ಪುತ್ತೂರು: ರೈಲು ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಪ್ರಕರಣಕ್ಕೆ ತಿರುವು : ಆತ್ಮಹತ್ಯೆ ಮಾಡಿಕೊಂಡ ಯುವಕ-PRIME TV
ಪುತ್ತೂರು: ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಬಳಿಯ ಹಾರಾಡಿ ಬ್ರಿಡ್ಜ್ ಸಮೀಪ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟ ಬಗ್ಗೆ ಫೆ.20ರಂದು ವರದಿಯಾಗಿದ್ದು, ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತ ಯುವಕನನ್ನು ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ನಿವಾಸಿ ಸುಮತಿ ಎಂಬವರ ಪುತ್ರ…
