Category: ಪುತ್ತೂರು

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ-PRIME TV

ಚೆಂಬು ಗ್ರಾಮದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಕೆಡ್ಡಸದ ಹಿನ್ನೆಲೆಯಲ್ಲಿ ಚೆಂಬು ಗ್ರಾಮದಲ್ಲಿ ಕೆಲವರು ಸೇರಿಕೊಂಡು ಗದ್ದೆಯೊಂದರಲ್ಲಿ ಕೋಳಿ ಅಂಕ ಆಯೋಜಿಸಿದ್ದರು. ಕೋಳಿ ಅಂಕ…

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ಗಳಿಗೆ ಆಡಳಿತಧಿಕಾರಿ ನೇಮಕಾತಿಗೊಳಿಸಿ ಜಿಲ್ಲಾಧಿಕಾರಿ ಆದೇಶ -PRIME TV

ಮಂಗಳೂರು: ಗ್ರಾಮ ಪಂಚಾಯತ್ ಗಳು ಆಡಳಿತ ಮಂಡಳಿ ಅವಧಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಅವರ ಅವಧಿ ಮುಕ್ತಾಯ ದಿನದಿಂದ ಮುಂದಿನ ಆದೇಶದವರೆಗೆ ಗ್ರಾ.ಪಂ. ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಗೊಳಿಸಿ ಜಿಲ್ಲಾಧಿಕಾರಿ ಗಳು ಆದೇಶ ಹೊರಡಿಸಿದ್ದಾರೆ. ಮುಂದಿನ ಸದಸ್ಯರ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ…

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಪುಣಚದ ಯುವಕ ಮೃತ್ಯು-PRIME TV

ಪುತ್ತೂರು ಮೂಲದ ಯುವಕನೋರ್ವ ಇಂದು ಮುಂಜಾನೆ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ್ (25) ಎಂದು ಗುರುತಿಸಲಾಗಿದೆ.ನಿಶಿತ್ ರವರು ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣವನ್ನು ಪಡೆದು ಬೆಂಗಳೂರಿನ…

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ – ಸುಳ್ಳು ಹೇಳಿಕೆ ನೀಡಿದ ಬಾಲಕಿ-PRIME TV

ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಿ ಚೂರಿಯಿಂದ ಇರಿತ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ಹೊಸ ತಿರುವು ಪಡೆದಿದೆ. ಪೊಲೀಸರು ನಡೆಸಿದ ತನಿಖೆಯಲ್ಲಿ ಬಾಲಕಿ ನೀಡಿದ ಹೇಳಿಕೆ ಸುಳ್ಳು ಎಂದು ಬಹಿರಂಗವಾಗಿದೆ. ಬಾಲಕಿ ಅಪಹರಣಕ್ಕೊಳಗಾಗಿ ತನ್ನ ಹಿತದೃಷ್ಟಿಯಿಂದ ಪ್ರಕ್ರಿಯೆಯನ್ನು ಸುಳ್ಳುವಾಗಿ ವಿವರಿಸಿದ್ದಾಗಿ ತಿಳಿದುಬಂದಿದೆ.…

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್-PRIME TV

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ…

ಪುತ್ತೂರು : ಬೆಳ್ಳಂಬೆಳಗ್ಗೆ ರೋಟರಿ ಬ್ಲಡ್ ಬ್ಯಾಂಕ್ ಬಳಿ ಮುಳ್ಳು ಹಂದಿ ಪ್ರತ್ಯಕ್ಷ-PRIME TV

ಬೆಳ್ಳಂಬೆಳಗ್ಗೆ ಮುಳ್ಳು ಹಂದಿಯೊಂದು ಪ್ರತ್ಯಕ್ಷವಾದ ಘಟನೆ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕ್ ಬಳಿ ನಡೆದಿದೆ. ತಕ್ಷಣವೇ ಅಲ್ಲಿ ಇದ್ದ ಸಾರ್ವಜನಿಕರು ಅರಣ್ಯ ಇಲಾಖೆಗೆ ಕರೆ ಮಾಡಿ ಮುಳ್ಳು ಹಂದಿಯನ್ನು ರಕ್ಷಣೆ ಮಾಡಲು ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಫೆಬ್ರವರಿ 15 ರಂದು ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ -PRIME TV

ಪುತ್ತೂರು: ಪಾರಾದೀಪ್ ಪಾಸ್ಟೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಹಾಗೂ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ ಫೆಬ್ರವರಿ 15ರ ಭಾನುವಾರ ಲಯನ್ಸ್…

ಫೆ. ೧೧ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮ0ಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ-PRIME TV

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ-೨೦೨೬ ಮತ್ತು ಅಭಿಯಾನದ ಅಂಗವಾಗಿ ೧೨ ವರ್ಷದೊಳಗೆ ೭೫ಶಾಲೆಗಳಿಗೆ ನೀಡಿದ ಜಾರು ಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗೆಳಿಗೆ ನೀಡಿದ ಪ್ರೋತ್ಸಾಹದ ೭೫ರ…

ಸಂಸದೆ ಬಾನ್ಸುರಿ ಸ್ವರಾಜ್ ಅವರಿಗೆ ಕ್ಯಾಂಪ್ಕೋ ಚಟುವಟಿಕೆಗಳ ಕುರಿತು ಮಾಹಿತಿ…-PRIME TV

ಪುತ್ತೂರು:ಸಂಸತ್ ಸದಸ್ಯೆ ಮತ್ತು ಸುಪ್ರಸಿದ್ಧ ಸುಪ್ರೀಂ ಕೋರ್ಟ್ ವಕೀಲರಾದ ಬಾನ್ಸುರಿ ಸ್ವರಾಜ್ ಅವರು “ವಿಕಸಿತ ಭಾರತ” ಕುರಿತು ಪ್ರೇರಣಾತ್ಮಕ ಭಾಷಣ ಮಾಡಲು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಫೆಬ್ರವರಿ 7 ರಂದು ಭೇಟಿ ನೀಡಿದರು. ಅವರ ಭೇಟಿಯ ವೇಳೆ, ಕ್ಯಾಂಪ್ಕೋ ನಿರ್ದೇಶಕ, ನ್ಯಾಯವಾದಿ…

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಜಾತ್ರ ಮಹೋತ್ಸವ, ಸಿರಿ ಜಾತ್ರೆ ಸಂಭ್ರಮ..-PRIME TV

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಆಚರಿಸಲಾಗುವ ಸಿರಿಜಾತ್ರೆಯ ಕಾಲ ತುಳುವಿನ ಸುಗ್ಗಿ ತಿಂಗಳು. ಕೇವಲ ಒಂದು ತಿಂಗಳ ಕಾಲ ಮಾತ್ರ ಆಚರಿಸಲಾಗುವ ಈ ಸಿರಿಜಾತ್ರೆಗೆ ತನ್ನದೇ ಆದ ಮಹತ್ವವಿದೆ. ತುಳುವರು ತಮ್ಮ ಕುಲದೇವರಿಗೆ, ಆರಾಧ್ಯ ದೈವಕ್ಕೆ ಹರಕೆ ಸಲ್ಲಿಸುವುದು…