Category: News

ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರು ಗದ್ದೆ ಮೈದಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ. ಸಪ್ತಪದಿ ತುಳಿದ 16 ನವ ಜೋಡಿಗಳು.-PRIME TV

ಪುತ್ತೂರು: ಕಲಿಯುಗದ ಪ್ರತ್ಯಕ್ಷ ದೇವರೆಂದೇ ಭಕ್ತರಿಂದ ಕರೆಯಲ್ಪಡುವ ಶ್ರೀನಿವಾಸ ದೇವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನ.30ರಂದು ಸಂಜೆ ಅತ್ಯಂತ ವೈಭವದಿಂದ…

ಪುತ್ತೂರಿನಲ್ಲಿ ಜೀಪು–ಕಾರ್ ಡಿಕ್ಕಿ : ವಾಹನಗಳಿಗೆ ದೊಡ್ಡ ಪ್ರಮಾಣದ ಹಾನಿ-PRIME TV

ಪುತ್ತೂರು : ಪುತ್ತೂರು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಜೀಪು ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬೆಳಿಗ್ಗೆ ನಡೆದಿದೆ.ಡಿಕ್ಕಿಯ ಪರಿಣಾಮ ಎರಡು ವಾಹನಗಳು ಹಾನಿಗೊಳಗಾಗಿವೆ. ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ…

`ನಮ್ಮೂರಿನ ಹೆಮ್ಮೆಯ ಪ್ರತಿಭೆಗೆ ಅಭಿಮಾನದ ಸ್ವಾಗತ´-PRIME TV

ಮಂಗಳೂರು : ಕಬಡ್ಡಿ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡ ಆಟಗಾರ್ತಿ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು – ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಕು. ಧನಲಕ್ಷ್ಮೀ ಪೂಜಾರಿಯವರನ್ನು ಇಂದು ಮಂಗಳೂರಿನ ವಿಮಾನ…

ಪುತ್ತೂರು: ಪರಿಶಿಷ್ಟ ಜಾತಿ ರೈತರಿಗೆ ಹಣ್ಣಿನ ಗಿಡಗಳ ವಿತರಣೆ — ಸಂಜೀವಿನಿ ಕೆಎಸ್‌ಆರ್‌ಎಲ್‌ಪಿಎಸ್ ಮೂಲಕ ಸಮಗ್ರ ಕೃಷಿ ಉತ್ತೇಜನ-PRIME TV

ಪುತ್ತೂರು ತಾಲ್ಲೂಕಿನ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (DAY-NRLM) ಸಂಜೀವಿನಿ ಕೆಎಸ್‌ಆರ್‌ಎಲ್‌ಪಿಎಸ್ ಅಡಿಯಲ್ಲಿ ಮಹಿಳಾ ಕಿಸಾನ್ ಸಶಕ್ತೀಕರಣ ಪರಿಯೋಜನೆ–ಸಮಗ್ರ ಕೃಷಿ ಸಮೂಹದ ಮೂಲಕ ಪರಿಶಿಷ್ಟ ಜಾತಿ ರೈತರಿಗೆ ಹಣ್ಣಿನ ಗಿಡಗಳ ವಿತರಣೆ…

ವೀರಕಂಭ ಗ್ರಾಮದ ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ;ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ.. ಶಿಕ್ಷಕಿ ಸಂಗೀತ ಶರ್ಮ-PRIME TV

ಕಲ್ಲಡ್ಕ : ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ ಶಿಕ್ಷಣವನ್ನು ಒದಗಿಸಬೇಕಾಗಿದೆ ಎಂದು ಮಜಿ ಶಾಲಾ ಶಿಕ್ಷಕಿ ಶ್ರೀಮತಿ ಸಂಗೀತ ಶರ್ಮಾ ಪಿ…

ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವ ಶಿವಲಿಂಗಕ್ಕೆ ಡಿ.2ರಂದು ಶಿವಪೂಜೆ –PRIME TV

ಉಪ್ಪಿನಂಗಡಿ: ನೇತ್ರಾವತಿ-ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಉದ್ಭವ ಶಿವಲಿಂಗಕ್ಕೆ ಈ ಬಾರಿ ಡಿ.2ರಂದು ಸಂಜೆಯಿಂದ ಅಭಿಷೇಕ, ಶಿವಪೂಜೆ, ರುದ್ರಪಾರಾಯಣ, ಪಂಚಮೃತಾಭಿಷೇಕ, ಸೀಯಾಳಾಭಿಷೇಕ ಹಾಗೂ ಜಲಾಭಿಷೇಕ ನಡೆಯಲಿದೆ ಎಂದು ಸಹಸ್ರಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ನಾಯಕ್ ತಿಳಿಸಿದರು. ಪತ್ರಿಕಾಗೊಷ್ಠಿಯಲ್ಲಿ ಮಾಹಿತಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ-PRIME TV

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಶ್ರೀ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ ಹಾರೈಸಿದರು. ಬೊಳ್ವಾರು ಬೈಪಾಸ್ ರಸ್ತೆಯ…

ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು-PRIME TV

ಸುಬ್ರಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗುತ್ತಿದ್ದು ಇದೀಗ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ಚೇತನ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು ಬಾಲಕನಿಗೆ ,…

ಮನೆಯಿಂದ ಪೇಟೆಗೆ ಹೋದ ಯುವತಿ ನಾಪತ್ತೆ-PRIME TV

ಉಡುಪಿ: ಮನೆಯಿಂದ ಪೇಟೆಗೆ ಹೋದ ಯುವತಿಯೊಬ್ಬಳು ಮನೆಗೆ ವಾಪಾಸ್ ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಮೂಲದ ಪ್ರೇಮಾಂಜಲಿ (24) ನಾಪತ್ತೆಯಾದ ಯುವತಿ. ಪ್ರೇಮಾಂಜಲಿಯವರು ಪ್ರಸ್ತುತ ಉಡುಪಿ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು.…

ಪುತ್ತೂರು : ಇ ಎನ್ ಟಿ ಕ್ಲಿನಿಕ್ ಸಿಬ್ಬಂದಿ ಮೇಲೆ ಹಲ್ಲೆ, ಪೀಟೋಪಕರಣಕ್ಕೆ ಹಾನಿ :ಆಸ್ಪತ್ರೆಗೆ ದಾಖಲು,ಪುತ್ತಿಲ ಭೇಟಿ..!-PRIME TV

ಪುತ್ತೂರು : ನಗರದ ದರ್ಬೆ ಗಣೇಶ ಕಾಂಪ್ಲೆಕ್ಸ್ ನಲ್ಲಿರುವ ಇ ಎನ್ ಟಿ ಕ್ಲಿನಿಕ್ ನ ಸಿಬ್ಬಂದಿಯ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿ, ಕ್ಲಿನಿಕ್ ನ ಪೀಠೋಪಕರಣಗಳಿಗೆ ಹಾನಿ ಉಂಟುಮಾಡಿದ ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಖ್ಯಾತ ವೈದ್ಯ ಡಾ. ರಾಮ್…