Category: ಪುತ್ತೂರು

ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್-PRIME TV

ಪುತ್ತೂರು: ಪುತ್ತೂರು ಉಪ ವಿಭಾಗದ ಉಪ ಪೊಲೀಸ್ ಅಧಿಕಾರಿ (DSP)ಯಾಗಿ ಪ್ರಮೋದ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಈವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ನಾಗೇಗೌಡ ಅವರು ತಮ್ಮ ಹುದ್ದೆಯನ್ನು ಪ್ರಮೋದ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ…

ಪುತ್ತೂರು: ಹಾಲು ಕರೆಯುವ ಹಸು ಸಾಗಾಟ ಪ್ರಕರಣ – ಸುಳ್ಳು ಕೇಸು ಆರೋಪ, ರೈತಸಂಘ ಹಸಿರುಸೇನೆ ಎಸಿ ಕಚೇರಿಗೆ ಮುತ್ತಿಗೆ-PRIME TV

ಪುತ್ತೂರು: ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಲು ಕರೆಯುವ ಹಾಗೂ ಗಬ್ಬದ ಹಸುವನ್ನು ಮಾಂಸಕ್ಕಾಗಿ ಸಾಗಾಟ ನಡೆಸಲಾಗಿದೆ ಎಂದು ರೈತನ ಮೇಲೆ ದಾಖಲಾಗಿರುವ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಸಿರುಸೇನೆ ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ಮುತ್ತಿಗೆ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪೂರ್ವ ತಯಾರಿ ತರಬೇತಿ ಪ್ರಾರಂಭ-PRIME TV

ಪುತ್ತೂರು:ಸ್ಪರ್ಧಾತ್ಮಕ ಪರೀಕ್ಷೆಗಳ ಕ್ಷೇತ್ರದಲ್ಲಿ ಹೆಸರು ಪಡೆದಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯದಲ್ಲೇ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗಳಾದ GPSTR, HSTR ಹಾಗೂ PSTR ಗಳ ಪೂರ್ವ ತಯಾರಿ ತರಬೇತಿಗಳನ್ನು ಪ್ರಾರಂಭಿಸಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ದಾಖಲಾತಿ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ. ಎರಡು ತಿಂಗಳ…

ಪುತ್ತೂರು: ಬೀರಮಲೆ ಬೆಟ್ಟದ ಪ್ರಜ್ಞಾ ಆಶ್ರಮದ ಭಿನ್ನ ಸಾಮರ್ಥ್ಯದ ಮಂದಿಗೆ ವಸ್ತ್ರ ವಿತರಣೆ-PRIME TV

ಪುತ್ತೂರು:ಪುತ್ತೂರಿನ ಪ್ರವಾಸಿ ತಾಣವಾದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ವಾಸವಿರುವ ಭಿನ್ನ ಸಾಮರ್ಥ್ಯದ 15 ಮಂದಿಗೆ ಬಪ್ಪಳಿಗೆ ಅಮರ್ ಅಕ್ಬರ್ ಅಂತೋಣಿ ಸಂಘಟನೆಯ ವತಿಯಿಂದ ಜರ್ಸಿ (ವಸ್ತ್ರ) ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಪುತ್ತೂರಿನ ಮಹಾವೀರ…

ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸದೆ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಕ್ಕೆ ಎಸ್‌ಡಿಪಿಐ ತೀವ್ರ ವಿರೋಧ – ಅನ್ವರ್ ಸಾದತ್ ಬಜತ್ತೂರು-PRIME TV

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ಹೊಸ ಟೋಲ್ ಪ್ಲಾಜಾ ನಿರ್ಮಾಣ ಮಾಡುತ್ತಿರುವುದು ಸಾರ್ವಜನಿಕರ ಹಿತಾಸಕ್ತಿ ಮತ್ತು ಹೆದ್ದಾರಿ ಪ್ರಾಧಿಕಾರದ ಕನಿಷ್ಠ 60 ಕಿಲೋ ಮೀಟರ್ ಅಂತರದಲ್ಲಿ…

ಪುತ್ತೂರು ವಿಧಾನಸಭಾ ಕ್ಷೇತ್ರ:9ಆರೋಗ್ಯ ಮತ್ತು  ಕ್ಷೇಮಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ-PRIME TV

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ ೯ ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ…

ನಿವೇಶನ ರಹಿತರಿಗೆ ಯಾವುದೇ ಗ್ರಾಮದಲ್ಲೂ ಅರ್ಜಿ ಅವಕಾಶ; ರಾಜೀವ ಗಾಂಧಿ ವಸತಿ ನಿಗಮದಿಂದ ಸುತ್ತೋಲೆ-PRIME TV

ಪುತ್ತೂರು ಶಾಸಕ ಅಶೋಕ್ ರೈ ನಿವೇಶನ ಹಂಚಿಕೆ ಕಾರ್ಯಕ್ಕೆ ಸರಕಾರದ ಪೂರ್ಣ ಬೆಂಬಲ ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನುಮುಂದೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ಗ್ರಾಮದಲ್ಲೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರಕಾರದ ರಾಜೀವ ಗಾಂಧಿ…

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ-PRIME TV

ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ‌.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ…

ದೇವಸ್ಥಾನಕ್ಕೆಂದು ಹೊರಟ ಬಾಲಕ ಅಸಹಜ ಸಾವನ್ನಪ್ಪಿದ ಪ್ರಕರಣ : ಸಮಗ್ರ ತನಿಖೆಗಾಗಿ ನಾಲ್ಕು ವಿಶೇಷ ತಂಡ ರಚನೆ -PRIME TV

ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬ0ದಿರುವುದಾಗಿ ತಿಳಿದು ಬಂದಿದೆ.…

ಬಂಟ್ವಾಳ : ಆನ್ ಲೈನ್ ಆ್ಯಪ್ ನಲ್ಲಿ ಚೂಡಿದಾರ್‌ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಯುವತಿ-PRIME TV

ಬಂಟ್ವಾಳ ಜನವರಿ 15: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆ್ಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್…