ಸಾರ್ವಜನಿಕ ರಸ್ತೆಯ ಒತ್ತುವರಿ ಆರೋಪ: ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಕಾಲೋನಿ ನಿವಾಸಿಗಳ ದೂರು-PRIME TV
ಕಡಬ: ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೋಡಿಂಬಳ ಗ್ರಾಮದ ಮಂಜುಗುಡ್ಡೆ ಪರಿಶಿಷ್ಟ ಕಾಲೋನಿಗೆ ಸಂಪರ್ಕ ಕಲ್ಪಿಸುವ ದಶಕಗಳ ಹಳೆಯ ಸಾರ್ವಜನಿಕ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಕಾಲೋನಿ ನಿವಾಸಿಗಳು ತಹಶೀಲ್ದಾರ ಹಾಗೂ…
