Category: News

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಮನೆಗಳಿಗೆ ಹಾನಿ, ಪ್ರಕರಣ ದಾಖಲು-PRIME TV

ಕಡಬ: ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಪ್ರದೇಶದಲ್ಲಿ ಬಾವಿ ತೋಡುವ ವೇಳೆ ಸ್ಪೋಟಕ ಬಳಸಿದ ಪರಿಣಾಮ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ ಮಾರ್ಚ್ 8ರಂದು ನಡೆದಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರು ನಿವಾಸಿ ಸೋಮಶೇಖರ್ ಅವರು…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ, ಸರ್ಪಸಂಸ್ಕಾರ ಸೇವೆ ಸಲ್ಲಿಸಿದ ನಟ ಅರ್ಜುನ್ ಕಪೂರ್-PRIME TV

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಮಣ್ಯ ಟೆಂಪಲ್ ಗೆ ಬಾಲಿವುಡ್ ನಟ ಅರ್ಜುನ್ ಕಪೂರ್ ಭೇಟಿ ನೀಡಿ ವಿಶೇಷ ಪೂಜಾ ಸೇವೆಗಳನ್ನು ಸಲ್ಲಿಸಿದರು. ಶನಿವಾರ ದೇವಸ್ಥಾನಕ್ಕೆ ಆಗಮಿಸಿದ ನಟ ಅರ್ಜುನ್ ಕಪೂರ್ ಅವರು…

ದೇಶಕ್ಕೆ ನಿಸ್ವಾರ್ಥ ಸೇವೆ ನೀಡಿದಾಗ ಜೀವನ ಸಾರ್ಥಕ – ನಂದನ್ ಮಲ್ಯ-PRIME TV

ಕಡಬ, ಮಾ.4: ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರದಾನ ಕಾರ್ಯಕ್ರಮವು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ಉದ್ಯಮಿ ಹಾಗೂ ಭಾರತೀಯ ಜನತಾ…

ವಿಶ್ವ ಹಿಂದೂ ಪರಿಷದ್‌ ಪ್ರಾಂತ ಕಾರ್ಯದರ್ಶಿ ಸುರೇಶ್ ದಿ. ಸುಧೀರ್ ಮನೆಗೆ ಭೇಟಿ -PRIME TV

ವಿಶ್ವ ಹಿಂದೂ ಪರಿಷದ್‌ ಪ್ರಾಂತ ಕಾರ್ಯದರ್ಶಿಗಳಾದ ಸುರೇಶ್ ಇವರು ಇಂದು ಇತ್ತೀಚೆಗೆ ಆಕಾಲಿಕ ಮರಣ ಹೊಂದಿದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ತೆಕ್ಕಾರು ಇವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್…

ಐತ್ತೂರು–ವಾಲ್ತಾಜೆ ಪರಿಸರದಲ್ಲಿ ಕಾಡಾನೆ ಸಂಚಾರ: ವಿಡಿಯೋ ವೈರಲ್, ಗ್ರಾಮಸ್ಥರಲ್ಲಿ ಆತಂಕ-PRIME TV

ಕಡಬ: ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕದಕಟ್ಟೆ ಪರಿಸರದಲ್ಲಿ ಸೋಮವಾರ ರಾತ್ರಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಬಳಿಕ ಅದೇ ಆನೆ ನೆಟ್ಟನದ ವಾಲ್ತಾಜೆ ಭಾಗದಲ್ಲೂ ಕಾಣಿಸಿಕೊಂಡಿದೆ.ಕಾಡಿನಿಂದ ಹೊರಬಂದ ಆನೆ ರಬ್ಬರ್ ತೋಟದ ಮೂಲಕ ಸಂಚರಿಸುತ್ತಿರುವ…

ಉಪ್ಪಿನಂಗಡಿಯಲ್ಲಿ ಕಾರು–ಆಟೋ ಡಿಕ್ಕಿ: ಐದು ಶಾಲಾ ಮಕ್ಕಳು ಸೇರಿ ಆರು ಮಂದಿಗೆ ಗಾಯ-PRIME TV

ಉಪ್ಪಿನಂಗಡಿ: ನ್ಯಾಷನಲ್ ಹೈವೇ 75 ರ ಸರ್ವೀಸ್ ರಸ್ತೆಯಲ್ಲಿ ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಐದು ಶಾಲಾ ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ಗವರ್ನಮೆಂಟ್ ಮಾಡೆಲ್ ಸ್ಕೂಲ್ ಉಪ್ಪಿನಂಗಡಿ…

ಕಡಬ: ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿಕೆ ಶಿಬಿರರೋಗ ಬಾರದಂತೆ ತಡೆಯುವುದು ಜಾಣತನ:ದಯಾನಂದ ಗೌಡ ಆರಿಗ-PRIME TV

ಕಡಬ, ಮಾ. 9: ಮನುಷ್ಯನಿಗೆ ಆರೋಗ್ಯ ಎನ್ನುವುದು ಬಲುದೊಡ್ಡ ಸಂಪತ್ತು. ರೋಗ ಬಂದ ಮೇಲೆ ಚಿಕಿತ್ರೆಗಾಗಿ ಪರಿತಪಿಸುವ ಬದಲು ರೋಗ ಬಾರದಂತೆ ಮುಂಜಾಗರೂಕತೆ ವಹಿಸುವುದು ಜಾಣತನ ಎಂದು ಕಡಬ ಏಕಾಹ ಭಜನೋತ್ಸವ ಸಮಿತಿಯ ಅಧ್ಯಕ್ಷ ದಯಾನಂದ ಗೌಡ ಆರಿಗ ಅವರು ಅಭಿಪ್ರಾಯಪಟ್ಟರು.…

ದಕ್ಷಿಣ ಭಾರತ ವಿಭಾಗದ ಆಫ್ ರೋಡ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ‌ ಜಾಕ್ ಅನಿಲ್..-PRIME TV

ದಕ್ಷಿಣಕನ್ನಡ: ದಕ್ಷಿಣಕನ್ನಡದ ಉಪ್ಪಿನಂಗಡಿಯ ಇಳಂತಿಲದಲ್ಲಿ ಎರಡು ದಿನಗಳ ಕಾಲ ನಡೆದ ಆಫ್ ರೋಡ್ ಜೀಪ್ ವಿಭಾಗದ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಹವ್ಯಾಸಿ ಆಫ್ ರೋಡ್ ಡ್ರೈವರ್ ಜಾಕ್ ಅನಿಲ್ ಪ್ರಥಮ ಪ್ರಶಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ. ಮಾರ್ಚ್ 7 ಮತ್ತು 8…

ಎಡಮಂಗಲ ಗ್ರಾಮವನ್ನು ಕಡಬ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿಸಲು ಶಾಸಕಿ ಭಾಗೀರಥಿ ಮುರುಳ್ಯ ಶಿಫಾರಸ್ಸು-PRIME TV

ಕಡಬ: ಭೌಗೋಳಿಕ ಅಂತರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮವನ್ನು ಪ್ರಸ್ತುತ ಇರುವ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಹೊರತುಪಡಿಸಿ ಹತ್ತಿರದ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸಬೇಕು ಎಂಬ ಬೇಡಿಕೆ ಮತ್ತೆ ಮುಂದಿಟ್ಟಲಾಗಿದೆ.…

ಅಕ್ಷಯ ಕಾಲೇಜಿನಲ್ಲಿ ‘ಆರ್ಥಿಕ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಗಾರ-PRIME TV

ಪುತ್ತೂರು: ಅಕ್ಷಯ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜು ನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ ‘ಆರ್ಥಿಕ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ…