Category: ಪುತ್ತೂರು

ಕೊಕ್ಕಡ: ರಿಕ್ಷಾ ಚಾಲಕ ಅಜಯ್ ಕುಮಾರ್ ಆತ್ಮಹತ್ಯೆ-PRIME TV

ನೆಲ್ಯಾಡಿ: ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ, ರಿಕ್ಷಾ ಚಾಲಕ ಅಜಯ್ ಕುಮಾರ್ (39) ಅವರು ಜನವರಿ 2ರಂದು ಮಧ್ಯಾಹ್ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಜಯ್ ಕುಮಾರ್ ಅವರು ಕೊಕ್ಕಡ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ…

ಪುತ್ತೂರು: ಗಾಂಜಾ ಸಹಿತ ವ್ಯಕ್ತಿ ಬಂಧನ-PRIME TV

ಪುತ್ತೂರು: ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. 01-01-2026 ರಂದು ಬೆಳಿಗ್ಗೆ, ಪರ್ಲಡ್ಕ ಜಂಕ್ಷನ್‌ನಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ…

ಈಶ್ವರಮಂಗಲ: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆ ಜ.10ರಂದು ಉದ್ಘಾಟನೆ-PRIME TV

ಈಶ್ವರಮಂಗಲ: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಜ.10ರಂದು ಈಶ್ವರಮಂಗಲದಲ್ಲಿ ನಡೆಯಲಿದೆ. ಸಂಘಕ್ಕೆ 25 ವರ್ಷ ತುಂಬುವೊಳಗಾಗಿ 20 ಶಾಖೆಗಳನ್ನು ಸ್ಥಾಪಿಸುವುದು ಹಾಗೂ ರೂ.200 ಕೋಟಿ ಠೇವಣಿ ಸಂಗ್ರಹಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ…

ಕಾಪು ತಾಲೂಕು ಸೌಧ ದ ಲ್ಲಿ ಮಾನ್ಯ ತಹಸೀಲ್ದಾರ್ ಅನಂತ್ ಶಂಕರ್ ಅವರಿಂದ ರಾಜ್ಯ ನೌಕರರ ಸಂಘ ದ ಕ್ಯಾಲಂಡರ್ ಬಿಡು ಗಡೆ ಕಾರ್ಯಕ್ರಮ-PRIME TV

ಕಾಪು ತಹಸೀಲ್ದಾರ್ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾಪು ವಲಯ ದ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿ ಯಾಗಿ ಮಾತಾಡು ತ್ತ ಸಾರ್ವಜನಿಕ ರ ಕೆಲಸ ಮಾಡು ವ ಸರ್ಕಾರಿ ನೌಕರರು ದೇವ ರ ಸೇವೆ ಎಂದು ಕೆಲಸ…

ಉಪ್ಪಿನಂಗಡಿ: ಬ್ಯಾಂಕ್ ಆಫ್ ಬರೋಡಾ ಉಪಶಾಖಾ ಪ್ರಬಂಧಕ ನಾಪತ್ತೆ – ತನಿಖೆ ಆರಂಭ-PRIME TV

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆ ಪ್ರದೇಶದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಉಪಶಾಖೆಯಲ್ಲಿ ಉಪಶಾಖಾ ಪ್ರಬಂಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಬ್ರಮಣ್ಯಮ್ (30) ಎಂಬವರು ಡಿಸೆಂಬರ್ 17ರಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅವರ ಸಹೋದರರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ…

ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ-PRIME TV

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ…

ಬೆಳ್ತಂಗಡಿ: ತಾಯಿಯ ಉತ್ತರ ಕ್ರಿಯೆ ಬೆನ್ನಲ್ಲೇ ಮಗ ನಿಧನ-PRIME TV

ಬೆಳ್ತಂಗಡಿ: ತಾಯಿಯ ಉತ್ತರ ಕ್ರಿಯೆ ನೆರವೇರಿದ ಕೆಲವೇ ದಿನಗಳಲ್ಲಿ ಮಗನೊಬ್ಬ ಅನಾರೋಗ್ಯದಿಂದ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದಲ್ಲಿ ನಡೆದಿದೆ. ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಉತ್ತರ ಕ್ರಿಯೆ ಕಳೆದ…

ಪುತ್ತೂರಿನ ಮರೀಲು ಸ್ನೇಹನಗರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯಿಂದ 24ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ-PRIME TV

ಪುತ್ತೂರು: ಪುತ್ತೂರಿನ ಮರೀಲು ಸ್ನೇಹನಗರ ಇಲ್ಲಿನ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಅರ್ಚಕರಾದ ವೆಂಕಟೇಶ್ ಭಟ್ ರವರ ನೇತೃತ್ವದಲ್ಲಿ ಸಂಜೆ ಮರೀಲು ಸ್ನೇಹನಗರದ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯಲ್ಲಿ ಜರಗಿತು.ಸ್ನೇಹನಗರದ ಸಾರ್ವಜನಿಕ…

ಮೈ ಕೊರೆಯುವ ಚಳಿಯಲ್ಲಿ ವೃದ್ಧ ದಂಪತಿಗಳ ಧರಣಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಲಿತ ಸೇವಾ ಸಮಿತಿ ಆಕ್ರೋಶ-PRIME TV

ಪುತ್ತೂರು : ಕಳೆದ ನಾಲ್ಕು ದಿನಗಳಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಮುಂದೆ ವೃದ್ಧ ದಂಪತಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಮೈ ಕೊರೆಯುವ ಚಳಿಯಲ್ಲಿಯೂ ಅವರ ಸಮಸ್ಯೆಗೆ ಕನಿಷ್ಠ ಮಾನವೀಯ ದೃಷ್ಟಿಯಿಂದಲೂ ಸ್ಪಂದಿಸದ ಅಧಿಕಾರಿಗಳ ಧೋರಣೆಗೆ ದಲಿತ ಸೇವಾ ಸಮಿತಿ ತೀವ್ರ…

ಪುತ್ತೂರು: Maril,ದಕ್ಷಿಣ ಕೇಟರಿಂಗ್ & ಈವೆಂಟ್ಸ್‌-PRIME TV

ಪುತ್ತೂರು :Marilನಲ್ಲಿರುವ ದಕ್ಷಿಣ ಕೇಟರಿಂಗ್ & ಈವೆಂಟ್ಸ್ ಸಂಸ್ಥೆ ಸಾಂಪ್ರದಾಯಿಕ ದಕ್ಷಿಣ ಭಾರತೀಯ ಆಹಾರದ ವಿಶಿಷ್ಟ ರುಚಿ ಹಾಗೂ ಉನ್ನತ ಗುಣಮಟ್ಟದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ. ಸಂಸ್ಥೆಯು ಶುದ್ಧ, ರುಚಿಕರ ಹಾಗೂ ಆರೋಗ್ಯಕರ ಆಹಾರವನ್ನು ಒದಗಿಸುವಲ್ಲಿ ಖ್ಯಾತಿ ಪಡೆದಿದ್ದು,…