Category: ಪುತ್ತೂರು

ಪುತ್ತೂರು: ಹಿಟ್ ಅಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ..!-PRIME TV

ಪುತ್ತೂರು: ಮುಖ್ಯರಸ್ತೆ ಭಾಗದ ಎಂ. ಸಂಜೀವ ಶೆಟ್ಟಿ ಜವಳಿ ಅಂಗಡಿ ಬಳಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಹಿಟ್ ಅಂಡ್ ರನ್ ಪ್ರಕರಣ ಪುತ್ತೂರು ನಗರದಲ್ಲಿ ನಡೆದಿದೆ. ಜನವರಿ 28ರಂದು ರಾತ್ರಿ ವೇಳೆ ಈ ದುರ್ಘಟನೆ ಸಂಭವಿಸಿದೆ. ಪುತ್ತೂರಿನ ಸಂಜೀವಶೆಟ್ಟಿ ಜವಳಿ…

ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ -PRIME TV

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವರಾದ ಜಿ ಪರಮೇಶ್ವರ್ ರವರಿಗೆ ಆಗ್ರಹಿಸಿದರು. ಸುಮಂತ್‌ನ…

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ..!-PRIME TV

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡ…

ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾಮಾಜಿಕ ಜಾಲತಾಣಅಧ್ಯಕ್ಷರಾಗಿ ಸುಪ್ರಿತ್ ಕಣ್ಣಾರಾಯ ನೇಮಕ-PRIME TV

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ ಹಾಗೂ ಯುವ ಕಾಂಗ್ರೆಸ್ ನಾಯಕ ಸುಪ್ರಿತ್ ಕಣ್ಣಾರಾಯ ಅವರನ್ನು ನೇಮಕ ಮಾಡಲಾಗಿದೆ. ಸೋಮವಾರ ಪುತ್ತೂರಿನಲ್ಲಿ ನಡೆದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್…

ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ-PRIME TV

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ,ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು…

ಆರ್ಲಪದವು ಕಿನ್ನಿ ಮಾಣಿ -ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವಕ್ಕೆ ಭಕ್ತಸಾಗರ-PRIME TV

ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕ‌ಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ…

ಪುತ್ತೂರು: ಸಂವಿಧಾನ ಮಾನವೀಯ ಮೌಲ್ಯಗಳ ಪ್ರತೀಕ – ಸ್ಟೆಲ್ಲಾ ವರ್ಗೀಸ್-PRIME TV

ಧರ್ಮ ಮತ್ತು ಸಂಸ್ಕೃತಿಗಳು ನಮ್ಮ ವೈಯಕ್ತಿಕ ಗುರುತಾಗಿದ್ದರೂ, ರಾಷ್ಟ್ರಭಕ್ತಿ ನಮ್ಮ ಸಾಮೂಹಿಕ ಗುರುತಾಗಬೇಕು. ಸಂವಿಧಾನ ಕೇವಲ ಕಾನೂನಿನ ಪುಸ್ತಕವಲ್ಲ; ಅದು ಸಮಾನತೆ, ಸ್ವಾತಂತ್ರ್ಯ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯ ಹಾಗೂ ಸಹಬಾಳ್ವೆಯನ್ನು ಬಿಂಬಿಸುವ ಮಹತ್ವದ ಗ್ರಂಥವಾಗಿದೆ ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್…

ಪುತ್ತೂರು: ಕೋಟಿ ಚೆನ್ನಯರು ಸಾಮಾಜಿಕ ಪರಿವರ್ತನೆಯ ಹರಿಕಾರರು – ಸ್ವಸ್ತಿ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯ ಸ್ವಾಮೀಜಿ-PRIME TV

ಪುತ್ತೂರು: ಕೋಟಿ ಚೆನ್ನಯರು ಸತ್ಯ ಹಾಗೂ ಧರ್ಮಕ್ಕಾಗಿ ಪ್ರಾಣವನ್ನೇ ಮುಡಿಪಾಗಿಟ್ಟು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ವೀರರು. ತುಳುನಾಡಿನ ಮಣ್ಣಿನಲ್ಲಿ ಧರ್ಮ ದೇವತೆಗಳಾಗಿ ಶಾಶ್ವತವಾಗಿ ನೆಲೆಸಿರುವ ಇವರ ಆರಾಧನೆಯ ಜತೆಗೆ ಅವರು ಸಾರಿದ ಸಾಮಾಜಿಕ ನ್ಯಾಯವನ್ನು ಜೀವನದಲ್ಲಿ ಅನುಷ್ಠಾನಗೊಳಿಸುವುದು ಅಗತ್ಯ ಎಂದು ಮೂಡುಬಿದ್ರೆ…

ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ.-PRIME TV

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF…

ಇತಿಹಾಸ ಪ್ರಸಿದ್ಧ ೩೩ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ-PRIME TV

ಪುತ್ತೂರಿನ ಕಂಬಳಕ್ಕೆ ಐತಿಹಾಸಿಕ ಮಹತ್ವ – ವಿನಯ ಕುಮಾರ್ ಸೊರಕೆ ಪುತ್ತೂರು: ರೈತರ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳಕ್ಕೆ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಅಪಾರ ಸಹಕಾರ ದೊರೆಯುತ್ತಿದ್ದು, ಪುತ್ತೂರಿನ ಕಂಬಳವು ಐತಿಹಾಸಿಕ ಮಹತ್ವ ಹೊಂದಿದೆ ಎಂದು ಕೋಟಿ ಚೆನ್ನಯ್ಯ…