ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ-PRIME TV
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ…
