ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿಆರೋಪಿಗಳ ಬಂಧಿಸಿ: ಯುವಕಾಂಗ್ರೆಸ್ ನಿಂದ ಮನವಿ-PRIME TV
ಪುತ್ತೂರು; ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ…
