Category: ಪುತ್ತೂರು

ಪುತ್ತೂರು: ಬಲ್ಲಾಳ ಪ್ರೀಮಿಯರ್ ಲೀಗ್ ಸೀಸನ್–4 (BPL–2026) ಫೆ.15ರಂದು-PRIME TV

ಪುತ್ತೂರು: ಹಿಂದೂ ಸಾಮಂತ ಅರಸು ಬಲ್ಲಾಳ ಸಮಾಜ ಸೇವಾ ಸಂಘ (ರಿ.), ಪುತ್ತೂರು ವಲಯದ ಆಶ್ರಯದಲ್ಲಿ ಹಾಗೂ ಬಲ್ಲಾಳ ಯುವ ಸಂಗಮದ ಸಹಕಾರದೊಂದಿಗೆ ಬಲ್ಲಾಳ ಪ್ರೀಮಿಯರ್ ಲೀಗ್ ಸೀಸನ್–4 (BPL–2026) ಕ್ರಿಕೆಟ್ ಪಂದ್ಯಾಟವು ಫೆಬ್ರವರಿ 15, 2026ರಂದು ತಾಲೂಕು ಕ್ರೀಡಾಂಗಣ, ಕೊಂಬೆಟ್ಟು…

ಪುತ್ತೂರಿನ ವಿವೇಕಾನಂದ ಕಾಲೇಜಿನ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ ‘ಕೊನೆಯವಳು’ ಎಂಬ ಕತೆ ಬಹುಮಾನಕ್ಕೆ ಆಯ್ಕೆ-PRIME TV

ಪುತ್ತೂರು: ಮೈಸೂರು ಅಸೋಸಿಯೇಷನ್ ಮುಂಬಯಿಯ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿದ ನೇಸರು ಜಾಗತಿಕ ಕತೆ ಸ್ಪರ್ಧೆಯಲ್ಲಿ ಭವ್ಯಾ.ಪಿ.ಆರ್ ನಿಡ್ಪಳ್ಳಿ ಅವರು ಬರೆದ ‘ಕೊನೆಯವಳು’ ಎಂಬ ಕತೆ ಪ್ರೋತ್ಸಾಹಕ ಬಹುಮಾನಕ್ಕೆ ಆಯ್ಕೆಯಾಗಿದೆ. ಮಾರ್ಚ್‌ನಲ್ಲಿ ಮುಂಬಯಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಭವ್ಯ ಪಿ.ಆರ್.ನಿಡ್ಪಳ್ಳಿ…

ನೆಲ್ಯಾಡಿ: ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿ ದೋಷಮುಕ್ತ – ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಪ್ರಥಮ ತೀರ್ಪು..!-PRIME TV

ಪುತ್ತೂರು: ಮೂರು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ ಬೆಳಕಿಗೆ ಬಂದಿದ್ದ ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಬನ್ನೂರಿನ ಆನೆಮಜಲಿನಲ್ಲಿ ನೂತನವಾಗಿ ಉದ್ಘಾಟನೆಯಾದ ನ್ಯಾಯಾಲಯ ಸಂಕೀರ್ಣದಲ್ಲಿ ಪ್ರಕಟವಾದ ಇದು ಪ್ರಥಮ ತೀರ್ಪಾಗಿದೆ. 2022ರ ಜೂನ್ 1ರಂದು…

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ..!-PRIME TV

ಪುತ್ತೂರು: ಎರಡು ತಿಂಗಳ ಹಿಂದೆ ಬದಿಯಡ್ಕದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲಾ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲಕ ಗಣೇಶ್ ಗೌಡ ಅವರು ಫೆಬ್ರವರಿ 3ರಂದು ಬೆಳಿಗ್ಗೆ ನಿಧನರಾದರು.ಡಿಸೆಂಬರ್ 6ರಂದು ಲೈಟಿಂಗ್ಸ್ ಕೆಲಸದ…

ಪುತ್ತೂರು :ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್ ಕಂಬಕ್ಕೆ ಹಾನಿ…!-PRIME TV

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಟ್ಟಿಯಾಗಿ ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಕಾವು ಬಳಿ ನಡೆದಿದೆ. ಘಟನೆ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಲಾರಿಯು ಜಕಮ್ ಗೊಂಡಿದೆ ಎಂದು ತಿಳಿದು ಬಂದಿದೆ.

ಗ್ರಾಮೀಣ ಪ್ರತಿಭೆಗೆ ವೇದಿಕೆ: ಪುತ್ತೂರಿನಲ್ಲಿ BPL–2026 ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ…-PRIME TV

ಪುತ್ತೂರು ವಲಯ ಆಯೋಜಿಸುವ ಹಿಂದೂ ಸಾಮಂತ ಅರುಸು ಸೇವಾ ಸಮಾಜ ಬಲ್ಲಾಳ (ರಿ.) ಅವರ ಆಶ್ರಯದಲ್ಲಿ ನಡೆಯುವ ಕ್ರಿಕೆಟ್ ಪಂದ್ಯಾಟ ಬಲ್ಲಾಳ ಪ್ರೀಮಿಯರ್ ಲೀಗ್ – ಸೀಸನ್ 4 (BPL–2026) ಪಂದ್ಯಾವಳಿ ಫೆಬ್ರವರಿ 15, 2026 (ಭಾನುವಾರ) ರಂದು ನಡೆಯಲಿದೆ. ಪೂರ್ವಾಹ್ನ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಪುತ್ತೂರು ತಾಲ್ಲೂಕಿನಲ್ಲಿ ಮಹಿಳೆಯರಿಗೆ ಉಚಿತ ಸಾರಿ ಫೋಲ್ಡಿಂಗ್–ಸಾರಿಗೊಂಡೆ ತರಬೇತಿ..!-PRIME TV

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.) ಧರ್ಮಸ್ಥಳ, ಗ್ರಾಮೀಣ ಶ್ರೇಷ್ಠತಾ ಕೇಂದ್ರ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪುತ್ತೂರು ತಾಲ್ಲೂಕಿನ ಜಂಟಿ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿ ಯೋಜನೆ ಪಾಲುದಾರ…

ಮನೆ ಕಟ್ಟುವುದಕ್ಕಿಂತ ವ್ಯಕ್ತಿತ್ವ ನಿರ್ಮಾಣ ದೊಡ್ಡದು:ದ್ವಾರಕೋತ್ಸವ–2026ರಲ್ಲಿ ಮಹೇಶ್ ಕಜೆ ಪ್ರಶಂಸೆ…!-PRIME TV

ಪುತ್ತೂರು: ಮನೆಗಳನ್ನು ಕಟ್ಟುವುದು ದೊಡ್ಡ ವಿಷಯವಲ್ಲ; ಒಂದು ವ್ಯಕ್ತಿತ್ವವನ್ನು ನಿರ್ಮಾಣ ಮಾಡುವುದು ದೊಡ್ಡ ಸಾಧನೆ. ದ್ವಾರಕಾ ಪ್ರತಿಷ್ಠಾನದ ಗೋಪಾಲಕೃಷ್ಣ ಭಟ್ ಅವರು ಪುರಾಣದ ದ್ವಾರಕೆಗೆ ಹೋಲಿಕೆ ಮಾಡುವಂತೆ ಮುಕ್ರಂಪಾಡಿಯಲ್ಲಿ ಹೊಸ ದ್ವಾರಕಾವನ್ನೇ ನಿರ್ಮಿಸಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ…

ವಿದ್ಯೆಯೇ ಜೀವನಕ್ಕೆ ದಾರಿ ತೋರಿಸುವ ಬೆಳಕು: ಭುವನೇಶ್ ಪಚ್ಚಿನಡ್ಕ..-PRIME TV

ಬಂಟ್ವಾಳ : ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು.ಅವರು ಫೆಬ್ರವರಿ 1ರ…

ನೆಟ್ಟಣಿಗೆ ಮೂಡ್ನೂರು ವಲಯದ ಮಹಿಳಾ ಕಾಂಗ್ರೆಸ್ ಸಭೆ: ಅಭಿವೃದ್ಧಿ, ಸಂಘಟನೆ ಬಲಪಡಿಸುವ ಕುರಿತು ಚರ್ಚೆ…!-PRIME TV

ಪುತ್ತೂರು: ಕಾಂಗ್ರೆಸ್‌ನ ನೆಟ್ಟಣಿಗೆ ಮೂಡ್ನೂರು ವಲಯದ ಮಹಿಳಾ ಘಟಕದ ಸಭೆ ರವಿವಾರ ನಡೆಯಿತು. ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ, ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಡುಗಡೆಗೊಳಿಸಿರುವ ಅನುದಾನಗಳ ಬಗ್ಗೆ ಚರ್ಚಿಸಲಾಯಿತು. ಶಾಸಕರ ಅವಧಿಯಲ್ಲಿ ಮಹಿಳಾ…