ನೆಲ್ಯಾಡಿ ಪೇಟೆಯಲ್ಲಿ ಸರಣಿ ಅಪಘಾತ: ಅಂಗಡಿಗೆ ನುಗ್ಗಿದ ಈಚರ್ ಗಾಡಿ-PRIME TV
ನೆಲ್ಯಾಡಿ:ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಪೇಟೆಯ ಮಧ್ಯಭಾಗದಲ್ಲಿ ಬುಧವಾರ ಸಂಜೆ ಸರಣಿ ಅಪಘಾತ ಸಂಭವಿಸಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ನೆಲ್ಯಾಡಿಯ ಗಣೇಶ್ ಸ್ಟೋರ್ ಬಳಿ ನಿಲ್ಲಿಸಿದ್ದ ಉಜಿರೆ ಮಹಾವೀರ ಸಂಸ್ಥೆಗೆ ಸೇರಿದ ಲೈನ್ ಸೇಲ್ಸ್ ಈಚರ್…
