Category: ಪುತ್ತೂರು

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ-PRIME TV

ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾಗಿದೆ. ನದಿಯಲ್ಲಿನ ಗಿಡಗಂಟಿಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ಪಡೆದ…

ಫೆಬ್ರವರಿ 21 ರಂದು ಪುತ್ತೂರಿನಲ್ಲಿ ಉದ್ಯೋಗ ಮೇಳ-PRIME TV

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ , DAY NRLM-DDUGKY ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ 2026 ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್…

25ನೇ ವರ್ಷದ ಸಂಭ್ರಮದೊಂದಿಗೆ ರತ್ನಶ್ರೀ ಕ್ಯಾಟರರ್ಸ್ ಮತ್ತು ಅರೇಂಜರ್ಸ್ ನೂತನ ಕಚೇರಿ ಉದ್ಘಾಟನೆ-PRIME TV

ಪುತ್ತೂರು: ನಗರದ ತೆಂಕಿಲದಲ್ಲಿರುವ ಪುಷ್ಪಾ ಸ್ಕ್ವೇರ್ ಕಟ್ಟಡದಲ್ಲಿ ರತ್ನಶ್ರೀ ಕ್ಯಾಟರರ್ಸ್ ಅಂಡ್ ಅರೇಂಜರ್ಸ್ ಸಂಸ್ಥೆಯ ನೂತನ ಕಚೇರಿಯ ಭವ್ಯ ಉದ್ಘಾಟನಾ ಸಮಾರಂಭ ಫೆಬ್ರವರಿ 20ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. 25 ವರ್ಷಗಳ ಯಶಸ್ವಿ ಪಯಣವನ್ನು ಸಂಭ್ರಮಿಸುತ್ತಿರುವ ಸಂಸ್ಥೆ, ಗ್ರಾಹಕರ…

Dakshina Kannada District Police ವಿಶೇಷ ದಾಳಿ: ಅಂತರ್‌ರಾಜ್ಯ ಮಾದಕ ವಸ್ತು ಜಾಲ ಭೇದ – ರೂ.38.42 ಲಕ್ಷ ಮೌಲ್ಯದ ಸೊತ್ತು ವಶ-PRIME TV

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ವಿಶೇಷ ತಂಡವು ಅಂತರ್‌ರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಒಟ್ಟು ರೂ.38,42,000 ಮೌಲ್ಯದ ಮಾದಕ ವಸ್ತು, ವಾಹನ, ಮಾರಕಾಸ್ತ್ರ, ಮೊಬೈಲ್ ಫೋನ್‌ಗಳು…

ರಾಮಾನುಜನ್ ಗಣಿತ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ವಿದ್ಯಾಮಾತಾ ಅಕಾಡೆಮಿ-PRIME TV

ಲಕ್ಷಾಂತರ ಅಭ್ಯರ್ಥಿಗಳ ಟಾಪ್ ಲಿಸ್ಟ್ ನಲ್ಲಿ 3 ಸ್ಥಾನ ಪಡೆದ ವಿದ್ಯಾಮಾತಾದ ವಿದ್ಯಾರ್ಥಿಗಳು ಪ್ರತಿಷ್ಠಿತ “ರಾಮಾನುಜನ್ ನ್ಯಾಷನಲ್ ಮಾಥ್ಸ್ ಚಾಲೆಂಜ್” ನಲ್ಲಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಭರ್ಜರಿ ಯಶಸ್ಸು ಗಳಿಸಿದ್ದು ವಿದ್ಯಾಮಾತಾದ ನಿರಂತರ…

ಕಠಿಣ ಪರಿಶ್ರಮದಿಂದ ಗ್ರಾಮೀಣ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಸಾಧ್ಯಅಕ್ಷಯ ಕಾಲೇಜಿನ ಕಾರ್ಯಾಗಾರದಲ್ಲಿ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್.-PRIME TV

ಪುತ್ತೂರು: ಸಾಕಷ್ಟು ಸಿದ್ಧತೆ ಮತ್ತು ಪರಿಶ್ರಮದಿಂದ ಗ್ರಾಮೀಣ ವಿದ್ಯಾರ್ಥಿಗಳು ಕೂಡ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿ ಐಪಿಎಸ್, ಐಎಎಸ್ ಅಕಾರಿಗಳು ಸಾಧ್ಯವಿದೆ. ಈ ಪರೀಕ್ಷೆ ಬರೆಯಲು ಹೊರಡುವ ಮುನ್ನ ನಾನೇಕೆ ಈ ಕ್ಷೇತ್ರ ಆರಿಸಿಕೊಂಡಿದ್ದೇನೆ ಎಂಬ ಬಗ್ಗೆ ಸ್ಪಷ್ಟತೆ…

ಬಹುಭಾಷಾ ಕಿರುತೆರೆಯಲ್ಲಿ ಮಿಂಚುತ್ತಿರುವ ಪುತ್ತೂರಿನ ಅನುಷಾ ಹೆಗ್ಡೆ…-PRIME TV

ದಕ್ಷಿಣಕನ್ನಡ: ಪುತ್ತೂರಿನ ಬಹುಬಾಷಾ ಕಿರುತೆರೆ ನಟಿ ಅನುಷಾ ಹೆಗ್ಡೆ ಇಂದು ಕಿರುತೆರೆಯಲ್ಲಿ ಮಿಂಚುತ್ತಿರುವ ಅಸಾಧಾರಣ ಪ್ರತಿಭೆ. ಪುತ್ತೂರಿನ ಉರ್ಲಾಂಡಿ ನಿವಾಸಿ ಸ್ವರ್ಣಲತಾ ಮತ್ತು ಉಮೇಶ್ ಹೆಗ್ಡೆ ದಂಪತಿಗಳ ಪುತ್ರಿಯಾಗಿರುವ ಅನುಷಾ ಕಳೆದ ನಾಲ್ಕು ವರ್ಷದ ಹಿಂದೆ ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಬಳಿಕ…

ಪುತ್ತೂರು ತಾಲ್ಲೂಕು ಮುಂಡೂರು ಕಲ್ಲಮದಲ್ಲಿ ರಸ್ತೆ ಸಂಪರ್ಕಕ್ಕಾಗಿ ಮನವಿ : ಸ್ಪಂದಿಸದಿದ್ದಲ್ಲಿ ಅಂಬೇಡ್ಕ‌ರ್ ತತ್ವ ರಕ್ಷಣಾ ವೇದಿಕೆಯಿಂದ ರಸ್ತೆ ನಿರ್ಮಾಣ ಎಚ್ಚರಿಕೆ-PRIME TV

ಪುತ್ತೂರು: ಮುಂಡೂರು ಗ್ರಾಮದ ಕಲ್ಲಮದಲ್ಲಿ ಪರಿಶಿಷ್ಟ ಪಂಗಡದ 12 ಮನೆಗಳಿಗೆ ಮತ್ತು ಇತರೆ 4 ಮನೆಗಳಿಗೆ ರಸ್ತೆ ನಿರ್ಮಾಣ ಮಾಡಿಕೊಡುವಂತೆ ರಾಜಕೀಯ ನೇತಾರರು, ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮನವಿ ನೀಡಲಾಗಿದ್ದು, ಯಾವುದೇ ಸ್ಪಂದನೆ ಇಲ್ಲ. ಹಾಗಾಗಿ ಫೆ.25ಕ್ಕೆ ಪ್ರತಿಭಟನೆ ನಡೆಸಿ…

ವಿಟ್ಲ:ರಕ್ತ ಪರೀಕ್ಷೆ ವರದಿಯಲ್ಲಿ ಎಡವಟ್ಟು ವಿಚಾರ : ಲ್ಯಾಬೊರೇಟರಿ ವಿರುದ್ಧ ಡಿಎಚ್‌ಒ,ಟಿಎಚ್‌ಒಗೆ ದೂರು.-PRIME TV

ವಿಟ್ಲ:ರಕ್ಷ ಪರೀಕ್ಷೆ ನಡೆಸಿ ನೀಡಲಾದ ಪ್ರಯೋಗಾಲಯದ ವರದಿಯಲ್ಲಿ, ರಕ್ತದ ಪ್ಲೇಬ್ಲೆಟ್ ಸಂಖ್ಯೆಯಲ್ಲಿ ಬಹಳಷ್ಟು ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ವಿಚಾರಿಸಲು ಹೋದಾಗ ಉಡಾಫೆಯ ಉತ್ತರ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸಂತ್ರಸ್ತ ವ್ಯಕ್ತಿ ವಿಟ್ಲ ಚಂದಳಿಕೆಯಲ್ಲಿರುವ ರಕ್ಷಾ ಕ್ಲಿನಿಕ್ ಆಂಡ್ ಲ್ಯಾಬೋರೇಟರಿಯ ವಿರುದ್ಧ…

ಉಪ್ಪಿನಂಗಡಿ : ಅಕ್ರಮ ಮರಳು ದಸ್ತಾನಿಗೆ ಪೋಲೀಸರ ದಾಳಿ, ಪ್ರಕರಣ ದಾಖಲು-PRIME TV

ಉಪ್ಪಿನಂಗಡಿ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪುತ್ತೂರು ತಾಲೂಕು, ಬಜತ್ತೂರು ಗ್ರಾಮದ ವಳಾಲು ಪ್ರದೇಶದ ನೇತ್ರಾವತಿ ನದಿ ದಂಡೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಸುಮಾರು 30 ಟನ್ ಮರಳು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 17ರಂದು ಮಧ್ಯಾಹ್ನ 2.00 ಗಂಟೆ ಸುಮಾರಿಗೆ…