Category: ಪುತ್ತೂರು

ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಒತ್ತಾಯಅಮರಮೂಡ್ನೂರಿನಲ್ಲಿ ನೂತನ MRF ಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ-PRIME TV

ಪುತ್ತೂರು: ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಲ ಜೀವನ್ ಮಿಷನ್ (ಹರ್ ಘರ್ ಜಲ್) ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಸುಳ್ಯ ತಾಲೂಕಿನ ಅಮರಮೂಡ್ನೂರಿನಲ್ಲಿ ನೂತನ ಸಮಗ್ರ…

ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ…!-PRIME TV

ಕಲ್ಲಡ್ಕ: ಕಲ್ಲಡ್ಕ ಸಮೀಪದ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯ ಪರಿಣಾಮ ಗೂಡ್ಸ್ ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಂಭೀರ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಗೂಡ್ಸ್ ವಾಹನಕ್ಕೆ…

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ-PRIME TV

ಪುತ್ತೂರು: ಪುತ್ತೂರಿನ ಹೆಸರಾಂತ ವಿದ್ಯಾಲಯವಾದ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಅಧೀನದಲ್ಲಿರುವ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಪ್ರತಿವರ್ಷ ರಾಷ್ಟ್ರಸಂತ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಬಾರಿ ವಿಶೇಷವಾಗಿ ಶತ ಜಯಘೋಷ್ ಪರಿಕಲ್ಪನೆಯಡಿ ಭವ್ಯ ಘೋಷ್ ಪಥಸಂಚಲನ ಕಾರ್ಯಕ್ರಮವನ್ನು…

ದ. ಕ. ಜಿಲ್ಲೆಯಲ್ಲಿ ರಾಜಕೀಯ ಒತ್ತಡದಿಂದ ದಕ್ಷ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಬರುತ್ತಿದ್ದು ಪುತ್ತೂರಿನ ಅಭಿಮಾನಿ ನೇರವಾಗಿ ಶ್ರೀ ಸಿಗಂದೂರು ಚೌಡೇಶ್ವರಿ ದೇವಾಸ್ಥಾನಕ್ಕೆ ಹೋಗಿ ಅವರ ಹೆಸರಿನಲ್ಲಿ ಪ್ರಾರ್ಥನೆ-PRIME TV

ಪುತ್ತೂರು: ದ.ಕ. ಜಿಲ್ಲೆಯಲ್ಲಿರುವ ದಕ್ಷ ಪೆÇಲೀಸ್ ಅಧಿಕಾರಿಗಳ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡಿ ವರ್ಗಾವಣೆಗೆ ಮುಂದಾಗುತ್ತಿರುವುದಕ್ಕೆ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ನಿರಂತರ ಎರಡು ವರ್ಷಗಳ ಕಾಲ ಆಂಜನೇಯ ರೆಡ್ಡಿ ಅವರು ಸಾಮಾಜಿಕವಾಗಿ ಒಳ್ಳೆ ಕೆಲಸ ಮಾಡಿದ್ದು ಹಾಗೂ…

ಕಲಾರಾಧಕರನ್ನು ಮಂತ್ರಮುಗ್ದರನ್ನಾಗಿಸಿದ ಕಲಾದೀಪ ದಂಪತಿ ಪುತ್ತೂರಿನವಿದ್ವಾನ್ ಬಿ ದೀಪಕ್ ಕುಮಾರ್ ಅವರ ರಂಗಪ್ರವೇಶದ ನೆನಪಿ ಪ್ರಸ್ತುತಿ-PRIME TV

ಪುತ್ತೂರು: 30 ವರ್ಷದ ಹಿಂದೆ 17ರ ತರುಣನಾಗಿದ್ದು ಎತ್ತರದ ಸಪೂರ ನಿಲುವಿನ ಭಾವ ಸ್ಪಂದನ ಹೊರ ಸೂಸುವ ಹೊಳಪು ಕಂಗಳೊಂದಿಗೆ ಮೆಲುನಗೆ ಬೀರುವ ಹಸನ್ಮುಖಿ ಬಿ ದೀಪಕ್ ಕುಮಾರ್ ಅವರು ತನ್ನ ರಂಗಪ್ರವೇಶದ ಕ್ಷಣವನ್ನು 30 ವರ್ಷದ ಬಳಿಕ ಮತ್ತೊಮ್ಮೆ ಅದೇ…

ಅಮ್ಟೂರು ಗ್ರಾಮದ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಜ.17 ರಿಂದ 20ರವರೆಗೆ ವಾರ್ಷಿಕ ಕೋಲೊತ್ಸವ-PRIME TV

ಬಂಟ್ವಾಳ : ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಶ್ರೀಮಂತ್ರ ದೇವತೆ, ಸ್ವಾಮಿ ಕೊರಗಜ್ಜ, ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೊತ್ಸವ ದಿನಾಂಕ 17 -01=2026 ಶನಿವಾರ ದಿಂದ 20-1-2026…

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವ : ಆಮಂತ್ರಣ ಬಿಡುಗಡೆ-PRIME TV

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಬಿಲ್ಲವ ಮಹಿಳಾ ಸಮಿತಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ, ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್. ಶಾಲಾ ಮೈದಾನದಲ್ಲಿ 2026ರ ಜನವರಿ 25ರಂದು ನಡೆಯಲಿರುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ…

ತಾಲೂಕು ಕಚೇರಿ ಎದುರು ಪ್ರತಿಭಟನೆ: ಒಂದು ತಿಂಗಳಲ್ಲಿ 12 ಅಡಿ ಮಾರ್ಗ ಕಲ್ಪಿಸುವ ಭರವಸೆ-PRIME TV

ತಾಲೂಕು ಕಚೇರಿ ಎದುರು ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಪ್ರಾರಂಭಗೊಂಡ ಪ್ರತಿಭಟನೆ ಸಂಜೆ 3.30ರ ವರೆಗೆ ಮುಂದುವರಿಯಿತು. ಪ್ರತಿಭಟನಾಕಾರರ ಆಗ್ರಹಕ್ಕೆ ಸ್ಪಂದಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಣಾ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ…

ಪುತ್ತೂರು ಕ್ಷೇತ್ರಕ್ಕೆ 3 ವರ್ಷಗಳಲ್ಲಿ ರೂ.2709.65 ಕೋಟಿ ಅನುದಾನ – ಶಾಸಕ ಅಶೋಕ್ ರೈ-PRIME TV

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2023–24ರಲ್ಲಿ ರೂ.1479.59 ಕೋಟಿ, 2024–25ರಲ್ಲಿ ರೂ.529 ಕೋಟಿ ಹಾಗೂ 2025–26ರ ಜನವರಿ ತನಕ ರೂ.251.06 ಕೋಟಿ ಸೇರಿ ಒಟ್ಟು ರೂ.2259.56 ಕೋಟಿ ಅನುದಾನ ಮಂಜೂರುಗೊಂಡಿದೆ. ಮೆಡಿಕಲ್ ಕಾಲೇಜಿಗೆ ಸಂಬಂಧಿಸಿದ 400 ಬೆಡ್ ಆಸ್ಪತ್ರೆಯ ಕಾಮಗಾರಿಗೆ ಶೀಘ್ರದಲ್ಲೇ…

ಪುತ್ತೂರಿನಲ್ಲಿ ವಿವೇಕಾನಂದ ಜಯಂತಿ ಸಂಭ್ರಮ – 20 ಸಾವಿರ ವಿದ್ಯಾರ್ಥಿಗಳಿಂದ ವಂದೇ ಮಾತರಂ ಸಮೂಹ ಗಾಯನ-PRIME TV

ಪುತ್ತೂರು: ಭಾರತದ ಆತ್ಮವಾದ ಧರ್ಮ ಹಾಗೂ ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಸಾರಿದ ಮಹಾನುಭಾವ ಸ್ವಾಮಿ ವಿವೇಕಾನಂದರು ಧರ್ಮವನ್ನೇ ತಳಹದಿಯಾಗಿರಿಸಿಕೊಂಡು ಸಮಾಜ ಸುಧಾರಣೆಯ ಮಹತ್ವದ ಕಾರ್ಯ ಮಾಡಿದರು. ಅವರ ಕನಸಿನಂತೆ ಇಂದಿನ ತಲೆಮಾರು ಬದಲಾಗುತ್ತಿದ್ದು, ದೀರ್ಘಕಾಲದ ನಿದ್ದೆಯ ಬಳಿಕ ತಾಯಿ ಭಾರತಿ ಎಚ್ಚೆತ್ತುಕೊಳ್ಳುತ್ತಿದ್ದಾಳೆ. ಭಾರತ…