ಸುಳ್ಯ: ಎಬಿವಿಪಿ ಹೋರಾಟಕ್ಕೆ ಜಯ – ಬಸ್ ಸೇವೆ ಪುನರಾರಂಭ, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕೃತಜ್ಞತೆ-PRIME TV
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸುಳ್ಯ ನಗರ ಘಟಕವು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಾರಿಗೆ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಬಸ್ ಸೇವೆಯನ್ನು ಒದಗಿಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಸುಳ್ಯ ಡಿಪೋ ಅಧಿಕಾರಿಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.…
