Category: News

ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಕುಮಾರ ಪರ್ವತಕ್ಕೆ ಸಾಹಸಮಯ ಚಾರಣ-PRIME TV

ಸುಬ್ರಹ್ಮಣ್ಯ:ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ 5,617 ಅಡಿ ಎತ್ತರದ ಕುಮಾರ ಪರ್ವತಕ್ಕೆ ಸಾಹಸಮಯ ಚಾರಣವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಸುಮಾರು 24 ಕಿ.ಮೀ ದೂರವನ್ನು 12.30 ಗಂಟೆಗಳ ಕಾಲ ನಡೆದು ಮುಗಿಸಿದ ಈ ಚಾರಣ ಕಾರ್ಯಕ್ರಮದಲ್ಲಿ ಮಂಗಳೂರು, ಸುಳ್ಯ,…

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎರಡು ತಿಂಗಳಲ್ಲಿ ₹14.77 ಕೋಟಿ ಆದಾಯ…!-PRIME TV

ಸುಬ್ರಹ್ಮಣ್ಯ, ಜ.22:ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧನಾ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 2025ರ ನವೆಂಬರ್ ಮತ್ತು ಡಿಸೆಂಬರ್ ಎಂಬ ಎರಡು ತಿಂಗಳ ಅವಧಿಯಲ್ಲಿ ಒಟ್ಟು ₹14 ಕೋಟಿ 77 ಲಕ್ಷ 80 ಸಾವಿರ ಆದಾಯವನ್ನು ಗಳಿಸಿದೆ. ನವೆಂಬರ್ ತಿಂಗಳಲ್ಲಿ ದೇವಸ್ಥಾನದ…

ಮುಕ್ತ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಕ್ರೀಡಾಕೂಟ -PRIME TV

ಶ್ರೀ ಹೊಸಮ್ಮ ದೈವಸ್ಥಾನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಲ್ಲತಡ್ಕಇದರ ಜಂಟಿ ಆಶ್ರಯದಲ್ಲಿ ಆಯೋಜಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಕ್ರೀಡಾಕೂಟದ ಪ್ರಯುಕ್ತ 15 ಫೆಬ್ರವರಿ 2026 (ರವಿವಾರ)ಸ್ಥಳ: ಶ್ರೀ ಹೊಸಮ್ಮ ದೈವಸ್ಥಾನ, ಪಲ್ಲತಡ್ಕ ವಿಶೇಷ ಸೂಚನೆ: ಪ್ರವೇಶ ಶುಲ್ಕ: ವಾಲಿಬಾಲ್:…

24ರಂದು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ-PRIME TV

ಪುತ್ತೂರು: 24ರಂದು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಜ.24 ಮತ್ತು 25ರಂದು ನಡೆಯಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಕೂಟಗಳ ಪೈಕಿ ಹಲವು ಪ್ರಥಮಗಳನ್ನು…

ಜ.24; ಪಡುಮಲೆಯಲ್ಲಿ `ವಿಶೇಷ ಪೂಜೆ-ದೀಪೋತ್ಸವ’-PRIME TV

ಪುತ್ತೂರು; ಮಾನವತ್ವದಿಂದ ದೇವತ್ವಕ್ಕೇರಿದ ಕಾರಣಿಕ ಪುರುಷರಾದ ಕೋಟಿ ಚೆನ್ನಯ ಹಾಗೂ ದೇಯಿಬೈದೆತಿಯ ಜನ್ಮಸ್ಥಳ ಪಡುಮಲೆಯಲ್ಲಿ ಜ.24ರಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಟ್ರಸ್ಟ್ ಆಶ್ರಯದಲ್ಲಿ ವಿಶೇಷ ಪೂಜೆ ಮತ್ತು ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್…

ಕಡಬ: ಫೆಬ್ರವರಿಗೆ 21 ಗ್ರಾಮ ಪಂಚಾಯತ್‌ಗಳ ಅವಧಿ ಮುಕ್ತಾಯ: ಆಡಳಿತಾಧಿಕಾರಿಗಳ ನೇಮಕಕ್ಕೆ ಸರಕಾರ ಸಿದ್ಧತೆ-PRIME TV

ಕಡಬ ತಾಲೂಕಿನ 21 ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ 2026ರ ಫೆಬ್ರವರಿಗೆ ಅಂತ್ಯಗೊಳ್ಳಲಿದೆ. ಚುನಾವಣೆ ಘೋಷಣೆಯಾಗದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳ ನೇಮಕಕ್ಕೆ ಸರಕಾರ ಮುಂದಾಗಿದ್ದು, ಸಂಪೂರ್ಣ ಮಾಹಿತಿ ಇಲ್ಲಿದೆ. ಕಡಬ: ತಾಲೂಕಿನ ಗ್ರಾಮ ಪಂಚಾಯತ್‌ಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ ಜನಪ್ರತಿನಿಧಿಗಳ ಆಡಳಿತ ಮುಕ್ತಾಯಗೊಂಡು ಆಡಳಿತಾಧಿಕಾರಿಗಳ…

ಜಿ ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ರಿಪಬ್ಲಿಕ್ ಸೇಲ್ ಕೊಡುಗೆ -PRIME TV

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ.…

ಹಿಂದೂ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದ್ವೇಷ ಭಾಷಣ ಆರೋಪ : ಮಾನವ ಬಂಧುತ್ವ ವೇದಿಕೆಯಿಂದ ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು-PRIME TV

ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಈ…

ಉದ್ಯೋಗಾವಕಾಶ…!-PRIME TV

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಮಳಿಗೆಯೊಂದಕ್ಕೆ ನಾಲ್ಕು ಮಂದಿ ಪದವೀಧರ ಮಹಿಳಾ ಅಭ್ಯರ್ಥಿಗಳ ಅಗತ್ಯವಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಹಾಗೂ ಉತ್ತಮ ಕೆಲಸದ ವಾತಾವರಣ ಒದಗಿಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9741505475 ಸಂಖ್ಯೆಯನ್ನು ಸಂಪರ್ಕಿಸಬಹುದು.

ಪುತ್ತೂರು: ಅಂಗಡಿಗೆ ಬಂದು ದಾಂಧಲೆ – ಪ್ರಕರಣ ದಾಖಲು..!-PRIME TV

ಪುತ್ತೂರು: ಸಾಮಾನು ಖರೀದಿ ನೆಪದಲ್ಲಿ ಅಂಗಡಿಗೆ ಬಂದು ಇಬ್ಬರು ಯುವಕರು ಜಗಳ ತೆಗಿದು ದಾಂಧಲೆ ನಡೆಸಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹಾಳುಮಾಡಿ ಅಂಗಡಿ ಮಾಲೀಕನಿಗೆ ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪಾಣಾಜೆ ಗ್ರಾಮದ ಧೈತೋಟದ…