Category: News

ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ದಕ್ಷ ಸೇವೆ ಸಲ್ಲಿಸಿದ್ದ ನಿಂಗರಾಜು ಕೆ.ಪಿ.  ವರ್ಗಾವಣೆ-PRIME TV

ಆಲಂಕಾರು: ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ದಕ್ಷ ಸೇವೆ ಸಲ್ಲಿಸಿದ್ದ ನಿಂಗರಾಜು ಕೆ.ಪಿ. ಅವರು ಮಂಗಳೂರು ದಕ್ಷಿಣದ ವಾಮಂಜೂರಿನ ತಿರುವೈಲ್ ಸರ್ಕಾರಿ ಶಾಲೆಗೆ ಪದವೀದರೇತರ ಮುಖ್ಯ ಶಿಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಹಾಸನ ತಾಲೂಕಿನ ಕಾರ್ಲೆ ಕೊಪ್ಪಲಿನವರಾದ ಇವರು, 2013ರಲ್ಲಿ ಮುಖ್ಯಶಿಕ್ಷಕರಾಗಿ ಭಡ್ತಿ…

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ-PRIME TV

ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ…

ಕುಡಿದ ಮತ್ತಿನಲ್ಲಿ ತಂದೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಮಗ-PRIME TV

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಾಚಾರು ಮಣಿಕ್ಕೆಯಲ್ಲಿ ಕುಡಿದ ಮತ್ತಿನಲ್ಲಿ ತಂದೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಮತ್ತು ಮಗನ ನಡುವೆ ನಡೆದ ಗಲಾಟೆಯು ವಿಕೋಪಕ್ಕೆ ತಿರುಗಿ, ಮಗನೇ ತಂದೆಯನ್ನು ಕತ್ತಿಯಿಂದ ಕಡಿದು…

ಕಡಬದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಿಬ್ಬಂದಿಗಳಿಗೆ ಅಭಿನಂದನಾ ಬೀಳ್ಕೊಡುಗೆ-PRIME TV

ಕಡಬ, ಏಪ್ರಿಲ್ 18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕಡಬ ತಾಲೂಕಿನ ವಿವಿಧ ವಲಯಗಳಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ಪ್ರಸ್ತುತ ವರ್ಗಾವಣೆಯಾದ ವಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವತಿಯಿಂದ ಅಭಿನಂದನಾ ಪೂರ್ವಕ ಬೀಳ್ಕೊಡುಗೆ…

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ : ಪೂರ್ವಭಾವಿ ಸಭೆ -PRIME TV

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ…

ಸುಬ್ರಹ್ಮಣ್ಯ ಪರಿಸರದಲ್ಲಿ ಭೀಕರ ಗಾಳಿ–ಮಳೆ ಅಬ್ಬರ : ಬಲ್ಪ, ಯೇನೆಕಲ್ಲಿನಲ್ಲಿ ಮನೆಗಳ ಮೇಲೆ ಮರಗಳು ಬಿದ್ದು ಭಾರೀ ಹಾನಿ-PRIME TV

ಸುಬ್ರಹ್ಮಣ್ಯ, ಏಪ್ರಿಲ್ 20 : ಕಳೆದ ಒಂದು ವಾರದಿಂದ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಭಾರೀ ಮಳೆ ಸುರಿದಿದ್ದು, ಬಿರುಗಾಳಿಯ ಅಬ್ಬರಕ್ಕೆ ಹಲವು ಕಡೆ ಭಾರೀ ಹಾನಿ ಸಂಭವಿಸಿದೆ.ಸುಮಾರು ಸಂಜೆ…

ಕಡಬ ಪಟ್ಟಣ ಪಂಚಾಯತ್ ವತಿಯಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬೇಡಿಕೆ-PRIME TV

ಕಡಬ: ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಕಡಬ ಪಟ್ಟಣ ಪಂಚಾಯತ್ ವತಿಯಿಂದ ರಾಜ್ಯ ನಗರಾಭಿವೃದ್ಧಿ ಸಚಿವರಾದ ಸುರೇಶ್ ಬಿ.ಎಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ. 200 ಕೋಟಿ ಮೊತ್ತದ…

ಪುತ್ತೂರು: ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡಿರುವ ‘ದೇವ್ ದಾಸ್ ನ ಲೀಲಾ’ ತುಳು ಸಿನಿಮಾ ಎ.24ರಂದು ಕರಾವಳಿಯಾದ್ಯಂತ ಬಿಡುಗಡೆ-PRIME TV

ಪುತ್ತೂರು: ಈಗಾಗಲೇ ಟೀಸರ್ ಮತ್ತು ಹಾಡುಗಳ ಮೂಲಕ ಸದ್ದು ಮಾಡಿರುವ ‘ದೇವ್ ದಾಸ್ ನ ಲೀಲಾ’ ತುಳು ಸಿನಿಮಾ ಎ.24ರಂದು ಕರಾವಳಿಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಮೂಲಕ ತುಳು ಚಲನ ಚಿತ್ರಕ್ಕೆ ಮೊದಲ ಬಾರಿಗೆ ಬಾಲಿವುಡ್ ಟಚ್ ನೀಡಲಾಗಿದೆ. ಪತ್ರಿಕಾಗೋಷ್ಟಿಯಲ್ಲಿ ಚಿತ್ರದ…

ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಅಕ್ಷಯ ತೃತೀಯ ಆಫರ್‌ಗೆ ಭರ್ಜರಿ ಸ್ಪಂದನೆ-PRIME TV

ಪುತ್ತೂರು: ಅಕ್ಷಯ ತೃತೀಯ ಹಬ್ಬದ ಅಂಗವಾಗಿ ಜಿ.ಎಲ್‌. ಆಚಾರ್ಯ ಜುವೆಲ್ಲರ್ಸ್‌ನಲ್ಲಿ ಘೋಷಿಸಿರುವ ವಿಶೇಷ ರಿಯಾಯಿತಿಗಳಿಗೆ ಗ್ರಾಹಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ರೂ.500ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ಹಾಗೂ ವಜ್ರಾಭರಣಗಳ ಮೇಲೆ ಪ್ರತೀ…

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ-PRIME TV

ಬೆಳ್ತಂಗಡಿ : ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ…