Category: News

ಹುಬ್ಬಳಿಯ ವಿದ್ಯಾನಗರದಲ್ಲಿರುವ KLE ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವನ್ಸ್ ಡ್ ಸೈನ್ಸ್ ನಲ್ಲಿ ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ಪುಷ್ಪರೇಖಾ ಅವರಿಗೆ ಯಂಗ್ ರಿಸರ್ಚರ್ ಅವಾರ್ಡ್ ನಂದಿವೆವೋರ್ ಪ್ರಶಸ್ತಿ-2025-PRIME TV

ಪುತ್ತೂರು: ಹುಬ್ಬಳಿಯ ವಿದ್ಯಾನಗರದಲ್ಲಿರುವ KLE ತಾಂತ್ರಿಕ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಅಡ್ವನ್ಸ್ ಡ್ ಸೈನ್ಸ್ ನಲ್ಲಿ ಡಿಸೆಂಬರ್ 22ರಿಂದ 24ರವರೆಗೆ ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ( Indian Councit Of Chemist) ಭೌತಿಕ ರಸಾಯನಶಾಸ್ತ್ರ…

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋರಿ ಕರುವಿಗೆ ಅಪರಿಚಿತ ವಾಹನ ಡಿಕ್ಕಿ : ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಕಾರ್ಯಕರ್ತರಿಂದ ಕರುವಿನ ರಕ್ಷಣೆ-PRIME TV

ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ನ ಬಳಿ ಅಪರಿಚಿತ ವಾಹನವೊಂದು ಹೋರಿ ಕರುವಿಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಹೋರಿ ಕರುವಿಗೆ ಡಿಕ್ಕಿ ಹೊಡೆದ ಘಟನೆ ತಿಳಿದ ವಿಶ್ವ ಹಿಂದೂ ಪರಿಷದ್‌…

ಪುಂಜಾಲಕಟ್ಟೆ ; ಪೊಲೀಸ್ ಸಿಬ್ಬಂದಿ ಕಾರು- ಬೈಕ್‌ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು ಕಾರಿನಲ್ಲಿ ಮದ್ಯ ಬಾಟಲಿ ಇದ್ದ ಬಗ್ಗೆ ವಿಡಿಯೋ ವೈರಲ್, ಕುಡಿದು ವಾಹನ ಚಲಾಯಿಸಿದ್ದಾಗಿ ಆರೋಪ, ತಪಾಸಣೆಯಲ್ಲಿ ನೆಗೆಟಿವ್…!-PRIME TV

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಕಾರನ್ನು ಮಂಗಳೂರಿನ…

ಮೈರ–ಕೇಪುವಿನಲ್ಲಿ ತಾಯಿಯ ಸವಿ ನೆನಪಿಗೆ ಪ್ರಯಾಣಿಕರ ತಂಗುದಾನ ಉದ್ಘಾಟನೆ-PRIME TV

ಮೈರ–ಕೇಪು: ಮೈರ–ಕೇಪು ಗ್ರಾಮದಲ್ಲಿ ಡಿಸೆಂಬರ್ 28ರಂದು ಪ್ರಯಾಣಿಕರ ತಂಗುದಾನವನ್ನು ಭಾವಪೂರ್ಣವಾಗಿ ಉದ್ಘಾಟಿಸಲಾಯಿತು. ಈ ತಂಗುದಾನವನ್ನು ಶ್ರೀಮತಿ ಬೇಡೆಮಾರ್ ರಾಧಾ ರಾಮಣ್ಣ ಶೆಟ್ಟಿ ಅವರ ಸ್ಮರಣಾರ್ಥ ನಿರ್ಮಿಸಲಾಗಿದ್ದು, ಅವರ ಸಮಾಜಮುಖಿ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಈ ಉಪಕ್ರಮ ಕೈಗೊಳ್ಳಲಾಗಿದೆ. ಶ್ರೀಮತಿ ರಾಧಾ ರಾಮಣ್ಣ…

ಬಂಟ್ವಾಳ ಟೋಲ್ ಗೇಟ್‌ನಲ್ಲಿ ಗಲಾಟೆ ;ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ: ಇಬ್ಬರು ಆರೋಪಿಗಳ ಬಂಧನ..!-PRIME TV

ಬಂಟ್ವಾಳ: ಬ್ರಹ್ಮರ ಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿ ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಟೋಲ್ ಇಂಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ…

ಪುತ್ತೂರು ತಾಲ್ಲೂಕು ಬಲ್ನಾಡು ವಿನಾಯಕನಗರ ಕ್ರೀಡಾಂಗಣದ ಬಳಿ ಶೌಚಾಲಯ ಉದ್ಘಾಟನೆ-PRIME TV

ಪುತ್ತೂರು:ಪುತ್ತೂರು ತಾಲ್ಲೂಕು ಬಲ್ನಾಡು ವಿನಾಯಕನಗರ ಕ್ರೀಡಾಂಗಣದ ಬಳಿಯಲ್ಲಿ ಪುತ್ತೂರು ದ್ವಾರಕಾ ಪ್ರತಿಷ್ಠಾನದ ಮೂಲಕ ನಿರ್ಮಿಸಿ ಕೊಡುಗೆಯಾಗಿ ನೀಡಲಾದ ಸಾರ್ವಜನಿಕ ಶೌಚಾಲಯದ ಉದ್ಘಾಟನೆ ಕಾರ್ಯಕ್ರಮ ಸೋಮವಾರ ನಡೆಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿದರು. ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸರಕಾರದ ಅನುದಾನ…

ಪುತ್ತೂರಿನಲ್ಲಿ ವೃದ್ಧ ದಂಪತಿಯ ಮನೆ ನೆಲಸಮ ಪ್ರಕರಣನ್ಯಾಯಕ್ಕಾಗಿ ಮಿನಿ ವಿಧಾನಸೌಧದ ಎದುರು ಮತ್ತೆ ಧರಣಿ-PRIME TV

ಪುತ್ತೂರು: ಖಾಸಗಿ ಜಮೀನಿನಲ್ಲಿ ಮನೆ ನಿರ್ಮಿಸಿ ಜೀವನ ಸಾಗಿಸುತ್ತಿದ್ದ ವೃದ್ಧ ದಂಪತಿಯ ಮನೆ ಏಕಾಏಕಿ ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ, ನ್ಯಾಯಕ್ಕಾಗಿ ಒತ್ತಾಯಿಸಿ ಸಂತ್ರಸ್ತ ವೃದ್ಧ ದಂಪತಿ ಮತ್ತೆ ಧರಣಿಗೆ ಕುಳಿತ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮುತ್ತುಸ್ವಾಮಿ ಹಾಗೂ ರಾದಮ್ಮ ಎಂಬ ವೃದ್ಧ…

ಉಪ್ಪಿನಂಗಡಿಯಲ್ಲಿ ಪಾದಚಾರಿಗೆ ಗೂಡ್ಸ್ ಟೆಂಪೋ ಡಿಕ್ಕಿ; ಕಡಬದ ಶಿಕ್ಷಕ ಸ್ಥಳದಲ್ಲೇ ಮೃತ್ಯು-PRIME TV

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಕೊಯಿಲ ಗ್ರಾಮದ ಅತೂರು ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಪಾದಚಾರಿಯೋರ್ವರಿಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದು ಮೃತಪಟ್ಟ ದುರ್ಘಟನೆ ಸಂಭವಿಸಿದೆ.ಮೃತಪಟ್ಟವರನ್ನು ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಅವರು ಕಾಸರಗೋಡಿನ ಮೈಮಾತ್ ಶಿಕ್ಷಣ…

ಪುತ್ತೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ‘ಇಂಗ್ಲಿಷ್ ಪ್ರೇಮ’ಕ್ಕೆ ಆಕ್ರೋಶಭಿಕ್ಷುಕರ ಪ್ರಕಟಣೆ ಇಂಗ್ಲಿಷ್‌ನಲ್ಲಿ, ಹಿಂಬದಿಯ ಗೋಡೆಯಲ್ಲಿ ಅಂಟಿಸಿ ಎಡವಟ್ಟು-PRIME TV

ಪುತ್ತೂರು: ಪುತ್ತೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯೊಂದು ಹೊರಡಿಸಿರುವ ಪ್ರಕಟಣೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದೆ. ನಿರ್ಗತಿಕರು ಹಾಗೂ ಭಿಕ್ಷುಕರು ಕಂಡುಬಂದಲ್ಲಿ ಇಲಾಖೆಯನ್ನು ಸಂಪರ್ಕಿಸುವಂತೆ ತಿಳಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿದ್ದರೂ, ಪ್ರಕಟಣೆ ರೂಪಿಸುವ ಹಾಗೂ ಅಂಟಿಸುವ ರೀತಿಯೇ ಸಾರ್ವಜನಿಕರ…

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ : ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ, ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆ-PRIME TV

ಪುತ್ತೂರು : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ ಹಾಗೂ ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆಯಾಗಿದ್ದಾರೆ. ಇನ್ನು ಸದಸ್ಯರಾಗಿ ಭವ್ಯ…