Category: News

ಥಲಸ್ಸೆಮಿಯಾ ಚಿಕಿತ್ಸೆಗೆ ನಾವೆಲ್ ಥೆರಪಿಗೆ ಕೇಂದ್ರ ಅನುಮೋದನೆ ಕೋರಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ-PRIME TV

ಪುತ್ತೂರು:ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎಂಬ ಮಾರಕ ರಕ್ತ ಸಂಬಂಧಿತ ಕಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ, ಈ ಕಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾಗಿರುವ ನಾವೆಲ್ ಥೆರಪಿಗೆ ಕೇಂದ್ರ ಸರ್ಕಾರದ ಅನುಮೋದನೆ ಹಾಗೂ ಆರ್ಥಿಕ ಸಹಾಯ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…

ಸರಸ್ವತಿ ವಿದ್ಯಾಲಯದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ 🕉️-PRIME TV

ಕಡಬ: ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಪೂರೈಸಿದ ಸಂದರ್ಭದ ಅಂಗವಾಗಿ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು, ಕಡಬ ಇವರ ವತಿಯಿಂದ ದಿನಾಂಕ 20/12/2025 ರಂದು ಶನಿವಾರ ಸರಸ್ವತಿ ವಿದ್ಯಾಲಯ ವಿದ್ಯಾನಗರ, ಕಡಬದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಭಾವ ಮತ್ತು…

ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ-PRIME TV

ಕಡಬ:ಮಂಗಳೂರಿನ ಫಾದರ್ ಮುಲ್ಲರ್ ಸ್ಟೇಡಿಯಂನಲ್ಲಿ ಡಿಸೆಂಬರ್ 21, 2025 (ಭಾನುವಾರ) ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ನಲ್ಲಿ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿದ್ದಾರೆ. ಸ್ಪರ್ಧೆಯ ಕುಮಿಟೆ ವಿಭಾಗದಲ್ಲಿ ಏಳನೇ…

ಕಡಬದಲ್ಲಿ ರಸ್ತೆ ಅಪಘಾತ ತಡೆಗೆ ಹೆಲ್ಮೆಟ್ ಧರಣೆ ಕಡ್ಡಾಯ – ಪೊಲೀಸ್ ಎಚ್ಚರಿಕೆ-PRIME TV

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಮಾತ್ರ ವಾಹನ ಚಲಾಯಿಸಬೇಕು ಎಂದು ಕಡಬ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ. ರಸ್ತೆ…

ಥಲಸ್ಸೆಮಿಯಾ ಚಿಕಿತ್ಸೆಗೆ ನಾವೆಲ್ ಥೆರಪಿಗೆ ಕೇಂದ್ರ ಅನುಮೋದನೆ ಕೋರಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ-PRIME TV

ಪುತ್ತೂರು:ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎಂಬ ಮಾರಕ ರಕ್ತ ಸಂಬಂಧಿತ ಕಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ, ಈ ಕಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾಗಿರುವ ನಾವೆಲ್ ಥೆರಪಿಗೆ ಕೇಂದ್ರ ಸರ್ಕಾರದ ಅನುಮೋದನೆ ಹಾಗೂ ಆರ್ಥಿಕ ಸಹಾಯ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…

ಗುತ್ತಿಗಾರಿನಲ್ಲಿ 3 ದಿನಗಳ ಸೂರ್ಯ ಬೆಳಕಿನ ವೀರಾಂಜನೇಯ ಟ್ರೋಫಿ–2026 ಮ್ಯಾಟ್ ಕಬಡ್ಡಿ ಪಂದ್ಯಾಟ-PRIME TV

ಸುಳ್ಯ, ಏಪ್ರಿಲ್:ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ (ರಿ.), ಗುತ್ತಿಗಾರು – ಸುಳ್ಯ ತಾಲೂಕು ಇವರ ಆಶ್ರಯದಲ್ಲಿ, ರಾಷ್ಟ್ರೀಯ ಕ್ರೀಡಾಪಟು ಹಾಗೂ ವೀರಾಂಜನೇಯ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಸ್ಥಾಪಕಾಧ್ಯಕ್ಷರಾದ ಶ್ರೀ ಮಾಯಿಲಪ್ಪ ಗೌಡ ಕೊಂಬೆಟ್ಟು ಅವರ ನೇತೃತ್ವದಲ್ಲಿ ಅದ್ದೂರಿಯಾಗಿ 4ನೇ ವರ್ಷದ ‘ಸೂರ್ಯ ಬೆಳಕಿನ…

ದೈವದ ಹರಕೆಯ ಆಟಕ್ಕೆ ಅಡ್ಡಿ: ಠಾಣೆಯಲ್ಲೇ ಕಾದು ಕುಳಿತು ಅಧಿಕಾರಿಗಳ ಮನವೊಲಿಸಿ 17 ಮಂದಿ ಭಕ್ತರ ಬಿಡುಗಡೆಗೊಳಿಸಿದ ಶಾಸಕ ಕಿಶೋರ್ ಕುಮಾರ್-PRIME TV

ಪುತ್ತೂರು, ಡಿ.21:ವಿಟ್ಲ ಸಮೀಪದ ಇತಿಹಾಸ ಪ್ರಸಿದ್ಧ ಕೇಪು ಉಳ್ಳಾಲ್ತಿ ದೈವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ, ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಹರಕೆ ರೂಪದ ಕೋಳಿ ಅಂಕ ಕಾರ್ಯಕ್ರಮಕ್ಕೆ ಪೊಲೀಸರು ಅಡ್ಡಿಪಡಿಸಿ 17 ಮಂದಿ ಭಕ್ತರನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ. ಘಟನೆಯ…

ಪುತ್ತೂರು: ಗಡಿ–ಸಂಸ್ಕೃತಿ ಉತ್ಸವದ ಅಂಗವಾಗಿ ‘ಕಲಾರ್ಣವ–2025’-PRIME TV

ಭಾವ–ರಾಗ–ತಾಳ ಕಾರ್ಯಕ್ರಮದಿಂದ ಕಲಾರಾಧಕರ ಮನಸೂರೆ ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಆಶ್ರಯದಲ್ಲಿ, ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ಪುತ್ತೂರು ಇದರ ಸಹಯೋಗದೊಂದಿಗೆ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ…

ವಿಟ್ಲ: ಡಿ. 22ರಂದು ಕಲ್ಲಕಟ್ಟದಲ್ಲಿ ‘ರಕ್ಷಾ ಕ್ಲಿನಿಕ್’ ಶುಭಾರಂಭ-PRIME TV

ವಿಟ್ಲ: ಸಾರ್ವಜನಿಕರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ರಕ್ಷಾ ಕ್ಲಿನಿಕ್’ ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಕ್ಲಿನಿಕ್ ಅನ್ನು ಡಿ.22ರಂದು ಬೆಳಿಗ್ಗೆ 11:30ಕ್ಕೆ ಜಗದ್ಗುರು…

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ಲಾಂಛನ ಬಿಡುಗಡೆ-PRIME TV

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ದಿನಾಂಕವನ್ನು ಘೋಷಿಸಿ, ಬ್ರಹ್ಮಕಲಶಾಭಿಷೇಕದ ಲಾಂಛನವನ್ನು…