ಪುತ್ತೂರು: ‘ವಜ್ರತೇಜಸ್’ ಹಿಂದೂ ಕವಚ್ ಮೂಲಕ ಅನಾರೋಗ್ಯ ಪೀಡಿತ ಮಹಿಳೆಗೆ ಚಿಕಿತ್ಸಾ ಸಹಾಯ-PRIME TV
ಪುತ್ತೂರು: ವಿಶ್ವ ಹಿಂದೂ ಪರಿಷದ್ – ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹವಾದ ಮೊತ್ತದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಆರ್ಯಾಪು ಗ್ರಾಮದ ವಳತ್ತಡ್ಕ ನಿವಾಸಿ ರೇವತಿ ಅವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ…
