ಕಡಬ: ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಕ್ಕೆ ಜಾಗೃತಿ ಕಾರ್ಯಕ್ರಮ, ಸರ್ವಧರ್ಮ ಪ್ರಾರ್ಥನೆ-PRIME TV
ಕಡಬ, ಡಿ.1 — ವಿಶ್ವ ಏಡ್ಸ್ ದಿನದ ಪ್ರಯುಕ್ತ ಜೆ ಎಂ ಜೆ ಆಸ್ಪತ್ರೆಯಲ್ಲಿ ಇಂದು ‘ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ’ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಆಯೋಜಿಸಲಾಯಿತು. ಎಚ್‌ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,…
