Category: News

 ಒಂಟಿಯಾಗಿ ವಾಸವಿದ್ದ ಸುಂದರಿ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ-PRIME TV

ಇಳಂತಿಲ ಗ್ರಾಮದಲ್ಲಿ ಒಂಟಿಯಾಗಿ ವಾಸವಿದ್ದ ಸುಂದರಿ (65) ಎಂಬುವವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವನ್ನಪ್ಪಿ ಮೂರು ದಿನ ಕಳೆದರೂ ನೆರೆಹೊರೆಯವರಿಗೆ ತಿಳಿಯದಿರುವುದು ಆಧುನಿಕ ಜೀವನದ ದುರಂತಕ್ಕೆ ಕನ್ನಡಿ ಹಿಡಿದಿದೆ. ನಾವು ಎಷ್ಟೇ ಮುಂದುವರಿದಿದ್ದರೂ, ತಾಂತ್ರಿಕವಾಗಿ ಎಷ್ಟೇ ಬೆಳೆದಿದ್ದರೂ ಮಾನವೀಯ ಸಂಬಂಧಗಳ…

ಪುತ್ತೂರು: ಏಪ್ರಿಲ್ 30ರಂದು ವಿದ್ಯುತ್ ನಿಲುಗಡೆ-PRIME TV

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಏಪ್ರಿಲ್ 30ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್‌ಗಳಲ್ಲಿ ಬೆಳಿಗ್ಗೆ 9:30ರಿಂದ ಸಂಜೆ 5 ಗಂಟೆಯವರೆಗೆ…

ಪುತ್ತೂರಿನಲ್ಲಿ ಶೃಂಗೇರಿ ಗುರುಗಳ ಆಗಮನ: ಬಂಟ ಸಮಾಜದಿಂದ ಗುರುವಂದನೆ, ಪಾದಪೂಜೆ-PRIME TV

ಪುತ್ತೂರು: ಬಂಟ ಸಮಾಜಕ್ಕೆ ಗುರುಪೀಠವಾಗಿರುವ ಶೃಂಗೇರಿಯೊಂದಿಗೆ ಸಮುದಾಯದ ವಿಶೇಷ ಭಕ್ತಿ ಮತ್ತು ಗೌರವ ಸಂಬಂಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪುತ್ತೂರಿಗೆ ಆಗಮಿಸಲಿದ್ದಾರೆ.ಈ ಕುರಿತು ಪುತ್ತೂರು ಬಂಟರ ಸಂಘದ ವತಿಯಿಂದ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಗುರುವಂದನಾ…

ಪುತ್ತೂರಿನ ಸಾಲ್ಮರ ನಿವಾಸಿ ಸಯ್ಯದ್ ಶರಫುದ್ದೀನ್ ತಂಜಳ್ (50)ಹೃದಯಾಘಾತದಿಂದ ನಿಧನ-PRIME TV

ಪುತ್ತೂರು: ಪುತ್ತೂರಿನ ಸಾಲ್ಮರ ನಿವಾಸಿ ಸಯ್ಯದ್ ಶರಫುದ್ದೀನ್ ತಂಜಳ್ (50) ಮಂಗಳೂರಿನ ಯೇನೆಪೋಯ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ.ಹಸನ್ ಕೋಯ ತಂಜಳ್ ಅವರ ಪುತ್ರರಾಗಿರುವ ಶರಫುದ್ದೀನ್ ತಂಜಳ್ ಪತ್ನಿ ಹಾಗೂ ಪುತ್ರ ಸಯ್ಯದ್ ಅಲ್ ಹಾದಿ ಹಸನುಲ್ ಅಶ್ವರಿ…

ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ-PRIME TV

ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ ಪುತ್ತೂರು, ಏ.27: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕುಮನೆ ನಿವಾಸಿಯಾದ 80 ವರ್ಷದ ಶ್ರೀಮತಿ ಲಕ್ಷ್ಮೀ ಅವರಿಗೆ ಮಾನವೀಯತೆಯ ಸ್ಪರ್ಶದೊಂದಿಗೆ…

ಮಹಾಲಿಂಗೇಶ್ವರ ದೇವಳ ಭಕ್ತರಿಂದ ಠಾಣೆ ಮುಂದೆ ಮನವಿ; ಶಾಸಕರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ-PRIME TV

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಅಮ್ಮನವರ ಕಿರುವಾಳು ಬರುವ ದಾರಿಯಲ್ಲಿರುವ ಶಿಥಿಲಾವಸ್ಥೆಯ ಹಳೆ ಕಟ್ಟಡ ತೆರವು ವಿಚಾರದಲ್ಲಿ ಶಾಸಕರ ಹಾಗೂ ದೇವಳ ಆಡಳಿತ ಮಂಡಳಿ ವಿರುದ್ಧ ದಾಖಲಾಗಿರುವ ಕೇಸನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಎ.27ರಂದು ಸಂಜೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಕಡಬ:ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಅಬ್ದುಲ್ ರಹಿಮಾನ್ ಎಂಬ ಯುವಕನ ಮೇಲೆ ಹಲ್ಲೆ-PRIME TV

ಕಡಬ ತಾಲೂಕಿನ ಕುಂತೂರಿನಲ್ಲಿ ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಅಬ್ದುಲ್ ರಹಿಮಾನ್ ಎಂಬ ಯುವಕನ ಮೇಲೆ ರಾಝಿಕ್, ಖಾದರ್ ಮತ್ತು ರೌಫ್ ತಂಡದಿಂದ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆದಿದೆ. ಕಡಬ: ಹಳೆಯ ವಿಚಾರಕ್ಕೆ ಸಂಬಂಧಿಸಿ ಅಜ್ಜನಿಗೆ ಬೈದಿದ್ದನ್ನು ಪ್ರಶ್ನಿಸಿದ ಯುವಕನೋರ್ವನಿಗೆ ತಂಡವೊಂದು ಕಬ್ಬಿಣದ…

ಕಡಬ ಪಟ್ಟಣ ಪಂಚಾಯಿತಿಗೆ ಮರು ನಾಮನಿರ್ದೇಶನ; ಕಾಂಗ್ರೆಸ್ ಒಳ ಅಸಮಾಧಾನ ಬಳಿಕ ಹೊಸ ಪಟ್ಟಿ ಪ್ರಕಟ-PRIME TV

ಕಡಬ: ಕಡಬ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಬಳಿಕ ಸರಕಾರ ಮೊದಲು ಮೂವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿತ್ತು. ಆದರೆ ಆ ಆಯ್ಕೆ ಕುರಿತು ಪಕ್ಷದೊಳಗೆ ತೀವ್ರ ಆಕ್ಷೇಪ ವ್ಯಕ್ತವಾಗಿ, ಆ ಪಟ್ಟಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ…

ಪುತ್ತೂರಿನಲ್ಲಿ ತಾಲೂಕು ಮಟ್ಟದ ಪ್ರಥಮ ಪಶು ಪಾಲಿ ಕ್ಲಿನಿಕ್‌ಗೆ ಶಿಲಾನ್ಯಾಸ; ಫಲಾನುಭವಿಗಳಿಗೆ ಸವಲತ್ತು ವಿತರಣೆ-PRIME TV

ಪುತ್ತೂರು: ತಾಲೂಕು ಮಟ್ಟದಲ್ಲಿ ಪಶು ವೈದ್ಯಕೀಯ ಸೇವೆಗಳನ್ನು ಬಲಪಡಿಸಿ, ಜಾನುವಾರುಗಳು ಹಾಗೂ ಸಾಕುಪ್ರಾಣಿಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ತಾಲೂಕು ಮಟ್ಟದ ಪ್ರಥಮ ಪಶು ಪಾಲಿ ಕ್ಲಿನಿಕ್‌ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಪಶು…

ಕಡಬ : ಕುಂತೂರು ಮಸೀದಿ ಬಳಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್-PRIME TV

ಕಡಬ ತಾಲೂಕಿನ ಕುಂತೂರು ಮಸೀದಿ ಬಳಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೋಟೆಲ್‌ನಲ್ಲಿ ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದ ವಿಚಾರವೇ ಈ ಗಲಾಟೆಗೆ ಮೂಲ ಕಾರಣ . ಕಡಬ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವರ ಮೇಲೆ…