Category: ಪುತ್ತೂರು

ಪುತ್ತೂರು ಕಂಬಳದಲ್ಲಿ ಹೊಸ ವೇಗದ ದಾಖಲೆ: ತಿಂಗಳ ಅಂತರದಲ್ಲೇ ಮುರಿದ ಅತಿವೇಗದ ಓಟದ ಕೀರ್ತಿ-PRIME TV

ಪುತ್ತೂರು: ಕಂಬಳ ಕರೆಯಲ್ಲಿ ಅತಿವೇಗದ ಓಟಗಾರನೆಂಬ ದಾಖಲೆ ತಿಂಗಳ ಅಂತರದಲ್ಲೇ ಮುರಿದು, ಪುತ್ತೂರು ಕಂಬಳದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಜ.25 ಮತ್ತು 26ರಂದು ನಡೆದ ಕೋಟಿ–ಚೆನ್ನಯ ಜೋಡುಕರೆ ಕಂಬಳದಲ್ಲಿ ಹೊಸ ವೇಗದ ದಾಖಲೆ…

ಎಐಕೆಎಂಸಿಸಿ ಪುತ್ತೂರು ತಾಲೂಕು ನೂತನ ಸಮಿತಿ ಅಸ್ತಿತ್ವಕ್ಕೆ-PRIME TV

ಪುತ್ತೂರು: ಆಲ್ ಇಂಡಿಯಾ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ (AIKMCC) ಪುತ್ತೂರು ತಾಲೂಕು ನೂತನ ಸಮಿತಿಯ ಮಹಾಸಭೆ ದಿನಾಂಕ 27-01-2026 ರಂದು ಸಂಜೆ 6.30ಕ್ಕೆ ಪುತ್ತೂರು ಬೈಪಾಸ್‌ನ ಅಸ್ಮಿ ಕಂಫರ್ಟ್ ಸಭಾಭವನದಲ್ಲಿ ಭವ್ಯವಾಗಿ ಜರುಗಿತು. ಮುಖ್ಯ ಸಂರಕ್ಷಕರುಸಯ್ಯದ್ ಅಫಾಮ್ ಅಲಿ ತಂಗಳ್…

ಪುತ್ತೂರು ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ ಜ.31ರಂದು..!-PRIME TV

ಪುತ್ತೂರು: ಪುತ್ತೂರು ಹೊರವಲಯದ ಆನೆಮಜಲು ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪುತ್ತೂರು ನ್ಯಾಯಾಲಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಜ.31ರಂದು ಶನಿವಾರ ನಡೆಯಲಿದೆ ಎಂದು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಸವರಾಜ್ ಅವರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

ಉಜಿರೆ: ವೇಗ ಕಾರು ಚಲನೆ – ಸ್ಕೂಟರ್‌ಗೆ ಡಿಕ್ಕಿ, ಯುವತಿಗೆ ಗಾಯ; ಚಾಲಕ ಪರಾರಿ…!-PRIME TV

ಉಜಿರೆ: ಉಜಿರೆಯಲ್ಲಿ ಅತಿ ವೇಗದಿಂದ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದ ಕಾರೊಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಘಟನೆ ಜನವರಿ 28ರಂದು ರಾತ್ರಿ ನಡೆದಿದೆ. ಉಜಿರೆ ಬೆಕಾಳು ಕ್ರಾಸ್ ಬಳಿ ಪೇಟೆಯೊಳಗೆ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಯುವತಿಗೆ…

ಪುತ್ತೂರು: ಹಿಟ್ ಅಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ..!-PRIME TV

ಪುತ್ತೂರು: ಮುಖ್ಯರಸ್ತೆ ಭಾಗದ ಎಂ. ಸಂಜೀವ ಶೆಟ್ಟಿ ಜವಳಿ ಅಂಗಡಿ ಬಳಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಹಿಟ್ ಅಂಡ್ ರನ್ ಪ್ರಕರಣ ಪುತ್ತೂರು ನಗರದಲ್ಲಿ ನಡೆದಿದೆ. ಜನವರಿ 28ರಂದು ರಾತ್ರಿ ವೇಳೆ ಈ ದುರ್ಘಟನೆ ಸಂಭವಿಸಿದೆ. ಪುತ್ತೂರಿನ ಸಂಜೀವಶೆಟ್ಟಿ ಜವಳಿ…

ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ -PRIME TV

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವರಾದ ಜಿ ಪರಮೇಶ್ವರ್ ರವರಿಗೆ ಆಗ್ರಹಿಸಿದರು. ಸುಮಂತ್‌ನ…

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!-PRIME TV

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ…

ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ನೇಮಕ-PRIME TV

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ಹಾಗೂ ಯುವ ಕಾಂಗ್ರೆಸ್ ನಾಯಕ ಸುಪ್ರಿತ್ ಕಣ್ಣಾರಾಯ ಅವರನ್ನು ನೇಮಕ ಮಾಡಲಾಗಿದೆ. ಸೋಮವಾರ ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್…

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ-PRIME TV

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು…

ಆರ್ಲಪದವು ಕಿನ್ನಿ ಮಾಣಿ -ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವಕ್ಕೆ ಭಕ್ತಸಾಗರ-PRIME TV

ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕ‌ಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ…