ಬೆಳ್ಳಾರೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸ್ಪೋಟ-PRIME TV
ಬೆಳ್ಳಾರೆ: ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರಿನ ಯೋಜನೆಯಡಿ ನಿರ್ಮಿಸಲಾದ ಘಟಕದ ಟ್ಯಾಂಕ್ ಇಂದು ಸ್ಪೋಟಗೊಂಡ ಘಟನೆ ಬೆಳ್ಳಾರೆ ಗ್ರಾಮದಲ್ಲಿ ನಡೆದಿದೆ.ತಾಂತ್ರಿಕ ಅಡಚಣೆಗಳಿಂದಾಗಿ ಟ್ಯಾಂಕ್‌ನ ಅನಿಲ ಸಂಗ್ರಹಿಸಿದ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಸ್ಥಳದಲ್ಲಿದ್ದ ಗಾಜುಗಳು ಪುಡಿ ಪುಡಿಯಾಗಿವೆ. ಘಟನೆ ವೇಳೆ ಯಾವುದೇ ಪ್ರಾಣಹಾನಿ…
