Category: ಪುತ್ತೂರು

ಪುತ್ತೂರಿನ ಬಸ್ಸು ನಿಲ್ದಾಣದಲ್ಲಿ ಪ್ರಯಾಣಿಕರ ಕೈಯಲ್ಲಿ ರಾರಾಜಿಸಿದ ಕನ್ನಡ ಪುಸ್ತಕಗಳು-PRIME TV

ಪುತ್ತೂರಿನಲ್ಲಿ ವಿಭಿನ್ನವಾಗಿ ನೆರವೇರಿದ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ಪುತ್ತೂರಿನ…

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪ ಅಭಿಮಾನೋತ್ಸವ: ಪುತ್ತೂರಿನಿಂದ ಸಾವಿರಾರು ಕಾರ್ಯಕರ್ತರ ಭಾಗಿ-PRIME TV

ಪುತ್ತೂರು: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,…

ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿಡಿಜಿಟಲ್‌ ಸಾಕ್ಷರತಾ ಕಾರ್ಯಗಾರ ಸಮಾರೋಪ.-PRIME TV

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಏಪ್ರಿಲ್ 6 ರಿಂದ 30 ರ ವರೆಗೆ ಪುತ್ತೂರಿನ ಆಸುಪಾಸಿನಲ್ಲಿ ಕಲಿಯುತ್ತಿರುವ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ 20 ದಿನಗಳ 60 ಗಂಟೆಗಳ ಕಂಪ್ಯೂಟರ್ ಸಾಕ್ಷರತಾ…

ಕಾರ್ಮಿಕರ ದಿನಾಚರಣೆ: SDTU ಆಟೋ ಯೂನಿಯನ್‌ನಿಂದ ಪ್ರಜ್ಞಾ ಆಶ್ರಮದಲ್ಲಿ ಸೇವಾ ಕಾರ್ಯಕ್ರಮ-PRIME TV

ಪುತ್ತೂರು: ಕಾರ್ಮಿಕರ ದಿನಾಚರಣೆಯ ಅಂಗವಾಗಿ SDTU ಆಟೋ ಯೂನಿಯನ್ ವತಿಯಿಂದ ಪ್ರಜ್ಞಾ ಆಶ್ರಮ ಬೀರಮಾಲೆ ಪುತ್ತೂರಿನಲ್ಲಿ ಹಣ್ಣು ಹಂಪಲು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಉಸ್ತುವಾರಿಗಳಾದ ಜ್ಯೋತಿ ಹಾಗೂ ಅಣ್ಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ SDTU ಪುತ್ತೂರು ಉಪಾಧ್ಯಕ್ಷ…

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ-PRIME TV

ಪುತ್ತೂರು: ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಂಜೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಬಿಜೆಪಿ ಸುಮಾರು 20%…

ಪುತ್ತೂರು: ‘ಮಾದರಿ ಮದುವೆ’ ಅಭಿಯಾನ ಸಮಾರೋಪ ಮೇ 2ರಂದು ಕಿಲ್ಲೆ ಮೈದಾನದಲ್ಲಿ-PRIME TV

ಪುತ್ತೂರು: ದುಂದುವೆಚ್ಚ ಮತ್ತು ಅಧಾರ್ಮಿಕ ಆಚರಣೆಗಳಿಂದ ಮದುವೆ ತನ್ನ ಪಾವಿತ್ರ್ಯತೆಯನ್ನು ಕಳೆದುಕೊಳ್ಳುತ್ತಿರುವ ಹಿನ್ನೆಲೆ, ಯುವಜನಾಂಗ ಮತ್ತು ಪೋಷಕರಲ್ಲಿ ಸರಳ ಮದುವೆ ಸಂಪ್ರದಾಯವನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಸುನ್ನಿ ಯುವಜನ ಫೆಡರೇಶನ್ (ಎಸ್‍ವೈಎಸ್) ವತಿಯಿಂದ ಹಮ್ಮಿಕೊಂಡಿರುವ ‘ಮಾದರಿ ಮದುವೆ’ ಅಭಿಯಾನದ ಸಮಾರೋಪ ಸಮಾರಂಭವು…

ಖಾಲಿ ಹುದ್ದೆಗಳ ಭರ್ತಿ ತಕ್ಷಣ ಪ್ರಾರಂಭಕ್ಕೆ ಒತ್ತಾಯ – ಮಂಗಳೂರಿನಲ್ಲಿ KPSC ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಮನವಿ-PRIME TV

ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಮತ್ತು ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಪ್ರಾದೇಶಿಕ ಕಚೇರಿ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ಮುಖ್ಯ…

ಸ್ಕೂಟಿ-ಲಾರಿ ಅವಘಡ: ಕಾಲೇಜು ವಿದ್ಯಾರ್ಥಿ ಸಾವು-PRIME TV

ಪುತ್ತೂರು: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ನೀರಕಟ್ಟೆ ಎಂಬಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಸ್ಕೂಟಿ ಚಾಲಕ ಸ್ಥಳದಲ್ಲೇ ಮೃತಪಟ್ಟು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.ಉಪ್ಪಿನಂಗಡಿ ಪದವಿ ಮಹಾವಿದ್ಯಾಲಯದ ಅಂತಿಮ ಬಿಎ ವಿದ್ಯಾರ್ಥಿ ಪೆರಿಯಡ್ಕ…

ಆಂಬುಲೆನ್ಸ್ ಚಾಲಕ ಮಾಧವ ಗೌಡ ಕಾಣಿಯೂರು ಹೃದಯಾಘಾತದಿಂದ ನಿಧನ-PRIME TV

ಪುತ್ತೂರು : ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಆಂಬುಲೆನ್ಸ್ ಚಾಲಕ ಮಾಧವ ಗೌಡ ಕಾಣಿಯೂರು (50) ಅವರು ಏಪ್ರಿಲ್ 29ರಂದು ಹೃದಯಾಘಾತದಿಂದ ನಿಧನರಾದರು ಎಂದು ತಿಳಿದುಬಂದಿದೆ. ಮಾಧವ ಗೌಡ ಅವರು ಕಳೆದ ಒಂದು ವರ್ಷದ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ…

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಇವರಿಗೆ ಗೌರವ ಸನ್ಮಾನ-PRIME TV

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಸ್ವಸ್ತಿ ನಿಲಯದ ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ದಂಪತಿಗಳಾದ ಶ್ರೀಮತಿ ಮೀನಾಕ್ಷಿ ಮತ್ತು ಮಹಾಬಲ ಗೌಡ ಇವರ ಸುಪುತ್ರಿ ಕು.ಪ್ರಾಪ್ತಿ ಎಂ ಗೌಡ ಇವರು ನೃತ್ಯ ಕಲೆ ಹಾಗೂ ಭಾಷಣ ಕಲೆಯಲ್ಲಿ ಸಾಧನೆಯನ್ನು ಮಾಡಿ 2025-26…