ರಂದು ಚಿಕ್ಮುಳಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ನಡೆಯಿತು. ಈ…