Category: News

ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿ ತರಬೇತಿ ಪಡೆದ 56 ಅಭ್ಯರ್ಥಿಗಳು ಉತ್ತೀರ್ಣ. ಕರ್ನಾಟಕದಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ವಿದ್ಯಾಮಾತಾ ಅಕಾಡೆಮಿ-PRIME TV

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ–2025ರ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಬರೋಬ್ಬರಿ 56 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಅರ್ಹತೆ ಪಡೆದಿದ್ದಾರೆ. ಈ ಸಾಧನೆಯೊಂದಿಗೆ ವಿದ್ಯಾಮಾತಾ ಅಕಾಡೆಮಿ ಕರ್ನಾಟಕದಲ್ಲೇ ಅಗ್ರಗಣ್ಯ ತರಬೇತಿ ಸಂಸ್ಥೆಯಾಗಿ ತನ್ನ ಸ್ಥಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.…

ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಪೂರ್ಣ-PRIME TV

ಮಂಗಳೂರು: ದಕ್ಷಿಣ ರೈಲ್ವೆಯ ಪ್ರಮುಖ ಯೋಜನೆಯಾಗಿರುವ ಸಕಲೇಶಪುರ–ಸುಬ್ರಹ್ಮಣ್ಯ ಫಾಟ್ ಮಾರ್ಗದ ವಿದ್ಯುದೀಕರಣ ಕಾರ್ಯ ಸಂಪೂರ್ಣಗೊಂಡಿದೆ. ಈ ಮಾರ್ಗವು 50 ರಲ್ಲಿ 1 ಕಡಿದಾದ ಇಳಿಜಾರು, 57 ಸುರಂಗಗಳು, 258 ಸೇತುವೆಗಳು ಹಾಗೂ 108 ತೀಕ್ಷ್ಣವಾದ ತಿರುವುಗಳನ್ನು ಹೊಂದಿದ್ದು, ದೇಶದಲ್ಲೇ ಅತ್ಯಂತ ಸವಾಲಿನ…

ಚಿನ್ನ–ಬೆಳ್ಳಿ ಕುಲಕಸುಬುದಾರರ ಹಿತಾಸಕ್ತಿಗೆ ಸರ್ಕಾರ ನಿರ್ಲಕ್ಷ್ಯ – ನ್ಯಾಯಸಮ್ಮತ ಹಕ್ಕುಗಳಿಗಾಗಿ ಹೋರಾಟ: ಶಾಸಕ ಕಿಶೋರ್ ಕುಮಾರ್ ಪುತ್ತೂರು -PRIME TV

ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರಿರುವ ಚಿನ್ನ–ಬೆಳ್ಳಿ ಕುಲಕಸುಬುದಾರರ (ಅಕ್ಕಸಾಲಿಗರ) ಕುರಿತು ವಿಧಾನ ಪರಿಷತ್ತಿನಲ್ಲಿ ಕೇಳಿದ ಪ್ರಶ್ನೆಗೆ ಸರ್ಕಾರ ನೀಡಿರುವ ಉತ್ತರ ನಿರಾಶಾದಾಯಕವಾಗಿದ್ದು, ಈ ಪಾರಂಪರಿಕ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ಕುಟುಂಬಗಳ ಭರವಸೆಗೆ ಧಕ್ಕೆ ತಂದಿದೆ ಎಂದು ವಿಧಾನ ಪರಿಷತ್…

ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಸುವರ್ಣ ಸಂಭ್ರಮದ ಹೊಸ್ತಿಲಲ್ಲಿಡಿ.31ರಂದು ಸುವರ್ಣ ಮಹೋತ್ಸವ ಉದ್ಘಾಟನೆ – ವರ್ಷಪೂರ್ತಿ ವೈವಿಧ್ಯಮಯ ಕಾರ್ಯಕ್ರಮಗಳು-PRIME TV

ಪುತ್ತೂರು ಟೌನ್ ಬ್ಯಾಂಕ್‌ನ ಸಣ್ಣ ಕೊಠಡಿಯಲ್ಲಿ ‘ಪುತ್ತೂರು ತಾಲೂಕು ಮಹಿಳೆಯರ ಗ್ರಾಹಕ ಸಹಕಾರಿ ಸಂಘ’ ಎಂಬ ಹೆಸರಿನಿಂದ ಆರಂಭಗೊಂಡು, ಇಂದು ‘ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ’ವಾಗಿ ಗುರುತಿಸಿಕೊಂಡಿರುವ ಸಂಸ್ಥೆ ಸುವರ್ಣ ಸಂಭ್ರಮದ ಹೊಸ್ತಿಲಲ್ಲಿ ನಿಂತಿದೆ. ಡಿಸೆಂಬರ್ 31ರಂದು ಸುವರ್ಣ ಮಹೋತ್ಸವದ…

ಪಂಜ: ಅಮೃತಪಥ ಸಂಭ್ರಮಕ್ಕೆ ಆಗಮಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ-PRIME TV

ಪಂಜ:ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಮೃತಪಥ ಸಂಭ್ರಮ ಕಾರ್ಯಕ್ರಮಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಡಿಸೆಂಬರ್ 28ರಂದು ಸಂಜೆ ಅತಿಥಿಯಾಗಿ ಆಗಮಿಸಿದರು. ಕಾಲೇಜು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವತಿಯಿಂದ ಅವರನ್ನು…

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಾಶಕ್ತಿ ಕೇಂದ್ರಗಳ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯ ಕಾರ್ಯಾಗಾರ-PRIME TV

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ…

ಕಡಬದಲ್ಲಿ ಉಚಿತ ಕಿವಿ ಶ್ರವಣ ತಪಾಸಣಾ ಶಿಬಿರಶ್ರವಣ ಸಾಮರ್ಥ್ಯ ರಕ್ಷಣೆಗೆ ಕಾಲಕಾಲಕ್ಕೆ ಪರೀಕ್ಷೆ ಅಗತ್ಯ – ಡಾ. ಸಿ.ಕೆ. ಶಾಸ್ತ್ರಿ-PRIME TV

ಕಡಬ, ಡಿ.28: ಶ್ರವಣ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ನಿಯಮಿತವಾಗಿ ಕಿವಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕಡಬದ ಹಿರಿಯ ವೈದ್ಯರಾದ ಡಾ. ಸಿ.ಕೆ. ಶಾಸ್ತ್ರಿಯವರು ಕರೆ ನೀಡಿದರು. ಅವರು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಅವರ…

ಕಡಬ: ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಹಿರಿಯ ಕಾಂಗ್ರೇಸಿಗರಿಗೆ ಸನ್ಮಾನ-PRIME TV

ಕಡಬ:ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರ ಆದೇಶದಂತೆ ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಸುಳ್ಯ ವಿಧಾನಸಭಾ…

ಕುಕ್ಕೆ ಶ್ರೀ ಸುಬ್ರಹ್ಮಣ್ಯ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪ್ರದಾಯ ಪಾಲನೆ – ಜಂಟಿ ಹೋರಾಟಕ್ಕೆ ಫಲ-PRIME TV

ಕುಕ್ಕೆ ಶ್ರೀ ಸುಬ್ರಹ್ಮಣ್ಯ:ವಿಶ್ವ ಹಿಂದೂ ಪರಿಷದ್ ಹಾಗೂ ಹಿಂದೂ ಜಾಗರಣ ವೇದಿಕೆಯು ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಜಂಟಿ ಹೋರಾಟಕ್ಕೆ ಫಲ ದೊರೆತಿದ್ದು, ಸುಬ್ರಹ್ಮಣ್ಯದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಅನ್ಯಮತೀಯರನ್ನು ದೂರವಿಟ್ಟು ಸಂಪ್ರದಾಯಕ್ಕೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸುವ…

ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆಮಹೂರ್ತ-PRIME TV

ಸುಳ್ಯ:ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಜನವರಿ 2ರಿಂದ 11ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಜಾತ್ರೋತ್ಸವದ ಪೂರ್ವಭಾವಿಯಾಗಿ ಡಿಸೆಂಬರ್ 27ರಂದು ಗೊನೆಮಹೂರ್ತ ನೆರವೇರಿತು. ಗೊನೆಮಹೂರ್ತ ಕಾರ್ಯಕ್ರಮದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೆಸರರಾದ ಡಾ. ಹರಿಪ್ರಸಾದ್ ತುಡಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ…