Category: News

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ-PRIME TV

ಕಡಬ, ಏ.27: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಪ್ರದೇಶದಲ್ಲಿ ನಡೆದಿದೆ.ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಮೂಲತಃ…

ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಗೋಮಾತಾ ಸಮ್ಮಾನ್ ಅಭಿಯಾನಡಿ ಕಡಬದಲ್ಲಿ ಮನವಿ ಸಲ್ಲಿಕೆ-PRIME TV

ಕಡಬ : ಗೋಹತ್ಯೆ ನಿಷೇಧ ಹಾಗೂ ಗೋಮಾತೆಗೆ ರಾಷ್ಟ್ರಮಟ್ಟದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಸಂತರ ನೇತೃತ್ವದಲ್ಲಿ ನಡೆಯುತ್ತಿರುವ “ಗೋಮಾತಾ ಸಮ್ಮಾನ್” ಅಭಿಯಾನದ ಅಂಗವಾಗಿ ಕಡಬದಲ್ಲಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಈಗಾಗಲೇ…

ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಗೋಮಾತಾ ಸಮ್ಮಾನ್ ಅಭಿಯಾನಡಿ ಕಡಬದಲ್ಲಿ ಮನವಿ ಸಲ್ಲಿಕೆ-PRIME TV

ಕಡಬ : ಗೋಹತ್ಯೆ ನಿಷೇಧ ಹಾಗೂ ಗೋಮಾತೆಗೆ ರಾಷ್ಟ್ರಮಟ್ಟದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಆಗ್ರಹದೊಂದಿಗೆ ಸಂತರ ನೇತೃತ್ವದಲ್ಲಿ ನಡೆಯುತ್ತಿರುವ “ಗೋಮಾತಾ ಸಮ್ಮಾನ್” ಅಭಿಯಾನದ ಅಂಗವಾಗಿ ಕಡಬದಲ್ಲಿ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಈಗಾಗಲೇ…

ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ಸುಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ-PRIME TV

ಸುಳ್ಯ: ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳ ನಿಲುವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಮಂಡಲ ಸಮಿತಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ ನಡೆಯಿತು.ಸಭೆಯಲ್ಲಿ ಮಾತನಾಡಿದ ಮುಖಂಡರು, ಮಹಿಳೆಯರ ಹಕ್ಕಿನ ವಿಷಯದಲ್ಲಿ ವಿರೋಧ ಪಕ್ಷಗಳು…

ಗೋಹತ್ಯೆ ನಿಷೇಧಕ್ಕೆ ರಾಷ್ಟ್ರಮಟ್ಟದ ಕಾಯ್ದೆ ಜಾರಿಗೆ ಒತ್ತಾಯ; ಪುತ್ತೂರಿನಲ್ಲಿ ಮನವಿ ಸಲ್ಲಿಕೆ-PRIME TV

ಪುತ್ತೂರು: ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ರಾಷ್ಟಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿಯನ್ನು ಪುತ್ತೂರು ತಹಶೀಲ್ದಾರರ ಮುಖಾಂತರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, ದೇಶದಾದ್ಯಂತ ಏಕೀಕೃತ ಕಾಯ್ದೆ ಜಾರಿಗೆ ಬಂದರೆ ಗೋಸಂರಕ್ಷಣೆ ಮತ್ತಷ್ಟು ಬಲವಾಗಲಿದೆ…

ನಾರಿಶಕ್ತಿ ವಂದನಾ ಮಸೂದೆಗೆ ವಿರೋಧ ಆರೋಪಿಸಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ-PRIME TV

ಪುತ್ತೂರು: ಮಹಿಳೆಯರಿಗೆ ಶಾಸನಸಭೆಗಳಲ್ಲಿ ಶೇ.33 ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನಾ ಮಸೂದೆ ಅಂಗೀಕಾರವಾಗದಂತೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ತಡೆದಿವೆ ಎಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಆರೋಪಿಸಿದರು. ನಾರಿಶಕ್ತಿ ವಂದನ್ ಮಸೂದೆ ಸಂಸತ್ತಿನಲ್ಲಿ ಮಂಜೂರಾಗದೇ ಇರಲು ಕಾರಣವಾದ ಕಾಂಗ್ರೆಸ್ ಪಕ್ಷದ…

ಕಡಬ :5 ಲಕ್ಷ ಮೌಲ್ಯದ ಪಿಕ್‌ಅಪ್ ಹಾಗೂ ಮರಳು ವಶ-PRIME TV

ಹೊಸಮಠ ಬಳಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ: ಪಿಕ್ ಅಪ್, ಮರಳು ಸಹಿತ ಮೂವರು ಕಡಬ ಪೊಲೀಸರ ವಶ ಕಡಬ ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . 5…

ಪುತ್ತೂರು ಜಾತ್ರೋತ್ಸವ ಯಶಸ್ವಿ; ಹಳೆಯ ಕಟ್ಟಡ ವಿಚಾರದಲ್ಲಿ ಆರೋಪ ಬೇಡ: ಶಾಸಕ ಅಶೋಕ್ ಕುಮಾರ್ ರೈ ಸ್ಪಷ್ಟನೆ-PRIME TV

ಪುತ್ತೂರು: ಈ ವರ್ಷದ ಜಾತ್ರೋತ್ಸವವನ್ನು ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ಹಿಂದಿನ ವರ್ಷಗಳಿಗಿಂತ ಹೆಚ್ಚು ಭಕ್ತರು ಭಾಗವಹಿಸಿರುವುದು ಜನಾಭಿಪ್ರಾಯದಲ್ಲಿಯೇ ಸ್ಪಷ್ಟವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರಿಗೆ ಯಾವುದೇ ನೂಕುನುಗ್ಗಲು ಆಗದಂತೆ ಸುಗಮ…

ಪುತ್ತೂರಿನಲ್ಲಿ ಡಿಕೆಎಂಯು ಹಾಲು ಸಂಸ್ಕರಣಾ ಕಾರ್ಖಾನೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್; ಮೇ 20ರಂದು ಸ್ಥಳ ಪರಿಶೀಲನೆ-PRIME TV

ಪುತ್ತೂರು: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯು)ದ ಹಾಲು ಸಂಸ್ಕರಣಾ ಕಾರ್ಖಾನೆಯನ್ನು ಪುತ್ತೂರು ಹೊರವಲಯದ ಕಟಾರದಲ್ಲಿ ನಿರ್ಮಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಮೇ 20ರಂದು ಸ್ಥಳ ಪರಿಶೀಲನೆ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಬಾಡಿಗೆಗೆ ನೀಡಲಾದ ಮನೆಗಳಲ್ಲಿ ತೆರಿಗೆಯಲ್ಲಿ ವಂಚನೆರೂ.2,03,521/- ವ್ಯತ್ಯಾಸ ದರ ಪಾವತಿಸಲು ನಗರಸಭೆ ಆದೇಶ-PRIME TV

ಪುತ್ತೂರು:ಬಾಡಿಗೆಗೆ ನೀಡಲಾದ ಮನೆಗಳಲ್ಲಿ ತೆರಿಗೆಯಲ್ಲಿ ವಂಚನೆ ಮಾಡಿದ್ದು ರೂ.2,03,521/- ವ್ಯತ್ಯಾಸ ದರ ಪಾವತಿಸಲು ಪುತ್ತೂರು ನಗರಸಭೆ ಆದೇಶ ಹೊರಡಿಸಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರಿನ ನಂದಿಲ ಎಂಬಲ್ಲಿ ಹಾಗೂ ಪರ್ಲಡ್ಕ ಕಲ್ಲಿಮಾರು ಹೀಗೆ ಎರಡು ಕಡೆ ವಾಸ್ತವ್ಯದ ಮನೆಗಳನ್ನು ಬಾಡಿಗೆಗೆ ನೀಡಿ…