Category: ಪುತ್ತೂರು

ಒಂಭತ್ತು ಗುಳಿಗ ದೈವಗಳ ಆವೇಷ, ವಿಶೇಷ ಕೋಲ ಸೇವೆ ಕಾಣಲು ಬರ್ಕಜೆಯಲ್ಲಿ ಜನಸ್ತೋಮ…!-PRIME TV

ಪುತ್ತೂರು: ಕರಾವಳಿಯಲ್ಲಿ ಗುಳಿಗ ದೈವದ ಕೋಲ ಸೇವೆಯೇ ವಿಶಿಷ್ಟ. ಕರಾವಳಿಯ ಇತಿಹಾಸದಲ್ಲೇ ಅತ್ಯಂತ ವಿಶೇಷ ಆಗಿರುವ ಈ ಆಚರಣೆಗಳು ವರ್ಷಕ್ಕೊಮ್ಮೆ ಜರಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ನಿಟ್ಟೆಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ, ನವಗುಳಿಗ ಕ್ಷೇತ್ರದಲ್ಲಿ…

6 ತಿಂಗಳಲ್ಲಿ ಸಿಎಂ ಆಗಿ ಬರುತ್ತಾರೆ: ಅಶೋಕ್ ರೈ ಹೇಳಿಕೆ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ-PRIME TV

ಪುತ್ತೂರು: ಪುತ್ತೂರು ಕಾಂಗ್ರೆಸ್ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಅವರು ಡಿ.ಕೆ.ಶಿವಕುಮಾರ್ ಅವರು 6 ತಿಂಗಳಲ್ಲಿ ಮುಖ್ಯಮಂತ್ರಿಯಾಗಿ ಬರುತ್ತಾರೆ ಎಂದು ಹೇಳಿದ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಕಾರ್ಯಕ್ರಮ ಮುಗಿದ ಬಳಿಕ ಪತ್ರಕರ್ತರು ಈ ಕುರಿತು ಪ್ರಶ್ನಿಸಿದಾಗ, “ಅವರದ್ದು…

ಗ್ರಾಪಂ ಅವ್ಯವಹಾರ ಬಹಿರಂಗ: ೯ ವರ್ಷದ ಹೋರಾಟಕ್ಕೆ ನ್ಯಾಯ – ಕೃಷಿಕ ದಂಪತಿಗಳಿಗೆ ನ್ಯಾಯಾಲಯದಲ್ಲಿ ಜಯ..-PRIME TV

ಪುತ್ತೂರು: ಗ್ರಾಮ ಪಂಚಾಯತ್‌ನಲ್ಲಿ ನಡೆದ ಹಣದ ಅವ್ಯವಹಾರ ಹಾಗೂ ಅಧಿಕಾರದ ದುರ್ಬಳಕೆಯನ್ನು ವಿರೋಧಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದ ಕೃಷಿಕ ದಂಪತಿಗಳನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಲು ನಡೆದ ಪ್ರಯತ್ನ ವಿಫಲಗೊಂಡಿದ್ದು, ಸತತ ೯ ವರ್ಷಗಳ ಹೋರಾಟದ ಬಳಿಕ ಸತ್ಯಕ್ಕೆ ಜಯ…

ಫೆ.21-23; ಕನಸಿನಮನೆ ನಿರ್ಮಾಣದ ಮಾರ್ಗದರ್ಶಿ `ಬಿಲ್ಡ್ಟೆಕ್ 2026-PRIME TV

ಪುತ್ತೂರು; ಕನಸಿನ ಮನೆ ನಿರ್ಮಾಣ ಹಾಗೂ ಅಲಂಕಾರ ಮಾಡುವ ಯೋಚನೆಗಳನ್ನು ಹೊತ್ತವರಿಗೆ ಫೆ.21ರಿಂದ 23ತನಕ ಪುತ್ತೂರು ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ತಂತ್ರಜ್ಞಾನದ ಮಾಗದರ್ಶನ ನೀಡುವ ವಸ್ತು ಪ್ರದರ್ಶನ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಪುತ್ತೂರು…

ಉಪಮುಖ್ಯಮಂತ್ರಿ ಡಿಕೆಶಿ ಪುತ್ತೂರಿಗೆರಾಜ್ಯದ ಮೊದಲ `ಕಾಂಗ್ರೆಸ್‌ಭವನ’ಕ್ಕೆ ಶಿಲಾನ್ಯಾಸ-PRIME TV

ಪುತ್ತೂರು; ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕನಸಿನ ರಾಜ್ಯದ ೧೦೦ ಕಾಂಗ್ರೇಸ್ ಭವನ ನಿರ್ಮಾಣಕ್ಕೆ ಫೆ.೬ರಂದು ಪುತ್ತೂರಿನಲ್ಲಿ ಚಾಲನೆ ದೊರೆಯಲಿದೆ. ಸಂಜೆ.೫.೩೦ ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದ ಬಳಿಯಲ್ಲಿ ಕಾಂಗ್ರೇಸ್ ಭವನಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಅವರು…

ಫೆ.7ರಂದು ಭಾರತಿ ಎಂ. ಭರತನಾಟ್ಯ ರಂಗಪ್ರವೇಶ-PRIME TV

ಪುತ್ತೂರು: ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ವತಿಯಿಂದ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ಅವರ ಶಿಷ್ಯೆ ಭಾರತಿ ಎಂ. ಅವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ ಫೆಬ್ರವರಿ 7ರಂದು ನಡೆಯಲಿದೆ. ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ ತೆರೆದ…

ಪುತ್ತೂರು : ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಶುಭಾರಂಭ..!-PRIME TV

ಪುತ್ತೂರು: ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿ ತಮನ್ವಿ ಸಿಲ್ಕ್ಸ್ ಫೆ.05 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು ಅಂತ್ಯಂತ ವಿಶಾಲ ಸಂಗ್ರಹದೊಂದಿಗೆ ವಿಶಾಲವಾದ ಜಾಗದಲ್ಲಿ ವಿಶಿಷ್ಟ ಸಂಗ್ರಹದೊಂದಿಗೆ ಶುಭಾರಂಭಗೊಳ್ಳಲಿದೆ.

ಉಪ್ಪಿನಂಗಡಿ :ಯುವತಿ ನಾಪತ್ತೆ, ಠಾಣೆಗೆ ದೂರು..!-PRIME TV

ಉಪ್ಪಿನಂಗಡಿ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಳು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತ( 20 )ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆ ಆಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ದಿವಂಗತ ಸೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ…

ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟಿಸ್: ವಿಚಾರಣೆಗೆ ಹಾಜರಾಗುವಂತೆ ಸೂಚನೆ-PRIME TV

ಪುತ್ತೂರು: ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿಗೆ ಪುತ್ತೂರು ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಲವ್, ಸೆಕ್ಸ್ ಹಾಗೂ ಧೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ…

ಅಂತರಾಷ್ಟ್ರೀಯ ಮಟ್ಟದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಬಂಧ ಮಂಡನೆ-PRIME TV

ಪುತ್ತೂರು: ಇತ್ತೀಚೆಗೆ ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜು ಇಲ್ಲಿ ನಡೆದಿರುವ ಅಂತರಾಷ್ಟ್ರೀಯ ಮಟ್ಟದ ಮಾಧ್ಯಮ ಸಮ್ಮೆಳನದಲ್ಲಿ ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ನಿಭಾ ಡಿ (ತೃತೀಯ ಜೆಇ), ದೀಕ್ಷಾ ಯು.ಜೆ…