Category: News

ವೃದ್ಧ ದಂಪತಿ ಮನೆ ನೆಲಸಮ: ನ್ಯಾಯಕ್ಕಾಗಿ ಡಿ.22ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ-PRIME TV

ಪುತ್ತೂರು: ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನ ಬಾಗಿಲು ನಿವಾಸಿಗಳಾದ ರಾಧಾಮ್ಮ–ಮುತ್ತುಸ್ವಾಮಿ ವೃದ್ಧ ದಂಪತಿಯ ಮನೆಗೆ ಸಂಬಂಧಿಸಿದಂತೆ ನ್ಯಾಯ ಸಿಗದೆ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಹಾಗೂ ನೊಂದ ಕುಟುಂಬಕ್ಕೆ ತಕ್ಷಣ ನ್ಯಾಯ ಒದಗಿಸುವಂತೆ ಆಗ್ರಹಿಸಿ…

ಸಾರ್ವಜನಿಕ ಸೂಚನೆ ಪ್ರಕಟಣೆ: ಕಾನೂನು–ಸುವ್ಯವಸ್ಥೆ ಹಿನ್ನೆಲೆ ಹಲವು ನಿರ್ಬಂಧಗಳು-PRIME TV

ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಸಾರ್ವಜನಿಕ ಸೂಚನೆ ಪ್ರಕಟಿಸಿದೆ. ಪ್ರಕಟಣೆಯಲ್ಲಿ ದಿನಾಂಕ 23-12-2025 ರಂದು ನಿರ್ದಿಷ್ಟ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಭಂಗವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೂಚನೆಯಲ್ಲಿ ಸಭೆ–ಸಮಾರಂಭಗಳು, ಮೆರವಣಿಗೆಗಳು, ಸಾರ್ವಜನಿಕ ಸ್ಥಳಗಳಲ್ಲಿ…

ಬೆಲೆ ವಿಮೆಯನ್ನು ರೈತರ ಖಾತೆಗೆ ಜಮಾ ಮಾಡದೇ ಇದ್ದಲ್ಲಿ ಒಂದು ವಾರದ ಒಳಗೆ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ-PRIME TV

ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ,ಮಳೆ,ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ…

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಯಕ್ಷಗಾನ ಪ್ರದರ್ಶನ – ಡಿಸೆಂಬರ್ 17ರಂದು ‘ವರ್ಣ ಪಲ್ಲಟ’-PRIME TV

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯಾಪ್ತಿಯ ಶ್ರೀ ಕ್ಷೇತ್ರದಲ್ಲಿ, ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ (ಶ್ರೀ ಹನುಮಗಿರಿ ಮೇಳ) ವತಿಯಿಂದ ಯಕ್ಷಗಾನ ಪ್ರದರ್ಶನವನ್ನು ಡಿಸೆಂಬರ್ 17, 2025 ಬುಧವಾರ ಸಂಜೆ 6.30 ಗಂಟೆಯಿಂದ ಆಯೋಜಿಸಲಾಗಿದೆ. ಶ್ರೀ ಕ್ಷೇತ್ರದ…

ಬೆಲೆ ವಿಮೆ ಪರಿಹಾರದಲ್ಲಿ ತಾರತಮ್ಯ ಖಂಡಿಸಿ ಕಾನೂನು ಹೋರಾಟಕ್ಕೆ ಸಿದ್ಧತೆ: ಜಯಾನಂದ ಕಲ್ಲಾಪು-PRIME TV

ಪುತ್ತೂರು: ಪ್ರಾಕೃತಿಕ ವಿಕೋಪಗಳು ಹಾಗೂ ವಿವಿಧ ರೋಗ ಬಾಧೆಗಳಿಂದ ಅಡಿಕೆ ಮತ್ತು ಕಾಳು ಮೆಣಸಿನ ಬೆಳೆಗಳು ಭಾರೀ ನಷ್ಟಕ್ಕೆ ಒಳಗಾಗಿದ್ದು, ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಈ ವರ್ಷ ರೈತರು ಹವಾಮಾನ ಆಧಾರಿತ ಫಸಲು ಬೆಲೆ ವಿಮೆಯಿಂದ…

ರೈತರಿಗೆ ಬೆಲೆ ವಿಮೆ ಹಣ ಕಡಿಮೆ ಪಾವತಿ: ಬಿಜೆಪಿ ಸತ್ಯಶೋಧನಾ ಸಮಿತಿ ಸಭೆ-PRIME TV

ಸುಳ್ಯ: ರೈತರಿಗೆ ಬೆಲೆ ವಿಮೆ ಹಣ ಕಡಿಮೆ ಪಾವತಿಯಾಗುತ್ತಿರುವುದು ಹಾಗೂ ವಿಳಂಬವಾಗುತ್ತಿರುವ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿಯ ವತಿಯಿಂದ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ವಿವಿಧ ಪ್ರಾಥಮಿಕ ಕೃಷಿ ಪತ್ತಿನ…

ಕಡಬ: ಪ್ರತಿಭಾ ಕಾರಂಜಿ ಅಭಿನಯ ಗೀತೆ ಸ್ಪರ್ಧೆಯಲ್ಲಿ ವರ್ಷಿಣಿ ದ್ವಿತೀಯ ಸ್ಥಾನ-PRIME TV

ಕಡಬ: ವಿದ್ಯಾನಗರದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವರ್ಷಿಣಿ (7ನೇ ತರಗತಿ) ಅವರು 2025ನೇ ಸಾಲಿನ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯನ್ನು ದಕ್ಷಿಣ…

ಕಡಬ: ಪ್ರತಿಭಾ ಕಾರಂಜಿ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಸ್ವರೂಪ್ ಪಾಡ್ಲ ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ-PRIME TV

ಕಡಬದ ವಿದ್ಯಾನಗರದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸ್ವರೂಪ್ ಪಾಡ್ಲ (ಮೂರನೇ ತರಗತಿ) ಅವರು 2025ನೇ ಸಾಲಿನ ಪುತ್ತೂರು–ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಪ್ರಾಥಮಿಕ ವಿಭಾಗದ ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ…

ಪುತ್ತೂರು: ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಕುರಿತು ಶಾಸಕರ ಮೇಲೆ ಸುಂದರ ಪೂಜಾರಿ ಗಂಭೀರ ಆರೋಪ-PRIME TV

ಪುತ್ತೂರು: ನಗರಸಭೆಯಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ 41.3 ಲಕ್ಷ ರೂ. ವೆಚ್ಚದ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಅನುಮೋದನೆ ನೀಡಿ ಇ-ಟೆಂಡರ್ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ ಗುತ್ತಿಗೆ ಯಾರ ಪಾಲಾಗುತ್ತದೆ ಎಂಬುದು ಸ್ಪಷ್ಟವಾಗುವ ಮೊದಲೇ ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ…

ಪುತ್ತೂರು: ವೈದ್ಯರ ಮನೆಗೆ ಕನ್ನ – ನಗದು, ಬೆಳ್ಳಿ ದೇವರ ಮೂರ್ತಿ ಕಳವು-PRIME TV

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಉಲ್ಲಾಸಂಡಿ ಸಮೀಪದ ಅಸ್ತಿತ್ವ ಬಳ್ಳ ವೈದ್ಯರೊಬ್ಬರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ವರದಿಯಾಗಿದೆ. ಪುತ್ತೂರು ಮತ್ತು ಮೈಸೂರು ನಡುವೆ ವ್ಯದ್ಯಕೀಯ ವೃತ್ತಿ ಮಾಡುತ್ತಿರುವ ಡಾ. ವೆಂಕಟ್ರಮಣ ಭಟ್ ಅವರ ಮನೆಗೆ ಕಳ್ಳರು ನುಗ್ಗಿ ನಗದು ಹಾಗೂ…