Category: ಪುತ್ತೂರು

ಪುತ್ತೂರು: ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ತೀವ್ರ ಖಂಡನೆ-PRIME TV

ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಪದಗಳನ್ನು ಬಳಸಿ ಹರಿದಾಡುತ್ತಿರುವ ಪೋಸ್ಟ್‌ಗಳ ಕುರಿತು ಬಿಜೆಪಿ ಯುವ ಮೋರ್ಚಾ ಪುತ್ತೂರು ಮಂಡಲದ ಅಧ್ಯಕ್ಷ ಯಮುನ್ ಬೋಜಾರ್ ಅವರು ತೀವ್ರ ಅಸಮಾಧಾನ…

ಪುತ್ತೂರು: ಜಡ್ಜ್ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ-PRIME TV

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸದ್ಯ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ…

ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ನಲ್ಲಿ ವಾರ್ಷಿಕ ಕ್ರೀಡಾಕೂಟ-PRIME TV

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅದ್ಯೆಕ್ಷೆ ಪುಷ್ಪಾ ಡಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿಯ ಮಾಜಿ ಅದ್ಯೆಕ್ಷೆ ಕೃಷ್ಣಪ್ಪ ಸಫಲ್ಯ, ಮಾಜಿ…

ಕೋಮು ಸೌಹಾರ್ದತೆಗೆ ಧಕ್ಕೆ? ಡಾ. ಪ್ರಭಾಕರ ಭಟ್ ಮೇಲೆ ದ್ವೇಷ ಭಾಷಣ-PRIME TV

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ ಆರೋಪದಡಿ ಡಾ. ಕಲ್ಲಡ ಪ್ರಭಾಕರ ಭಟ್ ಅವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪಿರ್ಯಾದಿದಾರರಾದ ಪುತ್ತೂರು ನಿವಾಸಿ…

ಮುಕ್ತ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಕ್ರೀಡಾಕೂಟ -PRIME TV

ಶ್ರೀ ಹೊಸಮ್ಮ ದೈವಸ್ಥಾನ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಲ್ಲತಡ್ಕಇದರ ಜಂಟಿ ಆಶ್ರಯದಲ್ಲಿ ಆಯೋಜಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಕ್ರೀಡಾಕೂಟದ ಪ್ರಯುಕ್ತ 15 ಫೆಬ್ರವರಿ 2026 (ರವಿವಾರ)ಸ್ಥಳ: ಶ್ರೀ ಹೊಸಮ್ಮ ದೈವಸ್ಥಾನ, ಪಲ್ಲತಡ್ಕ ವಿಶೇಷ ಸೂಚನೆ: ಪ್ರವೇಶ ಶುಲ್ಕ: ವಾಲಿಬಾಲ್:…

24ರಂದು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ-PRIME TV

ಪುತ್ತೂರು: 24ರಂದು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಜ.24 ಮತ್ತು 25ರಂದು ನಡೆಯಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಕೂಟಗಳ ಪೈಕಿ ಹಲವು ಪ್ರಥಮಗಳನ್ನು…

ಜ.24; ಪಡುಮಲೆಯಲ್ಲಿ `ವಿಶೇಷ ಪೂಜೆ-ದೀಪೋತ್ಸವ’-PRIME TV

ಪುತ್ತೂರು; ಮಾನವತ್ವದಿಂದ ದೇವತ್ವಕ್ಕೇರಿದ ಕಾರಣಿಕ ಪುರುಷರಾದ ಕೋಟಿ ಚೆನ್ನಯ ಹಾಗೂ ದೇಯಿಬೈದೆತಿಯ ಜನ್ಮಸ್ಥಳ ಪಡುಮಲೆಯಲ್ಲಿ ಜ.24ರಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಟ್ರಸ್ಟ್ ಆಶ್ರಯದಲ್ಲಿ ವಿಶೇಷ ಪೂಜೆ ಮತ್ತು ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್…

ಜಿ ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ರಿಪಬ್ಲಿಕ್ ಸೇಲ್ ಕೊಡುಗೆ -PRIME TV

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ.…

ಹಿಂದೂ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರ ವಿರುದ್ಧ ದ್ವೇಷ ಭಾಷಣ ಆರೋಪ : ಮಾನವ ಬಂಧುತ್ವ ವೇದಿಕೆಯಿಂದ ಪುತ್ತೂರು ನಗರ ಠಾಣೆಯ ಪೊಲೀಸರಿಗೆ ದೂರು-PRIME TV

ಪುತ್ತೂರು: ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಮಾಜದ ನಾಗರಿಕ ಸಮುದಾಯಗಳ ಮಧ್ಯೆ ಪರಸ್ಪರ ದ್ವೇಷ ಉಂಟಾಗುವ ರೀತಿಯಲ್ಲಿ ದ್ವೇಷ ಭಾಷಣ ಮಾಡಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಈ…

ಉದ್ಯೋಗಾವಕಾಶ…!-PRIME TV

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಮಳಿಗೆಯೊಂದಕ್ಕೆ ನಾಲ್ಕು ಮಂದಿ ಪದವೀಧರ ಮಹಿಳಾ ಅಭ್ಯರ್ಥಿಗಳ ಅಗತ್ಯವಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಹಾಗೂ ಉತ್ತಮ ಕೆಲಸದ ವಾತಾವರಣ ಒದಗಿಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9741505475 ಸಂಖ್ಯೆಯನ್ನು ಸಂಪರ್ಕಿಸಬಹುದು.