ಪುತ್ತೂರು: ಹಾನಿಗೊಳಗಾದ ಸುಳ್ಯ ಕ್ಷೇತ್ರದ 21 ಕಾಮಗಾರಿಗಳಿಗೆ SDMF ಅನುದಾನ ಮಂಜೂರು-PRIME TV
ಪುತ್ತೂರು: ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸುಳ್ಯ ವಿಧಾನಸಭಾ ಕ್ಷೇತ್ರದ 21 ಕಾಮಗಾರಿಗಳಿಗೆ ರಾಜ್ಯ ವಿಪತ್ತು ಉಪಶಮನ ನಿಧಿ (SDMF) ಅಡಿಯಲ್ಲಿ ಒಟ್ಟು 10 ಕೋಟಿ 82 ಲಕ್ಷ ರೂ. ಅನುದಾನ ಮಂಜೂರಾಗಿದೆ. ಈ ಅನುದಾನದಲ್ಲಿ ನೆಲ್ಯಾಡಿ ಗ್ರಾಮದ ಬ್ಯೆಲು–ಕುಟ್ಯಾಡಿ ಸೇತುವೆಗೆ 60…
