Category: News

ಕೇಂದ್ರ ಸರ್ಕಾರದ ಯೋಜನೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ: ಸಂಜೀವ ಮಠಂದೂರು ಆರೋಪ-PRIME TV

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವುದು ಕಾಂಗ್ರೆಸ್‌ನ ಜನ್ಮಸಿದ್ಧ ಹಕ್ಕು ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ…

ಫೆ.15ಕ್ಕೆ ಪುತ್ತೂರು ತಾಲೂಕು ಮಟ್ಟದ ಗೌಡರ ಯುವ ಕ್ರೀಡಾ ಸಂಭ್ರಮ-2026-PRIME TV

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ತಾಲೂಕು ಇದರ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಉಪ್ಪಿನಂಗಡಿ ವಲಯ ಇದರ ಪ್ರಾಯೋಜಕತ್ವದೊಂದಿಗೆ ಒಕ್ಕಲಿಗ ಗೌಡ ಮಹಿಳಾ ಸೇವಾ…

ವಿಟ್ಲ :ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ..!-PRIME TV

ವಿಟ್ಲ : ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಸಣ್ಣ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಹಿರಿತಗೊಂಡ ಘಟನೆ ವಿಟ್ಲದ ಐಟಿಐ ತರಗತಿ ಒಳಗೆ ಸಂಭವಿಸಿದೆ.ಜಗಳದಲ್ಲಿ ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜೇಶ್ ಎಂಬವರು ಗಾಯಗೊಂಡಿದ್ದು…

ಕಡಬ : ಸರ್ಕಾರಿ ಆಸ್ಪತ್ರೆಗೆ ವಾಲ್ ಫ್ಯಾನ್‌ಗಳ ಕೊಡುಗೆ-PRIME TV

ಕಡಬ, ಫೆ.11 : ಸಮಾಜಮುಖಿ ಕಾರ್ಯದ ಅಂಗವಾಗಿ ಕಡಬದ ದುರ್ಗಂಬಾ ಮೊಬೈಲ್ ಮಾಲಕ ದಯಾನಂದ ಅರಿಗ ಹಾಗೂ ಹರಿ ಕಾಂಪ್ಲೆಕ್ಸ್ ಮಾಲಕ ಕಾರ್ತಿಕ್ ಪಿಜಾಕ್ಕಳ ಅವರು ಕಡಬ ಸರಕಾರಿ ಆಸ್ಪತ್ರೆಗೆ ಸುಮಾರು ₹16,000 ಮೌಲ್ಯದ ವಾಲ್ ಫ್ಯಾನ್‌ಗಳನ್ನು ಕೊಡುಗೆಯಾಗಿ ನೀಡಿದರು. ಆಸ್ಪತ್ರೆಯ…

ಜಾಲ್ಸೂರು ಭಾಗದ ರೈತರ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ: ನೂತನ 33/11 ಕೆವಿ ಉಪಕೇಂದ್ರ ಮಂಜೂರಾತಿಗೆ ಶಾಸಕ ಕಿಶೋರ್ ಕುಮಾರ್ ಒತ್ತಾಯ-PRIME TV

ಬೆಂಗಳೂರು: ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೈತರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ, ನೂತನ 33/11 ಕೆವಿ (33/11 KV) ವಿದ್ಯುತ್ ಉಪಕೇಂದ್ರವನ್ನು ತುರ್ತಾಗಿ ಮಂಜೂರು ಮಾಡುವಂತೆ ಕೋರಿ ಪುತ್ತೂರು ಶಾಸಕರಾದ ಶ್ರೀ ಕಿಶೋರ್…

ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 4 ನೇ ಅವೃತ್ತಿಯ ದೊಡ್ಡಡ್ಕ ಪ್ರೇಮಿಯರ್ ಲೀಗ್-PRIME TV

ಪುತ್ತೂರು : ಜಿ.ಕೆ ಬ್ರದರ್ಸ್ ದೊಡ್ಡಡ್ಕ ವತಿಯಿಂದ 6 ತಂಡಗಳ 11 ಜನರ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಕೂಟ ಫೆಬ್ರವರಿ 15 ರ ಭಾನುವಾರದಂದು ಸಾಜ ಶಾಲಾ ಮೈದಾನದಲ್ಲಿ ನಡೆಯಲಿದೆ. ಹಲವು ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡು ಈ ಕ್ರಿಕೆಟ್…

ಉಪ್ಪಿನಂಗಡಿ ಪಂಜಳಲ್ಲಿ ಎಂ.ಡಿ.ಎಂ.ಎ. ಪತ್ತೆ – ವ್ಯಕ್ತಿ ಬಂಧನ-PRIME TV

ಉಪ್ಪಿನಂಗಡಿ: ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಪೊಲೀಸರು, ಆತನಿಂದ ಎಂ.ಡಿ.ಎಂ.ಎ. ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಫೆ. 10ರಂದು ಸಂಜೆ ಸುಮಾರು 6 ಗಂಟೆ ವೇಳೆಗೆ ಉಪ್ಪಿನಂಗಡಿ ಗ್ರಾಮದ ಪಂಜಳಲ್ಲಿ ಪೆಟ್ರೋಲಿಂಗ್ ನಡೆಸುತ್ತಿದ್ದ ವೇಳೆ ಯಹ್ಯಾ ಕೊಕ್ಕಡ…

ಶಾಸಕ ಹರೀಶ್ ಪೂಂಜ ಕಾರ್ಯಕ್ರಮಕ್ಕೆ ತೆರಳುವ ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದರು-PRIME TV

ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಅಪಘಾತಕ್ಕಿಡಾದ ವ್ಯಕ್ತಿಯನ್ನು ಶಾಸಕ ಹರೀಶ್ ಪೂಂಜಾರವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವಿಯತೆ ಮೆರೆದ ಘಟನೆ ನಡೆದಿದೆ. ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ…

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ-PRIME TV

ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ…

ಚಂದ್ರಗ್ರಹಣ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಸೇವೆಗಳ ಸಮಯ ಬದಲಾವಣೆ-PRIME TV

ಸುಬ್ರಹ್ಮಣ್ಯ (ದ.ಕ): ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನ ಹಾಗೂ ಸೇವೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಗ್ರಹಣವೆಂದರೆ ಭೂಮಿ ಸೂರ್ಯನ ಬೆಳಕನ್ನು ತಡೆಯುವಾಗ ಚಂದ್ರನ ಮೇಲೆ…