ಅಂತರ್‌ಜಿಲ್ಲಾ ಮಾಸ್ಟರ್ಸ್ ಕ್ರೀಡಾಕೂಟ: ಪುತ್ತೂರಿನ ಧೀರಜ್ ಕೆಮ್ಮಿಂಜೆರವರಿಗೆ 1 ಚಿನ್ನ, 1 ಬೆಳ್ಳಿಪದಕ.-PRIME TV
ಪುತ್ತೂರು: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನೊಳಗೊಂಡ ಅಂತರ್ ಜಿಲ್ಲಾ ಮಾಸ್ಟರ್ಸ್ ಕ್ರೀಡಾ ಕೂಟದಲ್ಲಿ ಪುತ್ತೂರಿನ ಧೀರಜ್ ಕೆಮ್ಮಿಂಜೆಯವರು ಶಾಟ್‌ಪುಟ್ ಮತ್ತು 200 ಮೀ ಓಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಇವರು ಜಯಪ್ರಕಾಶ್…
