ಮಹಿಳಾ, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಕಾರ್ಯಾರಂಭ.ಎಡಿಷನಲ್ ಎಸ್ಪಿ ಅನಿಲ್ ಬೂಮಾ ರೆಡ್ಡಿಯವರಿಂದ ಚಾಲನೆ.-PRIME TV
ಪುತ್ತೂರು: ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಹಾಗೂ ಸಕಾಲಿಕವಾಗಿ ಸಹಾಯ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಅಕ್ಕ ಪಡೆ’ ಆರಂಭಿಸಿದ್ದು ಜ.3ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಗೆ ಪೂರಕವಾಗಿ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ. ಎರಡು…
