Category: News

ಪುತ್ತೂರು: ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕುರಿತು ಶಾಸಕರ ಮೇಲೆ ಸುಂದರ ಪೂಜಾರಿ ಗಂಭೀರ ಆರೋಪ-PRIME TV

ಪುತ್ತೂರು: ನಗರಸಭೆಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ 41.3 ಲಕ್ಷ ರೂ. ವೆಚ್ಚದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಅನುಮೋದನೆ ನೀಡಿ ಇ-ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ ಗುತ್ತಿಗೆ ಯಾರ ಪಾಲಾಗುತ್ತದೆ ಎಂಬುದು ಸ್ಪಷ್ಟವಾಗುವ ಮೊದಲೇ ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ…

ಪುತ್ತೂರು: ವೈದ್ಯರ ಮನೆಗೆ ಕನ್ನ – ನಗದು, ಬೆಳ್ಳಿ ದೇವರ ಮೂರ್ತಿ ಕಳವು-PRIME TV

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಉಲ್ಲಾಸಂಡಿ ಸಮೀಪದ ಅಸ್ತಿತ್ವ ಬಳ್ಳ ವೈದ್ಯರೊಬ್ಬರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಪುತ್ತೂರು ಮತ್ತು ಮೈಸೂರು ನಡುವೆ ವ್ಯದ್ಯಕೀಯ ವೃತ್ತಿ ಮಾಡುತ್ತಿರುವ ಡಾ. ವೆಂಕಟ್ರಮಣ ಭಟ್ ಅವರ ಮನೆಗೆ ಕಳ್ಳರು ನುಗ್ಗಿ ನಗದು ಹಾಗೂ…

ಉಪ್ಪಿನಂಗಡಿ: ಅಂಪೈರ್ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಕ್ಷಮೆಯ ಮೂಲಕ ತೆರೆ-PRIME TV

ಉಪ್ಪಿನಂಗಡಿ: ಇಲ್ಲಿನ ಉಭಾರ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ಉಬಾರ್ ಕಪ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ನೀಡಿದ ತೀರ್ಪಿಗೆ ಅಸಮಾಧಾನಗೊಂಡು ಇಬ್ಬರು ಪ್ರೇಕ್ಷಕರು ಅಂಪೈರ್ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಇತ್ತೀಚೆಗೆ ನಡೆದಿತ್ತು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ…

ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ-PRIME TV

ಕಡಬ:ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯಾ ಐ. (10ನೇ ತರಗತಿ) ಅವರು ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – 2025ರ ಪ್ರೌಢ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ…

ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಪೂಜೆ ಆರಂಭಪ್ರಾತಃಕಾಲದಲ್ಲೇ ದೇವಳದಲ್ಲಿ ಭಕ್ತ ಸಾಗರ-PRIME TV

ಪುತ್ತೂರು: ಧನುಸಕ್ರಮಣದ ಮರುದಿನದಿಂದ ಆರಂಭವಾಗಿ ಉತ್ತರಾಯನ ಪುಣ್ಯಕಾಲವಾದ ಮಕರ ಸಂಕ್ರಮಣದವರೆಗೆ ನಡೆಯುವ ಧನುರ್ಮಾಸದ ಮೊದಲ ಪೂಜೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 16ರಂದು ಬೆಳಗ್ಗೆ ಪ್ರಾತಃಕಾಲ 5.30ಕ್ಕೆ ಭಕ್ತಿಭಾವದಿಂದ ನೆರವೇರಿತು. ಧನುರ್ಮಾಸದ ಮೊದಲ ದಿನವೇ ದೇವಾಲಯದಲ್ಲಿ…

ಡಿಸೆಂಬರ್ 21:ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ.-PRIME TV

ಸುಬ್ರಹ್ಮಣ್ಯ ಡಿಸೆಂಬರ್ 16 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಕೇಂದ್ರ ಕಚೇರಿ, ಮಂಗಳೂರು ಪ್ರಾದೇಶಿಕ ಕಚೇರಿ ಇದರ ವತಿಯಿಂದ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಡಿಸೆಂಬರ್ 21ರಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ವಿಶಾಲವಾದ ರಥ ಬೀದಿಯಲ್ಲಿ…

ಪುತ್ತೂರು: ಭಾರತೀಯ ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾದ ಹಿರಿಯಾ ವಿದ್ಯಾರ್ಥಿ ಆಶಿಶ್ ಶಂಕರ್-PRIME TV

ಪುತ್ತೂರು: ಭಾರತೀಯ ವಾಯುಪಡೆಯ ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾಗಿರುವ ಪುತ್ತೂರಿನ ವಿದ್ಯಾರ್ಥಿ ಆಶಿಶ್ ಶಂಕರ್ ಅವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪೈ, ಪ್ರಾಂಶುಪಾಲರಾದ ದೇವಿಚರಣ್ ರೈ ಎಂ., ಉಪನ್ಯಾಸಕ–ಉಪನ್ಯಾಸಕಿಯರ ವೃಂದ ಹಾಗೂ…

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ-PRIME TV

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ…

ಅಶ್ವ ಫ್ರೆಂಡ್ಸ್ ಬೀರನಹಿತ್ಲು ನೂತನ ಪದಾಧಿಕಾರಿಗಳ ಆಯ್ಕೆ-PRIME TV

ಪುತ್ತೂರು: ಅಶ್ವ ಫ್ರೆಂಡ್ಸ್ ಬೀರನಹಿತ್ಲು(ರಿ) ಚಿಕ್ಕಮಡ್ನೂರು ಸಂಘಟನೆಯು ಕಳೆದ 10 ವರ್ಷಗಳಿಂದ ಕಾರ್ಯ ನಿರ್ವಹಿಸಿಕೊಂಡು ಬರುತ್ತಿದ್ದು ಇತ್ತೀಚೆಗೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಶ್ವ ಫ್ರೆಂಡ್ಸ್ ನ ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಪಿ, ಕಾರ್ಯದರ್ಶಿಯಾಗಿ ವಸಂತ್…

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ (ರಿ.), ಗುತ್ತಿಗಾರು ನೂತನ ಪದಾಧಿಕಾರಿಗಳ ಆಯ್ಕೆ-PRIME TV

ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ (ರಿ.), ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಗುತ್ತಿಗಾರಿನ ಪ. ವರ್ಗದ ಸಭಾಭವನದಲ್ಲಿ ಕ್ಲಬ್‌ನ ಸ್ಥಾಪಕಾಧ್ಯಕ್ಷ ಮಾಯಿಲಪ್ಪ ಕೊಂಬೆಟ್ಟು ಅವರ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಮೋಹನ್ ದಾಸ್ ಶಿರಾಜೆ ಅವರನ್ನು ಆಯ್ಕೆ…