Category: ಪುತ್ತೂರು

ಅಕ್ಷತಾ ಪೂಜಾರಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ:ಉಡುಪಿಯಲ್ಲಿ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ…-PRIME TV

ಉಡುಪಿ: ಅಕ್ಷತಾ ಪೂಜಾರಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿ ಹಾಗೂ ಸುಳ್ಳು ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಬಿಲ್ಲವ ಸಮಾಜದವರು ಬ್ರಹ್ಮಾವರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಂದು…

ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ : ಪ್ರಕರಣ ದಾಖಲು -PRIME TV

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸೆಂಬರ್ 15, 2025 ರಂದು ಸಂಜೆ, ಅಪ್ರಾಪ್ತ ವಯಸ್ಸಿನ ಪಿರ್ಯಾದಿದಾರರು ತಮ್ಮ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ…

ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ-PRIME TV

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ ಪಡೆಯುತ್ತಿದ್ದ ಪುತ್ತೂರು ತಾಲೂಕು ಉಪ್ಪಿನಂಗಡಿಯ…

ಟೆಂಡರ್ ಆಗುವ ಮೊದಲು ಕಾಮಗಾರಿ ಪ್ರಾರಂಭ: ಅಪರಾಧ-PRIME TV

ಪುತ್ತೂರು: ನಗರಸಭೆ ವ್ಯಾಪ್ತಿಯೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲುಲೇ ಕಾಮಗಾರಿ ಆರಂಭಿಸಿರುವುದು ಗಂಭೀರ ನಿಯಮ ಉಲ್ಲಂಘನೆಯಾಗಿದ್ದು, ಇದನ್ನು ಅಪರಾಧವೆಂದು ಪರಿಗಣಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ನಗರಸಭೆ ನಿಗದಿತ ಪ್ರಕ್ರಿಯೆ ಅನುಸರಿಸದೆ, ಟೆಂಡರ್ ಆಹ್ವಾನ ಹಾಗೂ ಮಂಜೂರಾತಿಗೆ ಮುನ್ನವೇ ಕಾಮಗಾರಿ ಕೈಗೊಳ್ಳಲಾಗಿದೆ ಎಂಬ ಆರೋಪ…

ಅಪಘಾತ ಗಾಯಾಳು ಪಂಚಾಕ್ಷರಿ ಲೈಟಿಂಗ್ ಗಣೇಶ್ ಗೌಡರ ಚಿಕಿತ್ಸೆಗೆ ಪುತ್ತೂರು ಜಾತ್ರೆ ವ್ಯಾಪಾರಸ್ಥರ ಸಂಘದಿಂದ ಆರ್ಥಿಕ ನೆರವು-PRIME TV

ಪುತ್ತೂರು: ಬದಿಯಡ್ಕದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತೂರು ಬನ್ನೂರು ನಿವಾಸಿ ಪಂಚಾಕ್ಷರಿ ಲೈಟಿಂಗ್ ಮಾಲೀಕ ಗಣೇಶ್ ಗೌಡ ಅವರ ಚಿಕಿತ್ಸೆಗೆ ಪುತ್ತೂರು ಜಾತ್ರೆ ವ್ಯಾಪಾರಸ್ಥರ ಸಂಘದಿಂದ ಆರ್ಥಿಕ ನೆರವು ನೀಡಲಾಗಿದೆ. ಪುತ್ತೂರು ಜಾತ್ರೆ ವ್ಯಾಪಾರಸ್ಥರ…

ನಾಳೆ (ಡಿ.18) ಪುತ್ತೂರಿನಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ-PRIME TV

ಪುತ್ತೂರು: ಪುತ್ತೂರು ಕಾಮಗಾರಿ ನಿಮಿತ್ತ ಡಿಸೆಂಬರ್ 18ರಂದು (ಗುರುವಾರ) ಪುತ್ತೂರು ವಿದ್ಯುತ್ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ಗಂಟೆ 10ರಿಂದ ಅಪರಾಹ್ನ 5ರವರೆಗೆ ಕುಂಬಳ, ನಗರ ಮತ್ತು ಕೇದಿಲ ಫೀಡರ್‌ಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ…

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025-PRIME TV

ಕಲ್ಲಡ್ಕ: ಗೋಳ್ತಮಜಲು, ಬಾಲ್ತಿಲ, ಅಮ್ಟೂರು, ವೀರಕಂಭ ಬೋಳಂತೂರು, ಬೊಂಡಾಲ, ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವ ಸಂಘ (ರಿ) ಕಲ್ಲಡ್ಕ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ, ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025 ಡಿಸೆಂಬರ್ 14 ರ ರವಿವಾರ ಕಲ್ಲಡ್ಕ…

ಕಲ್ಲಡ್ಕ ಪೇಟೆಯಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ-PRIME TV

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಲ್ಲಡ್ಕ ಘಟಕ, ಗ್ರಾಮ ಪಂಚಾಯತ್ ಬಾಳ್ತಿಲ ಮತ್ತು ಗೋಳ್ತಾ ಮಜಲು, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ,,ಹಸಿರು ಸೇವಾದಳ ಮಂಗಳೂರು…

ವೃದ್ಧ ದಂಪತಿ ಮನೆ ನೆಲಸಮ: ನ್ಯಾಯಕ್ಕಾಗಿ ಡಿ.22ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ-PRIME TV

ಪುತ್ತೂರು: ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನ ಬಾಗಿಲು ನಿವಾಸಿಗಳಾದ ರಾಧಾಮ್ಮ–ಮುತ್ತುಸ್ವಾಮಿ ವೃದ್ಧ ದಂಪತಿಯ ಮನೆಗೆ ಸಂಬಂಧಿಸಿದಂತೆ ನ್ಯಾಯ ಸಿಗದೆ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಹಾಗೂ ನೊಂದ ಕುಟುಂಬಕ್ಕೆ ತಕ್ಷಣ ನ್ಯಾಯ ಒದಗಿಸುವಂತೆ ಆಗ್ರಹಿಸಿ…

ಸಾರ್ವಜನಿಕ ಸೂಚನೆ ಪ್ರಕಟಣೆ: ಕಾನೂನು–ಸುವ್ಯವಸ್ಥೆ ಹಿನ್ನೆಲೆ ಹಲವು ನಿರ್ಬಂಧಗಳು-PRIME TV

ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಸಾರ್ವಜನಿಕ ಸೂಚನೆ ಪ್ರಕಟಿಸಿದೆ. ಪ್ರಕಟಣೆಯಲ್ಲಿ ದಿನಾಂಕ 23-12-2025 ರಂದು ನಿರ್ದಿಷ್ಟ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಭಂಗವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೂಚನೆಯಲ್ಲಿ ಸಭೆ–ಸಮಾರಂಭಗಳು, ಮೆರವಣಿಗೆಗಳು, ಸಾರ್ವಜನಿಕ ಸ್ಥಳಗಳಲ್ಲಿ…