Category: ಪುತ್ತೂರು

ಪುತ್ತೂರು ಜಾತ್ರೋತ್ಸವ ಯಶಸ್ವಿ; ಹಳೆಯ ಕಟ್ಟಡ ವಿಚಾರದಲ್ಲಿ ಆರೋಪ ಬೇಡ: ಶಾಸಕ ಅಶೋಕ್ ಕುಮಾರ್ ರೈ ಸ್ಪಷ್ಟನೆ-PRIME TV

ಪುತ್ತೂರು: ಈ ವರ್ಷದ ಜಾತ್ರೋತ್ಸವವನ್ನು ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ಹಿಂದಿನ ವರ್ಷಗಳಿಗಿಂತ ಹೆಚ್ಚು ಭಕ್ತರು ಭಾಗವಹಿಸಿರುವುದು ಜನಾಭಿಪ್ರಾಯದಲ್ಲಿಯೇ ಸ್ಪಷ್ಟವಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರಿಗೆ ಯಾವುದೇ ನೂಕುನುಗ್ಗಲು ಆಗದಂತೆ ಸುಗಮ…

ಪುತ್ತೂರಿನಲ್ಲಿ ಡಿಕೆಎಂಯು ಹಾಲು ಸಂಸ್ಕರಣಾ ಕಾರ್ಖಾನೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್; ಮೇ 20ರಂದು ಸ್ಥಳ ಪರಿಶೀಲನೆ-PRIME TV

ಪುತ್ತೂರು: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯು)ದ ಹಾಲು ಸಂಸ್ಕರಣಾ ಕಾರ್ಖಾನೆಯನ್ನು ಪುತ್ತೂರು ಹೊರವಲಯದ ಕಟಾರದಲ್ಲಿ ನಿರ್ಮಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಮೇ 20ರಂದು ಸ್ಥಳ ಪರಿಶೀಲನೆ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಬಾಡಿಗೆಗೆ ನೀಡಲಾದ ಮನೆಗಳಲ್ಲಿ ತೆರಿಗೆಯಲ್ಲಿ ವಂಚನೆರೂ.2,03,521/- ವ್ಯತ್ಯಾಸ ದರ ಪಾವತಿಸಲು ನಗರಸಭೆ ಆದೇಶ-PRIME TV

ಪುತ್ತೂರು:ಬಾಡಿಗೆಗೆ ನೀಡಲಾದ ಮನೆಗಳಲ್ಲಿ ತೆರಿಗೆಯಲ್ಲಿ ವಂಚನೆ ಮಾಡಿದ್ದು ರೂ.2,03,521/- ವ್ಯತ್ಯಾಸ ದರ ಪಾವತಿಸಲು ಪುತ್ತೂರು ನಗರಸಭೆ ಆದೇಶ ಹೊರಡಿಸಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರಿನ ನಂದಿಲ ಎಂಬಲ್ಲಿ ಹಾಗೂ ಪರ್ಲಡ್ಕ ಕಲ್ಲಿಮಾರು ಹೀಗೆ ಎರಡು ಕಡೆ ವಾಸ್ತವ್ಯದ ಮನೆಗಳನ್ನು ಬಾಡಿಗೆಗೆ ನೀಡಿ…

ಪುತ್ತೂರು ಶಾಸಕ ಅಶೋಕ್ ರೈಗೆ ದಿಲ್ಲಿಯಿಂದ ಬೆದರಿಕೆ ಕರೆ; ಪತ್ರಿಕಾಗೋಷ್ಠಿಯಲ್ಲಿ ಬಹಿರಂಗ-PRIME TV

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದಿಲ್ಲಿಯಿಂದ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವನ್ನು ಶಾಸಕರು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಬಹಿರಂಗಪಡಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ, ಬಲ್ನಾಡ್ ಕ್ಷೇತ್ರದ ಉಳ್ಳಾಲ್ತಿ…

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ವ್ಯಕ್ತಿ; ಸ್ಥಳೀಯರ ಜಾಗ್ರತೆಯಿಂದ ಪೊಲೀಸರಿಗೆ ಒಪ್ಪಣೆ-PRIME TV

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಹಾಡು ಹಗಲೇ ಮನೆಗೆ ನುಗ್ಗಿ ಮಹಿಳೆಯರನ್ನು ಭೀತಿಗೊಳಪಡಿಸಿದ್ದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿಯ ಬ್ಯಾಂಕ್ ರಸ್ತೆಯಲ್ಲಿ ನಡೆದಿದೆ.ಮಾಹಿತಿಯಂತೆ, ಮನೆಯಲ್ಲಿದ್ದ ವೃದ್ಧೆ ಬಳಿ ನೀರು ಕೇಳುವ ನೆಪದಲ್ಲಿ ಬಂದ ವ್ಯಕ್ತಿ, ವೃದ್ಧೆ…

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭ-PRIME TV

ಪುತ್ತೂರು ಉಮೇಶ್ ನಾಯಕ್ ಹಾಗೂ ಯುವ ವರ್ಣ ಚಿತ್ರ ಕಲಾವಿದ ಯುಧಿಷ್ಠಿರ್ ಗೌಡ ಅವರಿಗೆ ಅಭಿನಂದನೆ ಪುತ್ತೂರು, ಏಪ್ರಿಲ್ 25: ಸ್ಥಳೀಯ ನೆಲ್ಲಿಕಟ್ಟೆಯ ಶ್ರೀರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಆಶ್ರಮದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 10 ದಿನಗಳ ಉಚಿತ…

ರಜೆಯ ಸಂಭ್ರಮ ದುಃಖದಲ್ಲಿ ಅಂತ್ಯ: ವಿದ್ಯುತ್ ಶಾಕ್‌ಗೆ ಬಾಲಕ ಬಲಿ-PRIME TV

ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಶಹೀರ್ ಸಾವನ್ನಪ್ಪಿದ್ದಾನೆ. ನೇರಳಕಟ್ಟೆ ನಿವಾಸಿಯಾದ ಈತ ರಜೆಯ ಹಿನ್ನೆಲೆ ಅಜ್ಜನ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಪುತ್ತೂರು: ತಾಲೂಕಿನ ಗಡಿಯಾರ ಎಂಬಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ 15 ವರ್ಷದ ಬಾಲಕನೋರ್ವ…

ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲೆಗೆ ಪಿ.ಹೆಚ್.ಡಿ. ಪದವಿ-PRIME TV

ಪುತ್ತೂರು: ಪುತ್ತೂರಿನ ಕಬಕ ನಿವಾಸಿಯಾದ ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆಯಾಗಿರುವ ಶ್ರೀಮತಿ ಅಕ್ಷತಾ ಎ.ಪಿ. ಅವರು ಪಿ.ಹೆಚ್.ಡಿ. ಪದವಿಯನ್ನು ಪಡೆದಿದ್ದಾರೆ.‘A Critical Study on Resolution of Commercial Disputes in Real Estate Sector through ADR Mechanism’…

ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 1,2ನೇ ಆರೋಪಿಯ ಜಾಮೀನು ತಿರಸ್ಕೃತ.-PRIME TV

ಅಕ್ಷಯ್ ಕಲ್ಲೇಗ ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1ನೇ ಮತ್ತು 2ನೇ ಆರೋಪಿಯ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕೃತಗೊಳಿಸಿ ಆದೇಶಿಸಿದೆ. 2023 ನ.6ರಂದು…

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಹೈಕೋರ್ಟ್‌ನಿಂದ ಮಹತ್ವದ ಆದೇಶ-PRIME TV

ಬೆಂಗಳೂರು, ಏಪ್ರಿಲ್ 24: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಆಕೆ ಮಗುವಿಗೆ ಜನ್ಮ ನೀಡಿದ ನಂತರ ವಂಚನೆ ಮಾಡಿದ ಆರೋಪ ಸಂಬಂಧ ಪುತ್ತೂರಿನ ಬಿಜೆಪಿ ಮಾಜಿ ಮುಖಂಡರ ಪುತ್ರ ಕೃಷ್ಣ ಜಿ. ರಾವ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿ…