Category: ಪುತ್ತೂರು

ದೈವದ ಹರಕೆಯ ಆಟಕ್ಕೆ ಅಡ್ಡಿ: ಠಾಣೆಯಲ್ಲೇ ಕಾದು ಕುಳಿತು ಅಧಿಕಾರಿಗಳ ಮನವೊಲಿಸಿ 17 ಮಂದಿ ಭಕ್ತರ ಬಿಡುಗಡೆಗೊಳಿಸಿದ ಶಾಸಕ ಕಿಶೋರ್ ಕುಮಾರ್-PRIME TV

ಪುತ್ತೂರು, ಡಿ.21:ವಿಟ್ಲ ಸಮೀಪದ ಇತಿಹಾಸ ಪ್ರಸಿದ್ಧ ಕೇಪು ಉಳ್ಳಾಲ್ತಿ ದೈವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ, ಶತಮಾನಗಳಿಂದ ನಡೆದುಕೊಂಡು ಬರುತ್ತಿರುವ ಹರಕೆ ರೂಪದ ಕೋಳಿ ಅಂಕ ಕಾರ್ಯಕ್ರಮಕ್ಕೆ ಪೊಲೀಸರು ಅಡ್ಡಿಪಡಿಸಿ 17 ಮಂದಿ ಭಕ್ತರನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ. ಘಟನೆಯ…

ಪುತ್ತೂರು: ಗಡಿ–ಸಂಸ್ಕೃತಿ ಉತ್ಸವದ ಅಂಗವಾಗಿ ‘ಕಲಾರ್ಣವ–2025’-PRIME TV

ಭಾವ–ರಾಗ–ತಾಳ ಕಾರ್ಯಕ್ರಮದಿಂದ ಕಲಾರಾಧಕರ ಮನಸೂರೆ ಪುತ್ತೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಆಶ್ರಯದಲ್ಲಿ, ನೃತ್ಯೋಪಾಸನಾ ಕಲಾ ಅಕಾಡೆಮಿ (ರಿ.) ಪುತ್ತೂರು ಇದರ ಸಹಯೋಗದೊಂದಿಗೆ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇವರ…

ವಿಟ್ಲ: ಡಿ. 22ರಂದು ಕಲ್ಲಕಟ್ಟದಲ್ಲಿ ‘ರಕ್ಷಾ ಕ್ಲಿನಿಕ್’ ಶುಭಾರಂಭ-PRIME TV

ವಿಟ್ಲ: ಸಾರ್ವಜನಿಕರಿಗೆ ಸುಸಜ್ಜಿತ ವೈದ್ಯಕೀಯ ಸೇವೆ ನೀಡುವ ನಿಟ್ಟಿನಲ್ಲಿ ವಿಟ್ಲದ ಚಂದಳಿಕೆ ಸಮೀಪದ ಕಲ್ಲಕಟ್ಟದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ರಕ್ಷಾ ಕ್ಲಿನಿಕ್’ ಡಿಸೆಂಬರ್ 22ರಂದು ಉದ್ಘಾಟನೆಗೊಳ್ಳಲಿದೆ. ಕಲ್ಲಕಟ್ಟದ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸಲಿರುವ ಈ ಕ್ಲಿನಿಕ್ ಅನ್ನು ಡಿ.22ರಂದು ಬೆಳಿಗ್ಗೆ 11:30ಕ್ಕೆ ಜಗದ್ಗುರು…

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ಲಾಂಛನ ಬಿಡುಗಡೆ-PRIME TV

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ದಿನಾಂಕವನ್ನು ಘೋಷಿಸಿ, ಬ್ರಹ್ಮಕಲಶಾಭಿಷೇಕದ ಲಾಂಛನವನ್ನು…

ನರಿಮೊಗರು: ಅರ್ಧ ಗಂಟೆಯೊಳಗೆ ಕಳ್ಳರ ಕೈಚಳಕ-PRIME TV

ಮನೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ನಗದು ಕಳವು ಪುತ್ತೂರು: ನೆರೆಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿ ಕೇವಲ ಅರ್ಧ ಗಂಟೆಯೊಳಗೆ ಮನೆಗೆ ವಾಪಸ್ಸಾದಾಗ, ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಪುತ್ತೂರು ತಾಲೂಕಿನ…

ಪುತ್ತೂರು: ಡಿ.23ರಂದು ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ-PRIME TV

ರಕ್ತೇಶ್ವರಿ ಸೇರಿ ಪರಿವಾರ ದೈವಗಳ ನೇಮೋತ್ಸವ ಪುತ್ತೂರು: ಯು.ಆರ್. ಪ್ರಾಪರ್ಟೀಸ್ ಪುತ್ತೂರು ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ವತಿಯಿಂದ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಹಾಗೂ ದೈವಗಳ ನೇಮೋತ್ಸವ ಕಾರ್ಯಕ್ರಮ ಡಿಸೆಂಬರ್ 23ರಂದು ನಡೆಯಲಿದೆ ಎಂದು ಯು.ಆರ್. ಪ್ರಾಪರ್ಟೀಸ್ ಆಡಳಿತ ನಿರ್ದೇಶಕ…

ಪುತ್ತೂರು ಕ್ರಿಶ್ಚಿಯನ್ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಪುತ್ತೂರು ವಲಯದ ೧೨ ಚರ್ಚ್ಗಳ ಸಹಯೋಗದೊಂದಿಗೆ ಡಿ.೨೫ರಂದು ಕ್ರಿಸ್ಮಸ್ ಹಬ್ಬದ ಅಂಗವಾಗಿ ಪುತ್ತೂರಿನಲ್ಲಿ ಕ್ರಿಸ್ಮಸ್ ಮೆರವಣಿಗೆ-PRIME TV

ಪುತ್ತೂರು: ಕ್ರಿಶ್ಚಿಯನ್ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ಪುತ್ತೂರು ವಲಯದ ೧೨ ಚರ್ಚ್ಗಳ ಸಹಯೋಗದೊಂದಿಗೆ ಡಿ.೨೫ರಂದು ಕ್ರಿಸ್ಮಸ್ ಹಬ್ಬದ ಅಂಗವಾಗಿ ಭವ್ಯ ಮೆರವಣಿಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಸಮಿತಿಯ ಹಿರಿಯ ಸದಸ್ಯ ಮೌರಿಸ್ ಮಸ್ಕರೇನಸ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ…

ಬುರುಡೆ ಗ್ಯಾಂಗ್ ವಿರುದ್ಧ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ದೂರು-PRIME TV

ಜೀವ ರಕ್ಷಣೆ ಕೋರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಪುತ್ತೂರು/ಬೆಳ್ತಂಗಡಿ: ಧರ್ಮಸ್ಥಳ ಸಂಚು ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರು, ಬುರುಡೆ ಗ್ಯಾಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಸೋಗಾನೆ ಬಲಿಯಲ್ಲಿರುವ ಕೇಂದ್ರ ಕಾರಾಗೃಹದಿಂದ ಎರಡು…

ಪುತ್ತೂರು: ಡಿ.25ರಂದು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ-PRIME TV

10 ಮಂದಿ ಸಾಧಕರಿಗೆ ಸಾಧನ ಪ್ರಶಸ್ತಿ ಪ್ರದಾನ ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ, ಯುವ ಗೌಡ ಸಂಘ, ಗೌಡ ಮಹಿಳಾ ಸಂಘ ಹಾಗೂ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ಗಳ ಸಹಯೋಗದೊಂದಿಗೆ ಪ್ರತಿ ವರ್ಷ ನಡೆಯುವ ವಾರ್ಷಿಕ…

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆ ಯತ್ನ-PRIME TV

ಹೆಲ್ಮೆಟ್ ಧರಿಸಿದ ಇಬ್ಬರಿಂದ ದಾಳಿ – ಮಹಿಳೆಗೆ ಗಾಯ ಪುತ್ತೂರು: ಪುತ್ತೂರು ತಾಲೂಕಿನ ಕೊಂಬಿಟ್ಟಿನಲ್ಲಿರುವ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ಡಿಸೆಂಬರ್ 17ರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್…