Category: News

ಕಡಬ–ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಭಾರಿ ಅಕಾಲಿಕ ಮಳೆಸಂಕ್ರಾಂತಿ ಮುನ್ನ ಭಕ್ತರು, ಸಾರ್ವಜನಿಕರು ಹೈರಾಣು-PRIME TV

ಕಡಬ: ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಾದ್ಯಂತ ಮಂಗಳವಾರ (ಜ.13) ಸಂಜೆ ಗುಡುಗು–ಮಿಂಚು ಸಹಿತ ಭಾರಿ ಅಕಾಲಿಕ ಮಳೆ ಸುರಿದಿದೆ. ಕುಮಾರ ಪರ್ವತದ ತಪ್ಪಲಿನ ಪ್ರದೇಶಗಳು ಸೇರಿದಂತೆ ಕಡಬ, ನೆಟ್ಟಣ, ಪಂಜ ಹಾಗೂ ಕುಕ್ಕೆ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ…

ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ…!-PRIME TV

ಕಲ್ಲಡ್ಕ: ಕಲ್ಲಡ್ಕ ಸಮೀಪದ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯ ಪರಿಣಾಮ ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಗೂಡ್ಸ್ ವಾಹನಕ್ಕೆ…

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ-PRIME TV

ಪುತ್ತೂರು: ಪುತ್ತೂರಿನ ಹೆಸರಾಂತ ವಿದ್ಯಾಲಯವಾದ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಅಧೀನದಲ್ಲಿರುವ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಪ್ರತಿವರ್ಷ ರಾಷ್ಟ್ರಸಂತ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಬಾರಿ ವಿಶೇಷವಾಗಿ ಶತ ಜಯಘೋಷ್ ಪರಿಕಲ್ಪನೆಯಡಿ ಭವ್ಯ ಘೋಷ್ ಪಥಸಂಚಲನ ಕಾರ್ಯಕ್ರಮವನ್ನು…

ಬಲ್ಯ ಹೊಸಮಠದ ಬಸ್ ತಂಗುದಾಣಕ್ಕೆ ಈಗ ‘ಹಸಿರು’ ಕಳೆ-PRIME TV

ಕುಟ್ರುಪಾಡಿ: ಜನಪ್ರತಿನಿಧಿ ಎಂದರೆ ಕೇವಲ ಭರವಸೆ ನೀಡುವವರಲ್ಲ, ಬದಲಿಗೆ ಬದಲಾವಣೆ ತರುವವರು ಎಂಬುದನ್ನು ಕುಟ್ರುಪಾಡಿ ಗ್ರಾಮ ಪಂಚಾಯತ್ ಸದಸ್ಯ ಸುಧೀರ್ ದೇವಾಡಿಗ ಅವರು ಸಾಬೀತುಪಡಿಸಿದ್ದಾರೆ. ಅವರ ವಿಶೇಷ ಕಾಳಜಿ ಹಾಗೂ ಸಾರ್ವಜನಿಕರ ಸಹಕಾರದಿಂದಾಗಿ ಇಲ್ಲಿನ ಬಲ್ಯ ಹೊಸಮಠ ಬಸ್ ತಂಗುದಾಣ ಇಂದು…

ಕಡಬದಲ್ಲಿ 5 ತಿಂಗಳಿಂದ ನಡೆಯದ KDP ಸಭೆ — ಸದಸ್ಯರಿಂದ ತೀವ್ರ ಅಸಮಾಧಾನ-PRIME TV

ಕಡಬ: ಕಡಬ ತಾಲೂಕಿನಲ್ಲಿ ಕಳೆದ ಐದು ತಿಂಗಳುಗಳಿಂದ ತ್ರೈಮಾಸಿಕ KDP (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ) ಸಭೆ ನಡೆಯದೆ ಇರುವುದಕ್ಕೆ ಸಂಬಂಧಿಸಿದಂತೆ KDP ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಯಮಿತವಾಗಿ ನಡೆಯಬೇಕಾದ ಸಭೆಯನ್ನು ಕರೆಯಲು ಸಂಬಂಧಿಸಿದವರು ಮೀನ–ಮೇಷ ಮಾಡುತ್ತಿರುವಂತಿದೆ ಎಂದು ಸದಸ್ಯರು ಆರೋಪಿಸಿದ್ದಾರೆ.…

ದ. ಕ. ಜಿಲ್ಲೆಯಲ್ಲಿ ರಾಜಕೀಯ ಒತ್ತಡದಿಂದ ದಕ್ಷ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಬರುತ್ತಿದ್ದು ಪುತ್ತೂರಿನ ಅಭಿಮಾನಿ ನೇರವಾಗಿ ಶ್ರೀ ಸಿಗಂದೂರು ಚೌಡೇಶ್ವರಿ ದೇವಾಸ್ಥಾನಕ್ಕೆ ಹೋಗಿ ಅವರ ಹೆಸರಿನಲ್ಲಿ ಪ್ರಾರ್ಥನೆ-PRIME TV

ಪುತ್ತೂರು: ದ.ಕ. ಜಿಲ್ಲೆಯಲ್ಲಿರುವ ದಕ್ಷ ಪೆÇಲೀಸ್ ಅಧಿಕಾರಿಗಳ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡಿ ವರ್ಗಾವಣೆಗೆ ಮುಂದಾಗುತ್ತಿರುವುದಕ್ಕೆ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ನಿರಂತರ ಎರಡು ವರ್ಷಗಳ ಕಾಲ ಆಂಜನೇಯ ರೆಡ್ಡಿ ಅವರು ಸಾಮಾಜಿಕವಾಗಿ ಒಳ್ಳೆ ಕೆಲಸ ಮಾಡಿದ್ದು ಹಾಗೂ…

ಕಲಾರಾಧಕರನ್ನು ಮಂತ್ರಮುಗ್ದರನ್ನಾಗಿಸಿದ ಕಲಾದೀಪ ದಂಪತಿ ಪುತ್ತೂರಿನವಿದ್ವಾನ್ ಬಿ ದೀಪಕ್ ಕುಮಾರ್ ಅವರ ರಂಗಪ್ರವೇಶದ ನೆನಪಿ ಪ್ರಸ್ತುತಿ-PRIME TV

ಪುತ್ತೂರು: 30 ವರ್ಷದ ಹಿಂದೆ 17ರ ತರುಣನಾಗಿದ್ದು ಎತ್ತರದ ಸಪೂರ ನಿಲುವಿನ ಭಾವ ಸ್ಪಂದನ ಹೊರ ಸೂಸುವ ಹೊಳಪು ಕಂಗಳೊಂದಿಗೆ ಮೆಲುನಗೆ ಬೀರುವ ಹಸನ್ಮುಖಿ ಬಿ ದೀಪಕ್ ಕುಮಾರ್ ಅವರು ತನ್ನ ರಂಗಪ್ರವೇಶದ ಕ್ಷಣವನ್ನು 30 ವರ್ಷದ ಬಳಿಕ ಮತ್ತೊಮ್ಮೆ ಅದೇ…

ಅಮ್ಟೂರು ಗ್ರಾಮದ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಜ.17 ರಿಂದ 20ರವರೆಗೆ ವಾರ್ಷಿಕ ಕೋಲೊತ್ಸವ-PRIME TV

ಬಂಟ್ವಾಳ : ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಶ್ರೀಮಂತ್ರ ದೇವತೆ, ಸ್ವಾಮಿ ಕೊರಗಜ್ಜ, ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೊತ್ಸವ ದಿನಾಂಕ 17 -01=2026 ಶನಿವಾರ ದಿಂದ 20-1-2026…

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವ : ಆಮಂತ್ರಣ ಬಿಡುಗಡೆ-PRIME TV

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ, ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ 2026ರ ಜನವರಿ 25ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ…

ಕಡಬ: ವಿವೇಕಾನಂದ ಜಯಂತಿ – ವಂದೇ ಮಾತರಂ 150ನೇ ವರ್ಷ – ಸಾಮೂಹಿಕ ದೇಶಭಕ್ತಿ ಗಾಯನ-PRIME TV

ಸೋಮವಾರ ವಿವೇಕಾನಂದ ಜಯಂತಿ ಹಾಗೂ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಸಾಮೂಹಿಕ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಜರುಗಿತು.ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಒಟ್ಟಾಗಿ ರಾಷ್ಟ್ರಭಕ್ತಿಯ ಗೀತೆ ಹಾಗೂ ವಂದೇ ಮಾತರಂ ಗೀತೆಯನ್ನು ಏಕಕಾಲದಲ್ಲಿ…