Category: ಪುತ್ತೂರು

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್‌ಗೆ ಹಾನಿ – ಟ್ರಸ್ಟ್ ವತಿಯಿಂದ ಸಾಮೂಹಿಕ ಪ್ರಾರ್ಥನೆಗೆ ನಿರ್ಧಾರ…!!!!–PRIME TV

ಪುತ್ತೂರು: ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವೀ ಸಮಾಜೋತ್ಸವ ಕಾರ್ಯಕ್ರಮದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡುವ ಘಟನೆ ಬಲ್ನಾಡಿನಲ್ಲಿ ವರದಿಯಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಟ್ರಸ್ಟ್‌ನ…

ಬೆಳ್ತಂಗಡಿ :ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ…

ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಅಸ್ವಸ್ಥ! ರಿಕ್ಷಾಕ್ಕೆ ಡಿಕ್ಕಿ ಹೊಡೆದ ಬಸ್-PRIME TV

ಕಾರ್ಕಳ: ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಬಿಪಿ ಲೋ ಆಗಿ ಆತ ಅಸ್ವಸ್ಥಗೊಂಡಿದ್ದು, ಪರಿಣಾಮ ಬಸ್ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ನ. 20ರಂದು ಕಾರ್ಕಳದಲ್ಲಿ ನಡೆದಿದೆ. ಅನಂತಶಯನದಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಬಸ್‌ ಚಾಲಕನಿಗೆ ಬಿಪಿ ಲೋ ಆಗಿದ್ದು, ನಿಯಂತ್ರಣ ತಪ್ಪಿದ…

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನ.22 ಹಾಗೂ 23ರಂದು  ಬೈದಶ್ರೀ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ-PRIME TV

ಬಂಟ್ವಾಳ : ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟ *ಬೈದ್ಯಶ್ರೀ ಟ್ರೋಫಿ 2025″ ನವೆಂಬರ್22 ಮತ್ತು 23 ರಂದು ಬಂಟ್ವಾಳ ಭಂಡಾರಿಬೆಟ್ಟು…

ನ.22ರಂದು ವಿಶ್ವ ಹಿಂದೂ ಪರಿಷದ್ ಪುತ್ತೂರು, ನೆಲಪ್ಪಾಲು ಕೇಸರಿ ನಂದನ ಶ್ರೀ ವೀರಾಂಜನೇಯ ಕ್ಷೇತ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ-PRIME TV

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡೂರು ಗ್ರಾಮದ ವಿಶ್ವ ಹಿಂದೂ ಪರಿಷದ್ ಪುತ್ತೂರು ಶ್ರೀ ವೀರಾಂಜನೇಯ ಕ್ಷೇತ್ರ ನೆಲಪ್ಪಾಲುವಿನಲ್ಲಿ ಕೇಸರಿ ನಂದನ ವೀರಾಂಜನೇಯ ಕ್ಷೇತ್ರದ ಕಾರ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮವು ನ.22ರಂದು ನಡೆಯಲಿದೆ. ನ.21ರ ಇಂದು ಸಂಜೆ 6.00 ರಿಂದ…

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವಿಜೃಂಭಣೆಯಿಂದ ಸಂಪನ್ನ…!-PRIME TV

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಐದು ದಿನಗಳ ಲಕ್ಷದೀಪೋತ್ಸವ ಬುಧವಾರ ರಾತ್ರಿ ಗೌರಿ ಮಾರುಕಟ್ಟೆ ಉತ್ಸವದ ಸಮಾರೋಪದೊಂದಿಗೆ ಭಕ್ತಿಪೂರ್ಣವಾಗಿ ಸಂಪನ್ನಗೊಂಡಿದೆ. ಕೊನೆಯ ದಿನ ಲಕ್ಷಾಂತರ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ವಂಬರ್ 15ರಂದು ಕ್ಷೇತ್ರದ ಧರ್ಮಾಧಿಕಾರಿ…

ಕ್ಯಾಂಪ್ಕೋ ಉಳಿಯಬೇಕು ಮತ್ತು ಆರೋಗ್ಯ ಪೂರ್ಣವಾಗಿ ಬೆಳೆಯಬೇಕೆಂಬ ನಿಟ್ಟಿನಲ್ಲಿ ಉಳಿದ ಆರು ಸ್ಥಾನಗಳಲ್ಲಿ 8 ಅಭ್ಯರ್ಥಿಗಳ ಪೈಕಿ ನಮ್ಮ ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾದ ಎಂ.ಜಿ ಸತ್ಯನಾರಾಯಣ ಮತ್ತು ರಾಮಪ್ರತೀಕ್ ಕೆ ಅವರನ್ನು ಗೆಲ್ಲಿಸಬೇಕು –ವಿಧಾನಪರಿಷತ್‌ ಮಾಜಿ ಸದಸ್ಯ ಅಣ್ಣ ವಿನಯಚಂದ್ರ.-PRIME TV

ಪುತ್ತೂರು: ಪ್ರತಿಷ್ಠಿತ ಅಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಯ ಒಟ್ಟು 19 ನಿರ್ದೇಶಕ ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸಹಕಾರ ಭಾರತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 6 ಸ್ಥಾನಗಳಿಗೆ ನ.23ರಂದು ಚುನಾವಣೆ ನಡೆಯಲಿದ್ದು…

ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ-PRIME TV

ಪುತ್ತೂರು: ಇತಿಹಾಸ ಪ್ರಸಿದ್ದಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ…

ನ.22 ರಂದು ಪುತ್ತೂರು ತಾ. ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ- 2025,ಹೇರಂಭಾ ಗ್ರೂಪ್ ಕಂಪೆನಿಯ ಸಂಸ್ಥಾಪಕ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದಿಂದ ಉದ್ಯಮ ಕ್ಷೇತ್ರದ ಸಾಧಕರ ನೆಲೆಯಲ್ಲಿ ಸನ್ಮಾನ. ಸಾಧಕರಿಗೆ ಸನ್ಮಾನ-PRIME TV

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದಲ್ಲಿ ನ.22 ರಂದು ಪುತ್ತೂರು ಎಂ.ಸುಂದರರಾಮ್…

ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಕಾರು.!-PRIME TV

ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ. ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್…