ಕಡಬ ಪಟ್ಟಣ ಪಂಚಾಯತ್‌ಗೆ ಎಂಎಲ್‌ಸಿ ಮಂಜುನಾಥ ಭಂಡಾರಿ ಭೇಟಿ: ಸ್ಥಳೀಯಾಡಳಿತಗಳು ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಸಲಹೆ-PRIME TV
ಕಡಬ, ಜ. 19: ಸ್ಥಳೀಯಾಡಳಿತಗಳು ಸರಕಾರದ ಅನುದಾನಕ್ಕೆ ಕಾಯದೆ ತಮಗೆ ಸೇರಿದ ಆಸ್ತಿಗಳನ್ನು ರಕ್ಷಣೆ ಮಾಡಿ ಅಭಿವೃದ್ಧಿಗೊಳಿಸಿ ಆರ್ಥಿಕ ಕ್ರೋಢೀಕರಣ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂದು ವಿ.ಪ. ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ಅವರು ಸೋಮವಾರ ಕಡಬ ಪಟ್ಟಣ ಪಂಚಾಯತ್‌ನಲ್ಲಿ…
