Category: News

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು-PRIME TV

ಸುಳ್ಯ: ಸುಳ್ಯ ಸಮೀಪದ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ನಿನ್ನೆ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.ಅಪಘಾತದ ಪರಿಣಾಮ ಕಾರಿನ ಮುಂಭಾಗ ಭಾಗಶಃ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು…

ಸುಬ್ರಹ್ಮಣ್ಯ: ಗ್ಯಾಸ್ ಪೂರೈಕೆ ವ್ಯತ್ಯಯ – ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಗಿನ ಉಪಹಾರದಲ್ಲಿ ಬದಲಾವಣೆ-PRIME TV

ಸುಬ್ರಹ್ಮಣ್ಯ, ಮಾ.11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ಪೂರೈಕೆ ವ್ಯತ್ಯಯದ ಪರಿಣಾಮ ರಾಜ್ಯದ ಶ್ರೀಮಂತ ದೇವಸ್ಥಾನಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಕಂಡುಬಂದಿದೆ. ಗ್ಯಾಸ್ ಕೊರತೆಯ ಹಿನ್ನೆಲೆ ಮಾರ್ಚ್ 11ರಿಂದ ದೇವಸ್ಥಾನದಲ್ಲಿ ಬೆಳಗಿನ ಉಪಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದಲ್ಲಿ ಪ್ರತಿದಿನ ಭಕ್ತರಿಗೆ ವಿವಿಧ…

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬಿಜೆಪಿ ಮಹಿಳಾ ಮೋರ್ಚಾ ದೂರು-PRIME TV

ಪುತ್ತೂರು : ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿರುವ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಇಂದು ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳಿಗೆ…

ಕುದ್ಮಾರು ಯುವಕರ ‘ಸ್ವಚ್ಛತಾ ವ್ರತ’: ನಾಗರಿಕ ಜವಾಬ್ದಾರಿಯನ್ನು ನೆನಪಿಸಿದ ಕಾರ್ಯ-PRIME TV

ಕಡಬ: ಕಡಬ ತಾಲೂಕಿನ ಅಲಂಕಾರು ಸಮೀಪದ ಕುದ್ಮಾರು ಗ್ರಾಮದ ಇಬ್ಬರು ಯುವಕರು ಸ್ವಚ್ಛತೆ ಕುರಿತು ಮಾದರಿ ಕಾರ್ಯ ನಡೆಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. “ಸ್ವಚ್ಛ ಭಾರತ” ಎಂಬುದು ಕೇವಲ ಘೋಷಣೆ ಅಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಎಂಬುದನ್ನು ತಮ್ಮ ಕಾರ್ಯದ…

ಕಡಬ:ಕಲ್ಪುರೆ ನಾರಾಯಣ ಭಟ್‌ ಅವರಿಗೆ ‘ಧರ್ಮ ಸಾರಥಿ’ ಪುರಸ್ಕಾರ-PRIME TV

ಕಡಬ, ಮಾ. 10: ಧಾರ್ಮಿಕ ಕ್ಷæೕತ್ರದ ಸೇವೆಗಾಗಿ ಕಡಬ ತಾಲೂಕಿನ 102ನೇ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಸ್ಥಾನದ ಮೊಕ್ತೇಸರ ಕಲ್ಪುರೆ ನಾರಾಯಣ ಭಟ್‌ ಅವರಿಗೆ ‘ಧರ್ಮ ಸಾರಥಿ’ ಪುರಸ್ಕಾರ ನೀಡಿ ಗೌರವಿಸಲಾಯಿತು. ದೇವಸ್ಥಾನದ ನವೀಕರಣ ಪುನರ್‌ಪ್ರತಿಷ್ಠಾ…

ನೆಲ್ಯೊಟ್ಟಿನಲ್ಲಿ ರಕ್ತೇಶ್ವರಿ–ಗುಳಿಗ ದೈವಗಳ ವಾರ್ಷಿಕ ತಂಬಿಲ ಸೇವೆ-PRIME TV

ನೆಲ್ಯೊಟ್ಟು: ಕೊಯಿಲ ಗ್ರಾಮದ ಗೋಳಿತ್ತಡಿ–ನೆಲ್ಯೊಟ್ಟು ಪ್ರದೇಶದಲ್ಲಿ ಸಾರ್ವಜನಿಕವಾಗಿ ಸೇವೆ ಸ್ವೀಕರಿಸುತ್ತಿರುವ Rakteshwari–Guliga Daiva Shrine ದೈವಗಳಿಗೆ ವಾರ್ಷಿಕ ತಂಬಿಲ ಸೇವೆ ಮಂಗಳವಾರ ಭಕ್ತಿಭಾವದಿಂದ ನೆರವೇರಿತು. ಬೆಳಿಗ್ಗೆ ತಂಬಿಲ ಸೇವೆ ನಡೆದಿದ್ದು, ಬಳಿಕ ಮಧ್ಯಾಹ್ನ ಹರಕೆ ರೂಪದ ಅಗೇಲು ಸೇವೆ ಹಾಗೂ ಅನ್ನಸಂತರ್ಪಣೆ…

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ-PRIME TV

ಕಡಬ, ಮಾ.10: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುತು ಸಿಗದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆ ಮಾಡಲು ಸಾರ್ವಜನಿಕರ ಸಹಕಾರವನ್ನು ಕಡಬ ಪೊಲೀಸರು ಕೋರಿದ್ದಾರೆ. ಕಳೆದ ಶುಕ್ರವಾರ ಮಧ್ಯಾಹ್ನ ವೇಳೆಗೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಬಿಳಿನೆಲೆ…

ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ: ಬೆಳ್ತಂಗಡಿ ಉಪವಿಭಾಗದ ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಪತ್ತೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.ದಿನಾಂಕ 09-03-2026ರ ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ…

ಪುತ್ತೂರಿನಲ್ಲಿ ‘ಹಂಸಧ್ವನಿ’ ಸುನಾದ ವಿವೇಕ ಸ್ಮೃತಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಮಾರ್ಚ್ 11ರಂದು-PRIME TV

ಪುತ್ತೂರು: ವಿವೇಕಾನಂದ ಕಾಲೇಜು ಪುತ್ತೂರು ಇದರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಸುನಾದ ಸಂಗೀತ ಕಲಾಶಾಲೆ, ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರ ಹಾಗೂ ಲಲಿತ ಕಲಾಸಂಘಗಳ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಮಾರ್ಚ್ 11ರಂದು…

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ-PRIME TV

ಬಂಟ್ವಾಳ: ಬಂಟ್ವಾಳ್ ಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿ ಸುಮಾರು 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣವು ಆ.ಕ್ರಾ. 132/2025, ಕಲಂ 303(2) BNS ಅನ್ವಯ…