Category: News

ಕಡಬ: ಬಸ್‌ನಿಂದ ಇಳಿಯುತ್ತಿದ್ದಾಗ ಚಾಲಕನ ನಿರ್ಲಕ್ಷ್ಯ; ವೃದ್ಧ ಪ್ರಯಾಣಿಕ ಸಾವು-PRIME TV

ಕಡಬ: ವೃದ್ದರೊಬ್ಬರು ಸರಕಾರಿ ಬಸ್ಸಿನಿಂದ ಇಳಿಯುವಾಗ ಚಾಲಕ ಏಕಾಏಕಿ ಬಸ್ಸನ್ನು ಚಲಾಯಿಸಿದ ಪರಿಣಾಮ ಬಸ್ಸಿನಿಂದ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಠಾಣಾ ವ್ಯಾಪ್ತಿಯ ಕುಂತೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ​ಪೆರಾಬೆ ಗ್ರಾಮದ ಬೆಳ್ಪಾಡಿ ನಿವಾಸಿ ಬಾಬು (65) ಎಂದು ಗುರುತಿಸಲಾಗಿದೆ.ಮೃತರು ಶನಿವಾರ ಸಂಜೆ ವೇಳೆಗೆ…

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ-PRIME TV

ಕಡಬ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 03.01.2026ರ ಶನಿವಾರ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಮಾತೆಯರನ್ನು ಆರತಿ ಬೆಳಗಿ, ಅರಿಶಿನ–ಕುಂಕುಮ, ಬೆಲ್ಲ ನೀರು ನೀಡಿ…

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ : ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ವತಿಯಿಂದ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಭೇಟಿ-PRIME TV

ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.30ರಿಂದ ಏ.6ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಹಾಗೂ ಆಡಳಿತ ಸಮಿತಿ ಭೇಟಿ…

ಪುತ್ತೂರು: ವೃದ್ಧ ದಂಪತಿಗಳ ಅಹೋರಾತ್ರಿ ಧರಣಿಗೆ ಅಂತ್ಯ – ಶಾಸಕರ ಮಧ್ಯಪ್ರವೇಶದಿಂದ ನ್ಯಾಯದ ಭರವಸೆ-PRIME TV

ನ್ಯಾಯಕ್ಕಾಗಿ ಕಳೆದ ಒಂಬತ್ತು ದಿನಗಳಿಂದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ವೃದ್ಧ ದಂಪತಿಗಳ ಹೋರಾಟಕ್ಕೆ ಕೊನೆಗೂ ಪರಿಹಾರ ದೊರೆತಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಧರಣಿ ಮುಕ್ತಾಯಗೊಂಡಿದ್ದು, ವೃದ್ಧ ದಂಪತಿಗಳಿಗೆ…

ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತು-PRIME TV

ಪುತ್ತೂರು: ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ. ಪುತ್ತೂರು ಪ್ರಕರಣದಲ್ಲಿ ಸಂಘ ಪರಿವಾರ ಸಂಪೂರ್ಣ ಬೆತ್ತಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸಂಘ ಪರಿವಾರ…

ಸುಳ್ಯ | ರಾತ್ರಿ ಮನೆಯಲ್ಲೇ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ-PRIME TV

ಸುಳ್ಯ ತಾಲ್ಲೂಕಿನ ಕೊಡಿಯಾಳ ಗ್ರಾಮದ ಆರ್ವರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನಿಷ್ (3) ಶನಿವಾರ ರಾತ್ರಿ ನಾಪತ್ತೆಯಾಗಿದ್ದ ಪ್ರಕರಣ ಭಾನುವಾರ ಬೆಳಿಗ್ಗೆ ದುರ್ಘಟನೆಗೆ ತಿರುಗಿದೆ. ತಾಯಿ–ಮಗು ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧುಶ್ರೀ ಅವರು…

ಸ್ವರ್ಣ ಜ್ಯುವೆಲ್ಸ್ ನಲ್ಲಿ ಬೆಳ್ಳಿ ಖರೀದಿ ಹಬ್ಬ ಜ. 05ರಿಂದ 15ರವರೆಗೆ – 20% ರಿಯಾಯಿತಿ ಘೋಷಣೆ-PRIME TV

ಪುತ್ತೂರು: ಗ್ರಾಹಕರಿಗೆ ವಿಶೇಷ ಸೌಲಭ್ಯ ಒದಗಿಸುವ ಉದ್ದೇಶದಿಂದ ಸ್ವರ್ಣ ಜ್ಯುವೆಲ್ಸ್ ವತಿಯಿಂದ ಬೆಳ್ಳಿ ಖರೀದಿ ಹಬ್ಬವನ್ನು ಆಯೋಜಿಸಲಾಗಿದೆ. ಈ ಆಫರ್‌ ಜ.5 ರಿಂದ 15 ರವರೆಗೆ ಆಕರ್ಷಕ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡಲಾಗುತ್ತಿದೆ. ಸುಳ್ಯ ಜಾತೋತ್ಸವದ ಪ್ರಯುಕ್ತ, ಸ್ವರ್ಣ ಜ್ಯುವೆಲ್ಸ್ ನಲ್ಲಿ ಲಭ್ಯವಿರುವ…

ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಬಿಕಾ ನಿಧನ-PRIME TV

ಪುತ್ತೂರು: ಪಾಣಾಜೆ ಗ್ರಾಮದ ಭರಣ್ಯ ನಿವಾಸಿ, ಶ್ರೀನಿವಾಸ ಭರಣ್ಯ ಅವರ ಪತ್ನಿ ಹಾಗೂ ಪಾಣಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅಂಬಿಕಾ (35) ಅವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಂಬಿಕಾ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು,…

ಧರ್ಮಸ್ಥಳ ಬುರುಡೆ ಕೇಸ್‌| ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸಿ: ಎಸ್‌ಐಟಿಗೆ ಕೋರ್ಟ್‌ ಆದೇಶ-PRIME TV

ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ…

7ನೇ ದಿನವೂ ನಡೆದ ವೃದ್ಧ ದಂಪತಿ ಧರಣಿ-ಅಶೋಕ್ ರೈ ಭೇಟಿ ಬಡ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ-PRIME TV

ಪುತ್ತೂರು; ಮನೆ ನೆಲಸಮಗೊಳಿಸಿ ವರ್ಷ ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ವೃದ್ಧ ರಾಧಾಮ್ಮ ಹಾಗೂ ಮುತ್ತು ಸ್ವಾಮಿ ದಂಪತಿ ಸೋಮವಾರ ಪುತ್ತೂರು ಆಡಳಿತ ಸೌಧದ ಎದುರು ಆರಂಭಿಸಿರುವ ಆಹೋರಾತ್ರಿ ಧರಣಿ…