Category: ಪುತ್ತೂರು

ಅರೇಹಳ್ಳಿ: ಕಾಫಿ ಕಳ್ಳತನ ತಡೆಯೊಡ್ಡಿದ ಮಾಲಿಕನ ಮೇಲೆ ಖದೀಮರಿಂದ ಮಾರಣಾಂತಿಕ ಹಲ್ಲೆ – ಕಾಫಿ ಬೆಳೆಗಾರ ಜಗನ್ನಾಥ್ ಶೆಟ್ಟಿ ಸಾವು–ಬದುಕಿನ ನಡುವೆ ಹೋರಾಟ-PRIME TV

ಬೆಳೂರು ತಾಲ್ಲೂಕಿನ ಅರೇಹಳ್ಳಿ ಮತ್ತು ಸುತ್ತಮುತ್ತಲಿನ ಮಲೆನಾಡು ಪ್ರದೇಶಗಳಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕಾಡಾನೆಗಳ ಹಾವಳಿಯಿಂದಾಗಿ ಬೆಳೆಗಾರರು ಈಗಾಗಲೇ ಸಂಕಷ್ಟದಲ್ಲಿದ್ದರು. ಇತ್ತೀಚೆಗೆ ಕಾಫಿ ಬೆಲೆಯ ಏರಿಕೆಯಿಂದ ಸ್ವಲ್ಪ ನಿರಾಳತೆ ಕಾಣುತ್ತಿದ್ದ ಸಂದರ್ಭದಲ್ಲೇ ಖದೀಮರ ಅಟ್ಟಹಾಸ ಹೆಚ್ಚುತ್ತಿದ್ದು, ಬೆಳೆಗಾರರಲ್ಲಿ ಆತಂಕ ಹೆಚ್ಚಿಸಿದೆ. ಕಾಫಿ…

ಗ್ರಾಮ ಪಂಚಾಯತ್‌ ಕಾರ್ಯನಿವಾಹಕ ಅಧಿಕಾರಿಗಳ ಅಧಿಕಾರ, ಜವಾಬ್ದಾರಿಗಳ ಬಗ್ಗೆ ಹೊಸ ಸ್ಪಷ್ಟೀಕರಣ – ಪ್ರಮುಖ ಮಾರ್ಗಸೂಚಿಗಳು ಬಿಡುಗಡೆ-PRIME TV

ಗ್ರಾಮ ಪಂಚಾಯ್ತಿಗಳ ಕಾರ್ಯಪದ್ಧತಿಯಲ್ಲಿ “ಸ್ಮಾರ್ಟ್ ಗ್ರಾಮ 2.0” ತಂತ್ರಾಂಶ ಜಾರಿಗೆ ಸಂಬಂಧಿಸಿದಂತೆ ಪ್ರಮುಖ ಅಧಿಕಾರಿಗಳು ನೀಡಿರುವ ಹೊಸ ಮಾರ್ಗಸೂಚಿಗಳು ಪ್ರಕಟಗೊಂಡಿವೆ. ಈ ಕುರಿತಂತೆ ಹಲವು ಅಂಶಗಳಲ್ಲಿ ಸ್ಪಷ್ಟನೆ ನೀಡಲಾಗಿದೆ. ) ಅಡಳಿತಾಧಿಕಾರಿಗಳಿಗೆ ಲಾಗಿನ್ ಸೌಲಭ್ಯ:ಅಧ್ಯಕ್ಷರಿಗೆ ಹೊಸದಾಗಿ ಲಾಗಿನ್ ನೀಡಲಾಗಿದ್ದು, ಆದರೆ ಅವರಿಗೆ…

ಪುತ್ತೂರು: ನಾಳೆ 5 ಕೋಟಿ ರೂ ವೆಚ್ಚದ ತಾಲೂಕು ಪಂಚಾಯತ್ ಕಟ್ಟಡ ಶಿಲಾನ್ಯಾಸ-PRIME TV

ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ…

ವಿಟ್ಲದಲ್ಲಿ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು, ಆರೋಪಿಯ ಬಂಧನ,ಠಾಣೆಗೆ ದಯಾನಂದ ಶೆಟ್ಟಿ ಉಜಿರೆಮಾರ್ ಭೇಟಿ-PRIME TV

ವಿಟ್ಲ: ಅನ್ಯ ಕೋಮಿನ ಯುವಕನೊಬ್ಬ ಸ್ಥಳೀಯ ನಿವಾಸಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಉರಿಮಜಲು ಗ್ರಾಮದ ಗಣೇಶ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಪುತ್ತೂರು ಗ್ರಾಮಾಂತರ ಮಂಡಲದ…

ವಿಟ್ಲ: ಅನ್ಯಕೋಮಿನ ಯುವಕನಿಂದ ವ್ಯಕ್ತಿಯ ಮೇಲೆ ಹಲ್ಲೆ, ಪ್ರಕರಣ ದಾಖಲು-PRIME TV

ವಿಟ್ಲ: ಅನ್ಯಕೋಮಿನ ಯುವಕನೊಬ್ಬ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ವಿಟ್ಲ ಉರಿಮಜಲು ಎಂಬಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಕೋಲ್ಪೆ ನಿವಾಸಿ ಸುಲೈಮಾನ್ ರವರ ಪುತ್ರ ಇರ್ಷಾದ್ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಗಣೇಶ್ ಎಂಬವರು ತಮ್ಮ ಮನೆಯ ಬಳಿ ನಿಂತಿರುವಾಗ ಅನ್ಯಕೋಮಿನ…

ಪಡ್ಡಯೂರು ನಿವಾಸಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪಾಲ್ ನಿಧನ-PRIME TV

ಪುತ್ತೂರು: ನೆಹರು ನಗರದಲ್ಲಿರುವ ಪಡ್ಡಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪಾಲ್ ಅವರು ಇಂದು ಬೆಳಗ್ಗೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ತೀವ್ರ ಅಸ್ವಸ್ಥರಾಗಿ ಅಚಾನಕ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದರೆಂದು ತಿಳಿದುಬಂದಿದೆ. ಕಾಂಗ್ರೆಸ್…

ಪುತ್ತೂರು ತಾಲ್ಲೂಕು ಪಂಚಾಯತ್ ನೂತನ ಕಚೇರಿ ಕಟ್ಟಡಕ್ಕೆ ಡಿ.13ರಂದು ಶಂಕುಸ್ಥಾಪನೆ-PRIME TV

ಪುತ್ತೂರು: ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಪುತ್ತೂರು ಇವರ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಡಿಸೆಂಬರ್ 13ರಂದು (ಶನಿವಾರ) ಸಂಜೆ 4 ಗಂಟೆಗೆ ಪರ್ಲಡ್ಕದಲ್ಲಿ ನಡೆಯಲಿದೆ.…

ರಾಜ್ಯದಲ್ಲಿ ದರೋಡೆ–ಕಳ್ಳತನ ಪ್ರಕರಣಗಳ ಏರಿಕೆ: ಚಳಿಗಾಲದ ಅಧಿವೇಶನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಇವರಿಂದ ಗೃಹಸಚಿವರಿಗೆ ಕಿಡಿ-PRIME TV

ಬೆಳಗಾವಿ, ಡಿ.11:ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯದಲ್ಲಿ ಹೆಚ್ಚುತ್ತಿರುವ ದರೋಡೆ, ಸುಲಿಗೆ, ಮನೆಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ಕುರಿತು ಗೃಹಸಚಿವರನ್ನು ತೀವ್ರವಾಗಿ ಪ್ರಶ್ನಿಸಿದರು. ಗೃಹಸಚಿವರು ನೀಡಿದ ಅಂಕಿಅಂಶಗಳು…

ಡಿ.14ರಂದು ಪುತ್ತೂರಿನಲ್ಲಿ ಕಾಳುಮೆಣಸು, ಅಡಿಕೆ, ಕಾಫಿ ಬೆಳೆಗಾರರ ಮಾಹಿತಿ ಶಿಬಿರ, ಸಮಾವೇಶ-PRIME TV

ಪುತ್ತೂರು: ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಕಾಳುಮೆಣಸು, ಅಡಿಕೆ ಮತ್ತು ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶವು ಡಿ.14ರಂದು ಮುಕ್ರಂಪಾಡಿ ಸುಭದ್ರ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕ ಶಶಿಕುಮಾರ್ ಭಟ್ ಪಡಾರು ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ದಕ್ಷಿಣ ಕನ್ನಡದಲ್ಲಿ ಅಡಿಕೆಯ…

ರಿಷಬ್ ಶೆಟ್ಟಿ–ದೈವ ನೇಮ ವಿವಾದ: ಹರಕೆ ಸಂದರ್ಭದಲ್ಲಿ ದೈವಾರ್ಥಕನ ವರ್ತನೆಗೆ ನೆಟ್ಟಿಗರ ಟೀಕೆ;ತಮ್ಮಣ್ಣ ಶೆಟ್ಟಿ-PRIME TV

ಮಂಗಳೂರು: ಕಾಂತಾರ ಚಿತ್ರದ ಯಶಸ್ಸಿನ ಬಳಿಕ ದೈವಾರಾಧನೆಗೆ ಹೊಸ ಚರ್ಚೆಗೆ ಕಾರಣರಾಗಿರುವ ನಟ–ನಿರ್ದೇಶಕ ರಿಷಬ್ ಶೆಟ್ಟಿ ಮತ್ತೆ ವಿವಾದದ ಕೇಂದ್ರವಾಗಿದ್ದಾರೆ. ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ–ನೇಮ ಕಾರ್ಯಕ್ರಮದ ವೇಳೆ ದೈವಾರ್ಥಕನ ವರ್ತನೆ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ವಾರದ ಹಿಂದೆ…