Category: ಪುತ್ತೂರು

ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ 2025 -26ನೇ ಸಾಲಿನ ಕಲಿಕಾ ಹಬ್ಬಕಾರ್ಯಕ್ರಮ-PRIME TV

ಪುತ್ತೂರು : ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025 -26ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ಇಂದು ನಡೆಯಿತು. ಕಾರ್ಯಕ್ರಮವನ್ನು ಮೊದಲು ಮೆರವಣಿಗೆಯ ಮೂಲಕ ಪ್ರಾರಂಭಿಸಿ ನಂತರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಾಯಿತು.

ವೀರಕಂಭ ಗ್ರಾಮ ಪಂಚಾಯತಿನ ಸಾಮಾನ್ಯ ಸಭೆ ಹಾಗೂ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸಭೆ-PRIME TV

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ ಮಾಸಿಕ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಲಲಿತರವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಮುಖ್ಯವಾಗಿ ವಿಟ್ಲ ಹೋಬಳಿಗೆ ಸಂಬಂಧಿಸಿದಂತೆ ವಿಟ್ಲದಲ್ಲಿ ಅಗ್ನಿ ಶಾಮಕ ಠಾಣೆಯನ್ನು ತುರ್ತಾಗಿ ಮತ್ತು ಅವಶ್ಯವಾಗಿ ಸ್ಥಾಪಿಸುವಂತೆ ಸಂಬಂಧಪಟ್ಟವರಿಗೆ ಆಗ್ರಹಿಸಲು ನಿರ್ಣಯಿಸಲಾಯಿತು. ಅಲ್ಲದೇ…

3 ಎಕರೆಯಲ್ಲಿದ್ದ ಅಡಿಕೆ ಕೃಷಿ ಮತ್ತು ಗೇರು ಮರ ಬೆಂಕಿಗಾಹುತಿ-PRIME TV

ಪುತ್ತೂರು: ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಬೆಂಕಿ ಅವಘಡದಲ್ಲಿ 3 ಎಕರೆಯಲ್ಲಿದ್ದ ಅಡಿಕೆ ಸಸಿಗಳು ಮತ್ತು ಗೇರು ಮರಗಳು ಸಂಪೂರ್ಣವಾಗಿ ಬೆಂಕಿಹಾಗುತಿಯಾದ ಘಟನೆ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದ ಬೂಡಿಯಾರ್ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೂಡಿಯಾರ್ ಗಣೇಶ್ ರೈ…

ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 7 ವರ್ಷಗಳ ಬಳಿಕ ಬಾಲಗಣಪತಿಗೆ ಮೂಡಪ್ಪ ಸೇವೆ-PRIME TV

ಅಂಗಾರಕ ಸಂಕಷ್ಟಿ ವಿಶೇಷ ವೃತಾಚರಣೆ ದೇವಳಕ್ಕೆ ಹರಿದು ಬಂದ ಭಕ್ತಸಾಗರ. ಪುತ್ತೂರು:ಇತಿಹಾಸ ಪ್ರಸಿದ್ದ ಸೀಮಾಧಿಪತಿ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ನಿತ್ಯ ಆರಾಧಿಸಲ್ಪಡುವ ಮಹಾಗಣಪತಿಗೆ ಲೋಕಕಲ್ಯಾಣಾರ್ಥವಾಗಿ 108 ಕಾಯಿ ಗಣಪತಿ ಹೋಮ, ಮಹಾರಂಗ ಪೂಜೆ, ಮೂಡಪ್ಪ ಸೇವೆ ಏಳು ವರ್ಷಗಳ…

ಪುತ್ತೂರು: ಶಾಸಕ ರೈ ಭರವಸೆ – ವೃದ್ಧ ದಂಪತಿಗೆ ಅಂತ್ಯ ಕಂಡ ಧರಣಿ-PRIME TV

ಪುತ್ತೂರು: ಮನೆ ಕಳೆದುಕೊಂಡ ಕಾರಣ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದ ವೃದ್ಧ ದಂಪತಿಗಳ ಧರಣಿಗೆ ಕೊನೆಗೂ ಅಂತ್ಯ ಕಂಡಿದೆ. ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಕಳೆದ ಹಲವು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದ ದಂಪತಿಗಳ ಸಮಸ್ಯೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್…

ವಿಟ್ಲ ಪದ್ಮೂರು: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೂತನ ಸಮಿತಿ ರಚನೆ-PRIME TV

ವಿಟ್ಲ ಪದ್ಮೂರು ಗ್ರಾಮದ ಕಡಂಬು ಪ್ರದೇಶದಲ್ಲಿರುವ ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶ್ರೀ ವಿಷ್ಣುಮೂರ್ತಿ ದೇವಸ್ಥಾನವು ಪ್ರಸ್ತುತ ಶಿಥಿಲಾವಸ್ಥೆಯಲ್ಲಿದ್ದು, ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳುವ ಉದ್ದೇಶದಿಂದ ಗ್ರಾಮಸ್ಥರನ್ನು ಮುಂದಿಟ್ಟು ನೂತನ ಜೀರ್ಣೋದ್ಧಾರ ಸಮಿತಿಯನ್ನು ರಚಿಸಲಾಗಿದೆ. ದೇವಾಲಯದ ಪುನರುತ್ಥಾನಕ್ಕಾಗಿ ಸಮಿತಿಯನ್ನು ರಚಿಸಿ…

ಮೈಸೂರು ಎಕ್ಸ್‌ಪ್ರೆಸ್‌ ಭಾರತ ತಂಡದ ಮಾಜಿ ಆಟಗಾರ ಜಾವಗಲ್ ಶ್ರೀನಾಥ್ ಪುತ್ತೂರಿನ ಪ್ರಾರ್ಥನಾ ಗಾರ್ಡನ್ ಗೆ ಭೇಟಿ.ಸ್ವಾಗತ ಕೋರಿದ ಪುತ್ತೂರಿನ ಅಮರ್ ಅಕ್ಟರ್ ಅಂತೋನಿ ಕ್ರಿಕೆಟ್ ಆಯೋಜಕರು-PRIME TV

ಪುತ್ತೂರು:ಐಸಿಸಿ ಮ್ಯಾಚ್ ರೆಫರಿ, ಭಾರತ ತಂಡದ ಮಾಜಿ ವೇಗದ ಬೌಲ‌ರ್, ಮೈಸೂರು ಎಕ್ಸ್‌ಪ್ರೆಸ್‌ ಖ್ಯಾತಿಯ ಜಾವಗಲ್‌ ಶ್ರೀನಾಥ್ ರವರು ಜ.6 ರಂದು ಮಂಜಲ್ಪಡುವಿನ ಪ್ರಾರ್ಥನಾ ಗಾರ್ಡನ್ ಗೆ ಭೇಟಿ ನೀಡಿ ಚಾ ಸವಿಯುತ್ತಿದ್ದ ಸಂದರ್ಭದಲ್ಲಿ ಅಮರ್ ಅಕ್ಟರ್ ಅಂತೋನಿ ಕ್ರಿಕೆಟ್ ಆಯೋಜಕರು…

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷರಾಗಿ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯಾಗಿ ಕೃಷ್ಣ ಎಂ. ಆರ್ ಕಡಬ-PRIME TV

ಬಂಟ್ವಾಳ:ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 2026 ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಉಭಯ ಸಮಿತಿಗಳ ಗೌರವಾಧ್ಯಕ್ಷರು ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹೈಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಡಾ. ಅರುಣ್ ಶ್ಯಾಮ್, ಕಾರ್ಯದರ್ಶಿಯಾಗಿ…

ಪುತ್ತೂರು : ಜ.24 ರಂದು ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಪಡುಮಲೆಯಲ್ಲಿ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ-PRIME TV

ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್(ರಿ.) ಪಡುಮಲೆ, ಪಡುವನ್ನೂರು, ಪುತ್ತೂರು ದ.ಕ ಕೋಟಿ ಚೆನ್ನಯ ಜನ್ಮಸ್ಥಾನ ಮತ್ತು ಮೂಲಸ್ಥಾನ ಇಲ್ಲಿ ಜ.24 ರಂದು ಸಂಜೆ ಗಂಟೆ 6-30ಕ್ಕೆ ನಾಗಬೆರ್ಮರಿಗೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆದಿಯವರಿಗೆ ವಿಶೇಷ…

ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ-ಪುತ್ತೂರು ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು.-PRIME TV

ಪುತ್ತೂರು:ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀ‌ರ್ (40ದ)…