ಫೆಬ್ರವರಿ 14ರಂದು ಶ್ರೀ ಒಟೆಚರಾಯ – ಕಲ್ಕುಡ ದೈವಗಳ ದೊಂಪದಬಲಿ ಉತ್ಸವ -PRIME TV
ಕಳೆಂಜ ಗ್ರಾಮದ ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮವು ಇದೇ ಬರುವ ದಿನಾಂಕ 14-2-2026 ರ ಶನಿವಾರ ದಂದು ನಡೆಯಲಿದೆ. ಕಾರ್ಯಕ್ರಮಗಳು:- ದಿನಾಂಕ – 14-2-2026 ರ ಬೆಳಿಗ್ಗೆ ಕಳೆಂಜ ಗುತ್ತಿನ…
