Category: ಪುತ್ತೂರು

ನ.8,9ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ಪುತ್ತೂರು ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಟಿಆರ್‌ಎಫ್‌ ಸೆಮಿನಾರ್.-PRIME TV

ಪುತ್ತೂರು: ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ಇದರ ದ ರೋಟರಿ ಪೌಂಡೇಶನ್ ಡಿಸ್ಟ್ರಿಕ್ ಸೆಮಿನಾ‌ರ್ -2025 ನ.8 ಮತ್ತು 9 ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ ಎಂದು ರೋಟರಿ…

*ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ-PRIME TV*

ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ…

ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ ನಿಧನ.-PRIME TV

ಪುತ್ತೂರು: ಕೊಂಬೆಟ್ಟು ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಭಾರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದ ಮರೀಲು ಸಂಜಯನಗರ ನಿವಾಸಿ ದೇವದಾಸ್ ಗೌಡ(74ವ) ನ.4ರಂದು ನಿಧನರಾದರು. ದೇವದಾಸ್ ಗೌಡ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ.4ರಂದು ಅವರು ನಿಧನರಾದರು. ಮೃತರು ಪತ್ನಿ ಇಂದಿರಾ,…

ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲರ ಅಧ್ಯಕ್ಷತೆಯಲ್ಲಿ ‘ಅಟಲ್ ವಿರಾಸತ್ ‘ ಸಭೆ.-PRIME TV

ಪುತ್ತೂರು :ನ. 19 ರಂದು ನಡೆಯುವ ‘ ಅಟಲ್ ವಿರಾಸತ್ ‘ ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕೊಂಪಲರ ಅಧ್ಯಕ್ಷತೆಯಲ್ಲಿ ನಡೆಯಿತು ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ದೇಶ ಕಂಡ ಅಪ್ರತಿಮ ನಾಯಕ ಅಜಾತ…

ಗ್ರಾಮ ಪಂಚಾಯತ್ ಹೆಚ್ಚುವರಿ ಸಿಬ್ಬಂದಿಗಳ ನೇಮಕಾತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಿಗೆ ಪತ್ರ ಬರೆದ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು.-PRIME TV

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ದಿನಾಂಕ 31-10-2017 ರ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ ದಾಖಲೆಗಳು ಸರಿಯಾಗಿದ್ದು ಜಿಲ್ಲಾ ಪಂಚಾಯತಿಯಿಂದ ಅನುಮೋದನೆಯಾಗದೆ ಹೆಚ್ಚುವರಿಯಾಗಿ ಸೇವೆ ಸಲ್ಲಿಸುತ್ತಿರುವ 08 ಬಿಲ್ ಕಲೆಕ್ಟರ್ ಮತ್ತು16 ಡಾಟಾ ಎಂಟ್ರಿ ಅಪರೇಟರ್ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ…

ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಎಸ್ ಡಿ ಟಿ ಯು ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಸಭೆ.-PRIME TV

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್‌ ಎಸ್‌ಡಿಟಿಯು ಮಂಗಳೂರು ಗ್ರಾಮಾಂತರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ಎಸ್‌ಡಿಟಿಯು ರಾಜ್ಯ ಸಮಿತಿ ಸದಸ್ಯ ಅಬ್ದುಲ್ ಹಮೀದ್ ಸಾಲ್ಮರ ರವರ ಅಧ್ಯಕ್ಷತೆಯಲ್ಲಿ ಮನಿಷಾ ಸಭಾಂಗಣದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ವಹಿಸಿದ್ದಅಬ್ದುಲ್ ಹಮೀದ್ ಸಾಲ್ಮರ ಅವರು ಪ್ರಾಸ್ತಾವಿಕವಾಗಿ…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ದೇವಲದ ಎದುರು ಇರುವ ಸಭಾಭವನದ ಕಟ್ಟಡ ತೆರವು ಮಾಡುವಲ್ಲಿ ಗೊಂದಲವಿದ್ದರೆ ಇನ್ನೊಂದು ಪ್ರಶ್ನ ಚಿಂತನೆ ಮಾಡೋಣ – ಶಾಸಕ ಅಶೋಕ್ ಕುಮಾರ್ ರೈ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಯ ವಿಚಾರದಲ್ಲಿ,ದೇವಳದ ಎದುರು ಇರುವ ಸಭಾಭವನದ ಕಟ್ಟಡ ತೆರವು ಮಾಡುವಲ್ಲಿ ಗೊಂದಲವಿದ್ದರೆ ಇನ್ನೊಂದು ಪ್ರಶ್ನಾಚಿಂತನೆ ಮಾಡೋಣ. ಅದು ಕೂಡಾ ಇದಕ್ಕೆ ಟಚ್ ಇಲ್ಲದ ದೈವಜ್ಞರನ್ನೇ ಕರೆಸಿ ಪ್ರಶ್ನಾ ಚಿಂತನೆ…

ತಡರಾತ್ರಿವರೆಗೂ ಗಾಯಾಳು ಮಗುವಿನ ಆರೈಕೆ ಮಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ ಮಾನವೀಯ ಕಳಕಳಿಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ.

ಪುತ್ತೂರು: ಪರ್ಪುಂಜ ಅಬ್ರಾಡ್ ಹಾಲ್ ಬಳಿ ನ.1ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.…