Category: News

ಪತಿ ಜೀವನ್ಮರಣ ಹೋರಾಟ: ಪತ್ನಿ ಮಗ ನಾಪತ್ತೆ-PRIME TV

ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ನಿರಾಜೆ ಎಂಬಲ್ಲಿ ಪತಿ ಆತ್ಮ ಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿದ್ದರೆ ಇತ್ತ ಪತ್ನಿ ಮತ್ತು ಮಗ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೊಹಿಲ ಗ್ರಾಮದ ಜನತ ಕಾಲೋನಿ ನಿವಾಸಿ…

ಸುಬ್ರಹ್ಮಣ್ಯ: ನಟಿ ಶ್ರುತಿ ಕುಟುಂಬ ಸಮೇತ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ-PRIME TV

ಸುಬ್ರಹ್ಮಣ್ಯ, ಜ.8: ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಶ್ರುತಿ ಅವರು ಗುರುವಾರ ಕುಟುಂಬ ಸಮೇತರಾಗಿ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಟಿ ಶ್ರುತಿ ಅವರೊಂದಿಗೆ ಅವರ ತಂದೆ, ತಾಯಿ, ಚಿಕ್ಕಮ್ಮ ಸೇರಿದಂತೆ ಕುಟುಂಬದ ಸದಸ್ಯರು…

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 24ನೇ ಚಾಂತಾರು ಗ್ರಾಮ ಪಂಚಾಯತಿಗೆ MLC ಕಿಶೋರ್ ಕುಮಾರ್ ಪುತ್ತೂರು ಭೇಟಿ-PRIME TV

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ 24 ನೇ ಚಾಂತಾರು ಗ್ರಾಮ ಪಂಚಾಯಿತಿಗೆ ಇಂದು ಭೇಟಿ ನೀಡಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯ ರೊಂದಿಗೆ, ಕೇಂದ್ರ ಸರ್ಕಾರದ ಯೋಜನೆಗಳಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA),…

ಪುತ್ತೂರು: ಅನುಭವಿ ಶಿಕ್ಷಕಿಯ ವಿರುದ್ಧ ಶಾಸಕರ ದುವರ್ತನೆ ಖಂಡನೀಯ – ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ-PRIME TV

ಪುತ್ತೂರು: ಸುಮಾರು 30 ವರ್ಷಗಳ ಸೇವಾ ಅನುಭವ ಹೊಂದಿರುವ ಶಿಕ್ಷಕಿಯ ವಿರುದ್ಧ ಪುತ್ತೂರು ಶಾಸಕರು ಅನುಸರಿಸಿರುವ ವರ್ತನೆ ಸರಿಯಲ್ಲ. ಜನರಿಂದ ಆಯ್ಕೆಯಾದ ಪ್ರತಿನಿಧಿಯಾಗಿ ಶಾಸಕರು ಮಾತನಾಡಬೇಕಾದ ಭಾಷೆ ಹಾಗೂ ತೋರಬೇಕಾದ ಸಂಯಮ ಇಲ್ಲದಿರುವುದು ವಿಷಾದಕರವಾಗಿದೆ. ಶಾಸಕರ ಮಾತುಗಳಿಂದ ತಮಗೆ ನೋವಾಗಿದೆ. ಈ…

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ-PRIME TV

ಬೆಳ್ತಂಗಡಿ: ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು…

ಪುತ್ತೂರು: ಬೊಳುವಾರು ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷ ಕಲಾ ಪ್ರತಿಷ್ಠಾನದ ವಾರ್ಷಿಕೋತ್ಸವ ಜ.10ರಂದು-PRIME TV

ಪುತ್ತೂರು: ಬೊಳುವಾರು ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷ ಕಲಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಅಂಗವಾಗಿ ಜನವರಿ 10ರಂದು ಬೊಳುವಾರಿನ ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಸಹಪರಿವಾರ ಕ್ಷೇತ್ರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಪತ್ರಿಕಾಗೋಷ್ಠಿಯಲ್ಲಿ…

ಪುತ್ತೂರಿನಲ್ಲಿ ಜ.11ಕ್ಕೆ ವಿದ್ವಾನ್ ದೀಪಕ್ ಕುಮಾರ್ ಅವರಿಂದ ನೃತ್ಯೋತ್ಮಮಣ – ರಂಗ ಸ್ಮೃತಿ ಸಂದ್ಯಾ-PRIME TV

ಪುತ್ತೂರು: 1996ರ ಜನವರಿ 12ರಂದು ಮಂಗಳೂರಿನ ಟೌನ್‌ ಹಾಲ್‌ನಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ತನ್ನ ಪ್ರತಿಭೆ ಮೆರೆದು 30 ವರ್ಷಗಳ ಬಳಿಕ ಮತ್ತೆ ಅದನ್ನೇ ನೆನಪಿಸಿರುವ ಶ್ರೀ ಮೂಕಾಂಬಿಕಾ ಕಲ್ಬರಲ್ ಅಕಾಡೆಮಿಯ ನೃತ್ಯ ನಿರ್ದೇಶಕ ವಿದ್ವಾನ್ ಬಿ ದೀಪಕ್ ಕುಮಾ‌ರ್ ಅವರು…

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಮಾನ, ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲ ಅಧ್ಯಕ್ಷ ಶ್ರೀಕಾಂತ್ ಮಾವಿನ ಕಟ್ಟೆ ಖಂಡನೆ, ಪ್ರತಿಭಟನೆಯ ಎಚ್ಚರಿಕೆ..!-PRIME TV

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ರವರನ್ನು ಬಿಲ್ಲವ ಸಂದೇಶ್ ಎನ್ನುವ ಫೇಸ್ಬುಕ್ ಖಾತೆಯಲ್ಲಿ ತೀರಾ ಅವಮಾನಕಾರವಾಗಿ ಬರೆದು ಶ್ರದ್ಧಾಂಜಲಿ ಸಲ್ಲಿಸಿರುವುದನ್ನು ಅತ್ಯಂತ ಕಠಿಣ ಶಬ್ದಗಳಲ್ಲಿ ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಖಂಡಿಸುತ್ತದೆ. ಕುಮಾರಿ ಭಾಗೀರಥಿ ಮುರುಳ್ಯ…

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ-PRIME TV

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ…

ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು-PRIME TV

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಅರ್ಹ ವಿದ್ಯಾರ್ಹತೆ ಪಡೆದ ಲಕ್ಷಾಂತರ ಯುವಜನತೆಗಳು ಸರ್ಕಾರಿ…